Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab | ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್..

Mahesh M Dhandu by Mahesh M Dhandu
March 15, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Hijab | ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್..

ಬೆಂಗಳೂರು : ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

Related posts

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

October 4, 2023
ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

October 2, 2023

ಹಿಜಾಬ್ ವಿವಾದದ ಕುರಿತು ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಾಬ್‌ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು‌ ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹ.

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ.

ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ, ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು. ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ.

hijab controversy karnataka bjp congress tweet  saaksha tv

ಈ ಪ್ರಕರಣದಲ್ಲಿ ಹಿಜಾಬ್‌ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು “ಹಿಜಾಬ್‌ ಧರಿಸುವುದು ಮೂಲಭೂತ ಹಕ್ಕು” ಎಂದು ಪ್ರತಿಪಾದಿಸಿದ್ದರು. ಈಗ ನ್ಯಾಯಾಲಯವೇ, ಹಿಜಾಬ್‌ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. 

ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ  ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ.

ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ‌ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದೆ. hijab controversy karnataka bjp congress tweet 

Tags: #Saaksha TVBJPCongressHijab controversy
ShareTweetSendShare
Join us on:

Related Posts

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

by Honnappa Lakkammanavar
October 4, 2023
0

ನವದೆಹಲಿ: ಆಪ್ ಸಂಸದ ಸಂಜಯ್ ಸಿಂಗ್ (Sanjay Singh)ರನ್ನು ಜಾರಿ ನಿರ್ದೇಶನಾಲಾಯದ ಅಧಿಕಾರಿಗಳು ಬಂಧಿಸಿದ್ದಾರೆ. ಸಂಜಯ್ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಮನೆಯಲ್ಲಿ...

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

by Honnappa Lakkammanavar
October 2, 2023
0

ನವದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಸಲು ಪಣತೊಟ್ಟರೆ, ಲೋಕಸಭೆಯಲ್ಲಿ ಕೂಡ ಗೆಲುವು ಸಾಧಿಸುವ...

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

by Honnappa Lakkammanavar
October 1, 2023
0

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...

bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

by Honnappa Lakkammanavar
September 30, 2023
0

ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ. ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

ವಿಶ್ವಕಪ್ ನಲ್ಲಿ ಮಿಂಚಲು ಸಿದ್ಧವಾಗಿರುವ ಭಾರತೀಯ ಆಲ್ ರೌಂಡರ್

October 4, 2023
Mohammad Shami

ಜಹೀರ್ ಖಾನ್ ದಾಖಲೆಯ ಮೇಲೆ ಶಮಿ ಕಣ್ಣು!

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram