ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Himachal Rain: ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ, ಪ್ರವಾದಲ್ಲಿ ನಾಲ್ಕು ಮಂದಿ ನಾಪತ್ತೆ…

Naveen Kumar B C by Naveen Kumar B C
July 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Himachal Rain: ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ, ಪ್ರವಾದಲ್ಲಿ ನಾಲ್ಕು ಮಂದಿ ನಾಪತ್ತೆ…

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಭುಂತರ್ ಮಾರ್ಗ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮಣಿಕರಣ್ ಕಣಿವೆಯ ಚೋಜ್ ನಾಲಾದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ 4 ಮಂದಿ ನಾಪತ್ತೆಯಾಗಿದ್ದಾರೆ. ಈ ಘಟನೆಯಲ್ಲಿ 3 ಮನೆ, 1 ಅತಿಥಿ ಗೃಹ, 3 ಕ್ಯಾಂಪಿಂಗ್ ಸೈಟ್, 1 ಗೋಶಾಲೆ ಸೇರಿದಂತೆ 4 ಹಸುಗಳು ಕೊಚ್ಚಿ ಹೋಗಿವೆ.. Himachal Rain: Cloudburst in Himachal Pradesh, four missing

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

https://twitter.com/i/status/1544541715629244416

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಜಿಲ್ಲಾಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿವೆ.  ಹಾನಿಯ ಅವಲೋಕನಕ್ಕೆ ಬಂದ ಜಿಲ್ಲಾಡಳಿತ ತಂಡ ಸೇರಿದಂತೆ ಅಗ್ನಿಶಾಮಕ ದಳದ ವಾಹನಗಳು ಸಹ ಪ್ರವಾಹದಲ್ಲಿ ಸಿಲುಕಿಕೊಂಡಿವೆ. ಭೂಕುಸಿತದಿಂದ ರಸ್ತೆಯನ್ನು ಮುಚ್ಚಲಾಗಿದ್ದು  ವಾಹನಗಳು ಸಾಲುಗಟ್ಟಿ ನಿಂತಿವೆ.

https://twitter.com/i/status/1544561422033530884

ಮತ್ತೊಂದೆಡೆ ಪಾರ್ವತಿ ನದಿಯ ಸೇತುವೆ ಕೊಚ್ಚಿ ಹೋಗಿದ್ದರಿಂದ ಚೋಜ್ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಪಾರ್ವತಿ ನದಿ ಮತ್ತು ಚೋಜ್ ನಾಲಾ ಸಂಗಮ ಸ್ಥಳದಲ್ಲಿ ನಿರ್ಮಿಸಲಾದ ಮನೆಗಳು ಮತ್ತು ರೆಸ್ಟೋರೆಂಟ್‌ಗಳು ಕೊಚ್ಚಿಹೋಗಿವೆ. ಈ ಮನೆಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಎಷ್ಟು ಜನರು ಇದ್ದರು, ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ.

https://twitter.com/i/status/1544550992472989696

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸೈಂಜ್ ಕಣಿವೆಯಲ್ಲಿ ಹಲವು ರಸ್ತೆಗಳು ಬಂದ್ ಆಗಿವೆ. ಶಂಶಾರ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಇದಲ್ಲದೆ, ಬಂಜಾರ್, ಅನಿ, ಕುಲು ಮತ್ತು ಮನಾಲಿ ಪ್ರದೇಶಗಳಲ್ಲಿನ ಅನೇಕ ರಸ್ತೆಗಳು ಭೂಕುಸಿತದಿಂದ ಮುಚ್ಚಲ್ಪಟ್ಟಿವೆ ಎಂದು ವರದಿಯಾಗಿದೆ.

Tags: Cloudbursthimachal pradeshHimachal Rain
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram