Hijab Controvercy : ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ…
ಬೆಂಗಳೂರು : ರಾಜ್ಯದಲ್ಲಿ ಹಿಜಬ್ – ಕೇಸರಿ ಶಾಲು ಸಂಘರ್ಷ ಭುಗಿಲೆದ್ದ ಬೆನ್ನಲ್ಲೇ ಸಾಲಾ ಕಾಲೇಜುಗಳಿಗೆ 3 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಜೊತೆಗೆ ಶಾಲಾ ಕಾಲೇಜು ಮುಂದೆ 144 ಜಾರಿಮಾಡಿದ ಬಗ್ಗೆ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ಧಾರೆ..
ಹಿಜಾಬ್ ವಿಚಾರವಾಗಿ ನಡೆಯುತ್ತಿರ ಗಲಭೆ ಹಿನ್ನೆಲೆ, ಇಗಾಗ್ಲೆ ಹೈಕೋರ್ಟ್ ನಲ್ಲಿ ವಿಚಾರಣೆಯಿದ್ದು , ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮುಂದಿ ಆದೇಶದವರೆಗೂ ಶಾಲಕಾಲೇಜುಗಳ ಮುಂದೆ ಯಾವೂದೇ ಪ್ರತಿಭಟನೆಗೆ ಅವಕಾಶವಿಲ್ಲ…








