ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controvercy : ಬಿಜೆಪಿ ನಾಯಕರು ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ..?? : ಕುಮಾರಸ್ವಾಮಿ

Namratha Rao by Namratha Rao
February 10, 2022
in Newsbeat, Politics, ರಾಜಕೀಯ
H D Kumaraswamy

H.D.Kumaraswamy

Share on FacebookShare on TwitterShare on WhatsappShare on Telegram

Hijab Controvercy : ಬಿಜೆಪಿ ನಾಯಕರು ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ..?? : ಕುಮಾರಸ್ವಾಮಿ

ರಾಮನಗರ :  ಹಿಜಾಬ್ ಪ್ರಕರಣದ ವಿಚಾರಣೆ ಹಿನ್ನೆಲೆ  ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ..

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ರಾಮನಗರದ ಚನ್ನಪಟ್ಟಣದಲ್ಲಿ  ಮಾತನಾಡಿರುವ ಅವರು  ಇದು ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಕಾಂಗ್ರೆಸ್ – ಬಿಜೆಪಿ ಪಕ್ಷಗಳ ಜೊತೆಗೆ ಹಲವು ಸಂಘಟನೆಗಳಿಗೆ ನಾನು ಪ್ರಶ್ನೆ ಕೇಳ್ತೇನೆ, ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡ್ತಿದ್ದೀರಿ.  ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ.

ಇದು ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ. ಬಿಜೆಪಿ ನಾಯಕರು, ಕಾಂಗ್ರೆಸ್‌ ನಾಯಕರು ಸಂಘಟನೆಗಳ ನಾಯಕರ ಮಕ್ಕಳು ಯಾರು ಸರ್ಕಾರಿ ಶಾಲೆಯಲ್ಲಿ ಅವರ ಮಕ್ಕಳನ್ನ ಓದಿಸುತ್ತಿಲ್ಲ.

kumaraswamy - saakshatv

ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ,,,???  ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ…

ಅಮಾಯಕ, ಬಡಮಕ್ಕಳ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ.  ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸುತ್ತಿದ್ದಾರೆ.  ಇಲ್ಲಿ ಅಮಾಯಕ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿಸಲಾಗದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ.

Politics : ಕನಕಪುರ ಬಂಡೆ ಕದ್ದು ಬೇರೆ ರಾಜ್ಯಕ್ಕೆ ಕಳಿಸಿದ್ದು ಡಿಕೆ ಬ್ರದರ್ಸ್ – ಈಶ್ವರಪ್ಪ

ಇದು ನಡಿತಿರೋದು ಸರ್ಕಾರಿ ಶಾಲೆಯಲ್ಲಿ. ಕಂಡವರ ಮಕ್ಕಳನ್ನ ಬಾವಿಗೆ ತಳ್ತಿದ್ದಾರೆ.. ಈ ರಾಜ್ಯದಲ್ಲಿ ಇದು ನಡೆಯುತ್ತಿದೆ.   ಮಇದನ್ನ ಮಕ್ಕಳ ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು. ಪ್ರತಿಭಟನೆ ಮಾಡ್ತಿರುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.  ಈಗಾಗಲೇ ತಮ್ಮ ಸ್ವಾರ್ಥಕ್ಕೆ  ರಾಜಕೀಯ ಪಕ್ಷಗಳು, ಸಂಘಟನೆಗಳು ಮಕ್ಕಳನ್ನ ಬಳಕೆ ಮಾಡಿಕೊಳ್ತಿದ್ದಾರೆ.

Bengaluru Rural :  ಎಂಟಿಬಿ – ಶರತ್ ಬಚ್ಚೇಗೌಡರ ನಡುವೆ ಪ್ರೋಟೋಕಾಲ್ ಫೈಟ್…

ಮುಂದೆ ಮಕ್ಕಳ ವಿಡಿಯೋ ಇಟ್ಟುಕೊಂಡು ಕೋರ್ಟ್ ಕಚೇರಿಗೆ ಹೋಗುವಂತೆ ಮಾಡ್ತಾರೆ. ಈಗಾಗಲೇ ಕೆಲವರ ಮೇಲೆ FIR ಆಗಿದೆ, ಇದು ನಿರಂತರವಾಗಿ ನಡೆಯುತ್ತದೆ. ಎರಡೊತ್ತಿನ ಊಟಕ್ಕೂ ಗತಿ ಇರಲ್ಲ ಆ ಮಕ್ಕಳಿಗೆ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ.   ಇದನ್ನ ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು ಎಂದು ಕಿಡಿಕಾರಿದ್ದಾರೆ..

 

Tags: #saakshatvH D KUMARASWAMYhijab controvercyJDSpolitics
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram