ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka High Court: ಹಿಜಾಬ್ ತೀರ್ಪು | ಹೈಕೋರ್ಟ್ ನ್ಯಾಯಾದೀಶರಿಗೆ Y ಶ್ರೇಣಿಯ ಭದ್ರತೆ

Vivek Biradar by Vivek Biradar
March 20, 2022
in Newsbeat, State
CM Bommai Saaksha Tv
Share on FacebookShare on TwitterShare on WhatsappShare on Telegram

ಹಿಜಾಬ್ ತೀರ್ಪು | ಹೈಕೋರ್ಟ್ ನ್ಯಾಯಾದೀಶರಿಗೆ Y ಶ್ರೇಣಿಯ ಭದ್ರತೆ

ಬೆಂಗಳೂರು: ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ನೀಡಿದ್ದು, ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.  

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ. ಕೆಲವು ದೇಶದ್ರೋಹಿ ಶಕ್ತಿಗಳು ಈ ದೇಶದ ವ್ಯವಸ್ಥೆಗೆ ಸವಾಲು ಹಾಕುವ ಪ್ರಯತ್ನ ಮಾಡಿವೆ ಎಂದು ಕಿಡಿಕಾರರಿದರು.

ಇನ್ನೂ ಹಿಂದೆಂದೂ ಈ ರೀತಿ ಆಗಿರಲಿಲ್ಲ. ನ್ಯಾಯಾಂಗದಲ್ಲಿ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಮತ್ತು ತೀರ್ಪು ಸರಿ ಅನ್ನಿಸದಿದ್ದರೆ ಮೇಲ್ಮನವಿ ಸಲ್ಲಿಸುವ ಎಲ್ಲಾ ವ್ಯವಸ್ಥೆ ಇದೆ. ಇಷ್ಟೆಲ್ಲ ಇದ್ದರೂ ವಿಛಿದ್ರಕಾರಿ ಶಕ್ತಿಗಳು ಈ ರೀತಿ ಹೇಳಿಕೆ ಕೊಟ್ಟು ಜನರನ್ನು ಬಡಿದೆಬ್ಬಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಇಂತಹ ಎಲ್ಲಾ ಶಕ್ತಿಗಳನ್ನು ನಾವು ಸಹಿಸಲು ಸಾಧ್ಯವಿಲ್ಲ, ದಮನ ಮಾಡಬೇಕಿದೆ ಎಂದರು.

high court Saaksha Tv

ಈಗಾಗಲೇ ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಬಾರ್ ಅಸೋಸಿಯೇಷನ್​ನವರು ಬಂದು ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ಡಿಜಿಗೆ ಆದೇಶ ಕೊಟ್ಟಿದ್ದೇನೆ. ಕೂಡಲೇ ವಿಧಾನಸೌಧ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ತಿಳಿಸಿದ್ದೇನೆ ಎಂದು ಹೇಳಿದರು.

ಅಲ್ಲದೇ ತಮಿಳುನಾಡಿನಲ್ಲಿ ದಾಖಲಾದ ಪ್ರಕರಣ ಕುರಿತು ಏನು ಮಾಡಿದ್ದಾರೆ ಅದೆಲ್ಲಾ ನೋಡಿ ಆರೋಪಿಗಳನ್ನು ನಮ್ಮ ವಶಕ್ಕೆ ಪಡೆಯಬೇಕು ಮತ್ತು ಕಠಿಣವಾದ ಸೆಕ್ಷನ್​ಗಳನ್ನು ಹಾಕಿ ಕೇಸುಗಳನ್ನು ನಡೆಸಬೇಕು ಎಂದು ಆದೇಶ ಕೊಟ್ಟಿದ್ದೇನೆ. ತೀರ್ಪನ್ನು ಕೊಟ್ಟಂತಹ ಮೂವರು ನ್ಯಾಯಾಧೀಶರಿಗೆ ಈಗಿರುವ ಭದ್ರತೆಯನ್ನು ಹೆಚ್ಚಿಸಬೇಕು. ವೈ ಕೆಟಗರಿಯ ಭದ್ರತೆಯನ್ನು ಕೊಡಬೇಕು ಎನ್ನುವ ತೀರ್ಮಾನವನ್ನು ಸರ್ಕಾರ ಮಾಡಿದೆ ಎಂದರು.

Tags: CM BommaiHigh CourtHijab controversyjudge
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram