ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

HIjab controversy | ಅತಿಥಿ ಉಪನ್ಯಾಸಕಿ ರಾಜೀನಾಮೆ

Mahesh M Dhandu by Mahesh M Dhandu
February 18, 2022
in Hale Mysore, Newsbeat, ಹಳೇ ಮೈಸೂರು
HIjab controversy Resigning guest lecturer in tumakur saaksha tv
Share on FacebookShare on TwitterShare on WhatsappShare on Telegram

HIjab controversy | ಅತಿಥಿ ಉಪನ್ಯಾಸಕಿ ರಾಜೀನಾಮೆ

ತುಮಕೂರು : ಕಾಲೇಜಿಗಳಿಗೆ ಹಿಜಾಬ್ ಧರಿಸಿ ಬರಬೇಡಿ ಎಂದಿದ್ದಕ್ಕೆ ಮುಸ್ಲಿಂ ಅತಿಥಿ ಉಪನ್ಯಾಸಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಚಾಂದಿನಿ ರಾಜೀನಾಮೆ ನೀಡಿದ ಅಥಿತಿ ಉಪನ್ಯಾಸಕಿ..

Related posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

September 12, 2026
ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

September 12, 2026

ತುಮಕೂರಿನ ತಿಪಟೂರು ಮೂಲದವರಾದ ಚಾಂದಿನಿ ಅವರು, ತುಮಕೂರು ನಗರದ ಹಲವು ಕಾಲೇಜಿನಲ್ಲಿ ಅಥಿತಿ ಉಪನ್ಯಾಕಿಯಾಗಿ ಪಾಠ ಮಾಡುತ್ತಿದ್ದರು..

 ಜೈನ್ ಪಿಯು ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ತುಮಕೂರು ನಗರದ ಹಲವು ಕಡೆ ಅತಿಥಿ ಉಪನ್ಯಾಸಕರಾಗಿದ್ದರು.

ಖಾಸಗಿ ಕಾಲೇಜುಗಳಲ್ಲಿ ಅಥಿತಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಾಂದಿನಿ, ಪ್ರತಿ ನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುತ್ತಿದ್ದರು.

ಆದ್ರೆ ಜೈನ್ ಪಿಯು ಖಾಸಗಿ ಕಾಲೇಜಿನ ಪ್ರಾಂಶುಪಾಲರು, ಹಿಜಾಬ್ ಧರಿಸಿ ಕಾಲೇಜಿಗೆ ಬರಬೇಡಿ ಎಂದಿದ್ದಕ್ಕೆ, ಚಾಂದಿನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

HIjab controversy  Resigning guest lecturer in tumakur saaksha tv

ಅಲ್ಲದೇ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಳೆದ ಮೂರು ವರ್ಷಗಳಿಂದ ನಾನು ಜೈನ್ ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದೆ..

ಅಲ್ಲಿಂದ ಇಲ್ಲಿವರೆಗೂ ಏನೂ ತೊಂದರೆ ಆಗಿರಲಿಲ್ಲ.. ಆದರೆ ನಿನ್ನೆ ಪ್ರಾಂಶುಪಾಲರು ಕರೆದು ಹೇಳಿದ್ರು.

ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಸಂಕೇತದ ಬಟ್ಟೆ ಧರಿಸಿ ಪಾಠ ಮಾಡಬಾರದು ಎಂದು ಆದೇಶ ಬಂದಿದೆ ಎಂದು ಹೇಳಿದ್ದರು.

ಆದರೆ ನಾನು ಮೂರು ವರ್ಷದಿಂದ ಹಿಜಾಬ್ ಧರಿಸಿಯೇ ಪಾಠ ಮಾಡ್ತಾ ಇದ್ದೆ.

ಈ ಬೆಳವಣಿಗೆಯಿಂದಾಗಿ ನನ್ನ  ಆತ್ಮಗೌರಕ್ಕೆ ಧಕ್ಕೆ ಉಂಟಾಯಿತು. ಹಾಗಾಗಿ ನನ್ನ ಕೆಲಸಕ್ಕೆ ರಾಜಿನಾಮೆ ಕೊಟ್ಟಿದ್ದೇನೆ ಎಂದಿದ್ದಾರೆ.

Tags: #Saaksha TVHijab controversykarnatakaTumakur
ShareTweetSendShare
Join us on:

Related Posts

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

by Shwetha
September 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವಿಚಾರವಾಗಿ ಎದ್ದಿದ್ದ ಅಸಮಾಧಾನದ...

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಉದ್ಯೋಗ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು: 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿ

by Shwetha
September 12, 2026
0

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ‘ಉದ್ಯೋಗ ನಿಧಿ’ ಯೋಜನೆಗೆ ಸಚಿವ ಸಂಪುಟದ ಅನುಮೋದನೆ...

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

SIR-2026ರಡಿ ನೋಟಿಸ್ ಪಡೆದವರಿಗೆ ಬಿಗ್ ರಿಲೀಫ್: ಕುಟುಂಬದ ವಯಸ್ಕ ಸದಸ್ಯರು ಪರವಾಗಿ ಹಾಜರಾಗಲು ಅವಕಾಶ

by Shwetha
September 12, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ...

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

ಸರ್ಕಾರಕ್ಕೆ ಅನುಪಮಾ ಶೆಣೈ ಹೊಸ ಸವಾಲು ನಾನೂ ಗಣಪತಿ ಚಳವಳಿಗೆ ಅಖಾಡ ಸಿದ್ಧ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಸರಸಂಘಚಾಲಕರಾಗಲಿ ಅನುಪಮಾ ಶೆಣೈ ವ್ಯಂಗ್ಯದ ಗುದ್ದು

by Shwetha
September 12, 2026
0

ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಈಗ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರ ಮತ್ತು ಸರ್ಕಾರಿ ನೌಕರರ ಹಿತರಕ್ಷಣೆಯನ್ನು...

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

ಬ್ರಿಕ್ಸ್ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗ ಚಿದಂಬರಂ ಮತ್ತು ಶಶಿ ತರೂರ್ ನಡುವೆ ಶುರುವಾಯ್ತು ಶೀತಲ ಸಮರ- ಕಾಂಗ್ರೆಸ್ ಸದಾ ಅಸಮಾಧಾನಿತ ಸಂಬಂಧಿಕರಂತೆ ವರ್ತಿಸುತ್ತಿದೆ ಬಿಜೆಪಿ ವ್ಯಂಗ್ಯ

by Shwetha
September 12, 2026
0

ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಶೇಷವೆಂದರೆ, ಈ ಅಂತರಾಷ್ಟ್ರೀಯ ಮಟ್ಟದ ವಿಚಾರದಲ್ಲಿ ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram