ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ ಬೆಂಗಳೂರು ಇತಿಹಾಸ ಮತ್ತು ಮಹಿಮೆ

History and Glory of Sri Mahaganapathi Temple, Malleshwaram

Shwetha by Shwetha
April 20, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಮಲ್ಲೇಶ್ವರಂನಲ್ಲಿರುವ ಶ್ರೀ ಮಹಾಗಣಪತಿ ದೇವಾಲಯವು ಒಂದು ಪ್ರಮುಖವಾದ ಮತ್ತು ಭಕ್ತರಿಗೆ ಪವಿತ್ರವಾದ ಸ್ಥಳವಾಗಿದೆ. ಶ್ರೀ ಮಹಾಗಣಪತಿ ವಿಗ್ರಹವು ಶ್ರೀ ಮಾನ್ ಗಿರಿಯಪ್ಪಗೌಡರಿಗೆ ನೆಲಮಂಗಲದ ಹತ್ತಿರದ ಕೆರೆಯಲ್ಲಿ ದೊರಕಿದ್ದು ಅಂದಿನ ಭಕ್ತ ಮಹಾ ಜನಗಳು ಗುಡ್ಡದ ಮೇಲೆ ಚಿಕ್ಕದಾಗಿ ಗರ್ಭಗುಡಿಯನ್ನು ನಿರ್ಮಿಸಿ ದೇವಸ್ಥಾನವನ್ನು 1930ನೇ ಇಸುವಿಯಲ್ಲಿ ವರಮಹಾಲಕ್ಷೀ ಹಬ್ಬದಂದು ಸ್ಥಾಪಿಸಲಾಯಿತು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಈ ದೇವಾಲಯಕ್ಕೆ ಗುಡ್ಡದ ಗಣಪತಿ, ಸ್ವಯಂಬು ಗಣಪತಿ, ಶ್ರೀ ಮಹಾಗಣಪತಿ ಹಾಗೂ ಈಡುಗಾಯಿ ಗಣಪತಿ ಎಂದು ಪ್ರಸಿದ್ಧವಾಗಿದೆ. ಆಗಿನ ಶ್ರೀ ಶೃಂಗೇರಿ ಮಹಾಸಂಸ್ಥಾನದ ಜಗದ್ಗುರುಗಳಾದಂತಹ ಶ್ರೀ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮಿಗಳು ಈ ದೇವಾಲಯಕ್ಕೆ ಗೋಪುರವಿಲ್ಲದಿದ್ದುದನ್ನು ಕಂಡು 1964ರಲ್ಲಿ ಜಗದ್ಗರುಗಳು ಗೋಪುರ ನಿರ್ಮಾಣ ಮಾಡಿಸಿ ಕುಂಭಾಭಿಷೇಕವನ್ನು ನೆರವೇರಿಸಿದರು.

ಶ್ರೀ ಮಹಾಗಣಪತಿ ವಿಶೇಷಗಳು:- ಈ ದೇವಾಲಯದ ಆವರಣದಲ್ಲಿ ಸುಮಾರು 90-100 ವರ್ಷಗಳ ಪುರಾತನವಾದ ಅಶ್ವಥ ವೃಕ್ಷ ಹಾಗೂ ಶಮಿ ವೃಕ್ಷಗಳು ಇರುತ್ತದೆ.ಲೋಕ ಕಲ್ಯಾಣಾರ್ಥವಾಗಿ ಎಲ್ಲಾ ಭಕ್ತಾರ ಇಷ್ಟಾರ್ಥಗಳನ್ನು ನೇರವೆರಿಸಲು ಎಲ್ಲಾ ಭಕ್ತಾದಿಗಳೊಂದಿಗೆ ಸುಮಾರು 50ವರ್ಷಗಳಿಂದಲೂ ಸಂಕಷ್ಟಹರ ಚರ್ತುಥಿಯ ಪೂಜೆಯನ್ನು ಶ್ರೀ ಸೂತ್ರಂ ಸುಬ್ರಮಹ್ಮಣ್ಯ ಶಾಸ್ತ್ರೀ ಗಳು ಪ್ರಾರಂಭ ಮಾಡಿ ಅಂದಿನಿಂದಲೂ ಸೇವೆಯನ್ನು ಸಲ್ಲಿಸುತ್ತಾ ಬರಲಾಗುತ್ತಿದೆ. ಹಾಗೂ ಇಷ್ಟಾರ್ಥಗಳನ್ನು ನೇರವೆಸಿಕೊಳ್ಳಲು ಎರಡು ತೆಂಗಿನಕಾಯಿಗಳನ್ನು ತಂದು ಶ್ರೀ ಮಹಾಗಣಪತಿಯಲ್ಲಿ ಪ್ರಾರ್ಥಿಸಿಕೊಂಡು ಸಮರ್ಪಣೆ ಮಾಡಿ ಇಷ್ಟಾರ್ಥಗಳು ನೇರವೇರಿದ ನಂತರದಲ್ಲಿ 21,54,108,1008, ಹೀಗೆ ಅವರವರ ಶಕ್ತಿಯನುಸಾರ ಈಡುಗಾಯಿಯನ್ನು ಒಡೆಯುವುದು ಇಲ್ಲಿನ ವಿಶೇಷ. ಈ ವಿಶೇಷತೆಯಿಂದ ಈಡುಗಾಯಿ ಗಣಪತಿ ಎಂದು ಪ್ರಸಿದ್ಧವಾಗಿದೆ. ಮತ್ತು ವಿವಾಹ ಮಂಗಳ ಕಾರ್ಯಗಳು ಶ್ರೀಘ್ರದಲ್ಲಿ ನೇರವೆರಿಸಲು 108 ಕಡಬಿನ ಹಾರದ ಸೇವೆ ವಿಶೇಷ, ಭಾದ್ರಪದ ಶುದ್ಧ ಚೌತಿಯಿಂದ ಶ್ರೀ ಆನಂತ ಪದ್ಮ ಸ್ವಾಮಿ ಹಬ್ಬದ ತನಕ ಗಣಪತಿ ಹಬ್ಬದ ವಿಶೇಷ ಪೂಜೆ ಅಲಂಕಾರ ಹಾಗೂ ಉತ್ಸವವನ್ನು ನಡೆಸಲಾಗುವುದು.

ಈ ದೇವಾಲಯದ ಆವರಣದಲ್ಲಿ ಒಟ್ಟು 6 ಸನ್ನಿಧಿಗಳು ಇರುತ್ತವೆ. ಇದರಲ್ಲಿ ಶ್ರೀ ಬನಶಂಕರಿ ಅಮ್ಮನವರಿಗೆ ಪ್ರತಿ ವರ್ಷ ಬನದ ಹುಣ್ಣಿಮೆಯನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬರಲಾಗಿದೆ.ಕೊನೆಯ ದಿನ ದೇವರ ಅಭಿಷೇಕದ ನೀರನ್ನು ದೋಷ ನಿವಾರಣೆಗಾಗಿ ಸಂಪ್ರೋಕ್ಷಣೆ ಮಾಡಿಕೊಳ್ಳುವ ಪದ್ಧತಿ ಇದೆ.

ಬಾಗಿಲು ತೆರೆಯುವ ಸಮಯ
08:30 AM IST – 08:30 AM IST
06:00 AM IST – 08:30 AM IST

ಒಟ್ಟಾರೆಯಾಗಿ, ಶ್ರೀ ಮಹಾಗಣಪತಿ ದೇವಾಲಯವು ಮಲ್ಲೇಶ್ವರಂನ ಒಂದು ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು, ಐತಿಹಾಸಿಕ ಹಿನ್ನೆಲೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಇದು ಭಕ್ತರಿಗೆ ಆಶೀರ್ವಾದ ಮತ್ತು ನೆಮ್ಮದಿಯನ್ನು ನೀಡುವ ಪವಿತ್ರ ಸ್ಥಳವಾಗಿದೆ.

ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram