ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab Controversy: ಇಂದು ಹೈಕೋರ್ಟ್​​ನಲ್ಲಿ ಹಿಜಾಬ್​ ಪ್ರಕರಣದ ತೀರ್ಪು?

Vivek Biradar by Vivek Biradar
February 9, 2022
in Newsbeat, State, ರಾಜ್ಯ
high court Saaksha Tv
Share on FacebookShare on TwitterShare on WhatsappShare on Telegram

ಇಂದು ಹೈಕೋರ್ಟ್​​ನಲ್ಲಿ ಹಿಜಾಬ್​ ಪ್ರಕರಣದ ತೀರ್ಪು? Saaksha Tv

ಬೆಂಗಳೂರು : ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಹಿಜಾಬ್​ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಮಂಗಳವಾರ ವಿಚಾರಣೆ ನಡೆಸಿ. ಹೈಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಇಂದು ನ್ಯಾಯಾಲಯದಲ್ಲಿ ಹಿಜಾಬ್​ ವಿವಾದ ಇತ್ಯರ್ಥವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಹಿಜಾಬ್​ ಪ್ರಕರಣ ಸಂಬಂಧ ಹೈಕೋರ್ಟ್​​ನಿಂದ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಹಿಜಾಬ್​ ಪ್ರಕರಣದ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.

ಪ್ರಕರಣ ಸಂಬಂಧ ನಿನ್ನೆ ನ್ಯಾಯಾಧೀಶರು ವಾದ-ಪ್ರತಿವಾದ ಆಲಿಸಿದ್ದಾರೆ. ನಿನ್ನೆ ವಿಚಾರಣೆಯಲ್ಲಿ ಯುವತಿ ಪರವಾಗಿ ವಕೀಲ ದೇವದತ್ ಕಾಮತ್ ವಾದ ಮಂಡನೆ ಮಾಡಿದರೆ,  ಸರ್ಕಾರದ ಪರವಾಗಿ ಅಡ್ವೋಕೇಟ್‌ ಜನರಲ್‌  ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದಾರೆ. ದೇವದತ್ ಕಾಮತ್​ ಕೇರಳ, ಮದ್ರಾಸ್ ಹಾಗೂ ಮಹಾರಾಷ್ಟ್ರ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಹಿಜಾಬ್ ಧರಿಸೋದು ಮುಸ್ಲಿಂ ಸಂಸ್ಕೃತಿ, ಅದಕ್ಕೆ ಅವಕಾಶ ಕೊಡಬೇಕು ಅಂತ ವಾದ ಮಂಡಿಸಿದ್ದರು. ಇಂದೂ ಸಹ ನ್ಯಾಯಾಧೀಶರು ವಾದ ಮಂಡನೆಗೆ ಅವಕಾಶ ನೀಡಲಿದ್ದಾರೆ.  ವಾದ ಮಂಡನೆ ಬಳಿಕ ತೀರ್ಪು ಪ್ರಕಟ ಮಾಡುವ ಸಾಧ್ಯತೆ ಇದೆ.

Hijab Controversy Saaksaha Tv

ಇನ್ನು, ರಾಜ್ಯದಲ್ಲಿ ಹಿಜಾಬ್​ ವಿವಾದ ತೀವ್ರ ಸ್ವರೂಪ ಪಡೆದಿರುವ ಹಿನ್ನೆಲೆ, ಈಗಾಗಲೇ ಶಾಲಾ-ಕಾಲೇಜುಗಳಿಗೆ 3 ದಿನ ರಜೆ ನೀಡಿ ಸಿಎಂ ಬಸವರಾಜ್​ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಖಾಕಿ ಪಡೆ ಫುಲ್ ಅಲರ್ಟ್​ ಆಗಿದೆ.  ಶಾಲಾ-ಕಾಲೇಜುಗಳ ಬಳಿ ಗಸ್ತು ತಿರುಗುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಾರೀ ಮುಂಜಾಗ್ರತೆ ವಹಿಸಲಾಗಿದೆ.

ಅಲ್ಲದೇ ರಾಜ್ಯ ಗುಪ್ತಚರ ಇಲಾಖೆ ಫುಲ್ ಅಲರ್ಟ್​​ ಆಗಿದ್ದು, ಪ್ರತಿಯೊಂದು ಮಾಹಿತಿಯನ್ನು ಗೃಹ ಸಚಿವರಿಗೆ ನೀಡುತ್ತಿದೆ. ಅಗತ್ಯ ಇರುವ ಜಿಲ್ಲೆಗಳಲ್ಲಿ 144 ಸೆಕ್ಷನ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ. ಕಾನೂನು ಸುವ್ಯವಸ್ಥೆ ಹಾಳಾಗದಂತೆ ಸದಾ ಅಲರ್ಟ್ ಆಗಿ ಇರುವಂತೆ ಡಿಜಿ ಐಜಿ ಪ್ರವೀಣ್ ಸೂದ್ ರಾಜ್ಯದ ಎಲ್ಲಾ ಎಸ್ ಪಿಗಳಿಗೆ ಸೂಚನೆ ನೀಡಿದ್ದಾರೆ.

Tags: #Saaksha TVHijab controversySaffron Controversy
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram