ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Hijab Controversy: ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ಬಿಗಿ ಭದ್ರತೆ

Vivek Biradar by Vivek Biradar
March 15, 2022
in Hale Mysore, Newsbeat, ಹಳೇ ಮೈಸೂರು
Bengaluru Saaksha Tv
Share on FacebookShare on TwitterShare on WhatsappShare on Telegram

ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ಬಿಗಿ ಭದ್ರತೆ – Saaksha Tv

ಬೆಂಗಳೂರು: ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ ಹಿಜಾಬ್ ವಿವಾದಕ್ಕೆ ತೆರೆ ಬಿದ್ದಿದ್ದು, ಬೆಂಗಳೂರಿನ ಶಾಲಾ – ಕಾಲೇಜುಗಳ ಮುಂದೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

ಈಗಾಗಲೇ ನಗರದಲ್ಲಿ ಒಂದು ವಾರ ಕಾಲ ಇಂದು ಬೆಳಿಗ್ಗೆಯಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದ ಬಹುತೇಕ‌‌ ಶಾಲಾ – ಕಾಲೇಜುಗಳ ಮುಂದೆ ಪೊಲೀಸರು ಬ್ಯಾರಿಕೇಡ್ ಹಾಕಿ‌ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಭದ್ರತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ.

ಅಲ್ಲದೆ ಕಾನೂನು‌ ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂತಹವರನ್ನು ಮುಲಾಜಿಲ್ಲದೇ ವಶಕ್ಕೆ ಪಡೆದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ತಾಕೀತು ಮಾಡಿದ್ದಾರೆ. ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಒಟ್ಟಾರೆ ಬೆಂಗಳೂರು ನಗರದಲ್ಲಿ ಶೈಕ್ಷಣಿಕ ಸಂಸ್ಥೆಗಳ ಎದುರು 10 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ಕಲ್ಪಿಸಲಾಗಿದೆ‌.

Tags: #Saaksha TVBeengaluruHijab controversySchool-College
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram