ಕೋಲಾರದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

1 min read
Attempting communal conflict in Kolar h d kumaraswamy saakshatv

ಕೋಲಾರದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಕೋಲಾರ : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ನಾಳೆ ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ ನೀಡಿದ್ದು, ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇರಲಿದೆ.

holiday for school-colleges tomorrow in Kolar saaksha tv

ಇಂದು ರಾತ್ರಿ 10 ಗಂಟೆಯಿಂದ ಎಲ್ಲವೂ ಬಂದ್ ಆಗಲಿದೆ. ಕೇವಲ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಅಲ್ಲದೇ ದಿನಸಿ, ತರಕಾರಿ ಅಂಗಡಿಗಳಿಗೆ ಬೆಳಿಗ್ಗೆ 10 ಗಂಟವರೆಗೂ ಅವಕಾಶ ನೀಡಲಾಗಿದೆ. ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ಇರುತ್ತದೆ.

ಬಾರ್, ವೈನ್ ಶಾಪ್ ಗಳು ಸೋಮವಾರ ಬೆಳಿಗ್ಗೆ 5 ಗಂಟವರೆಗೂ ಕ್ಲೋಸ್ ಆಗಲಿದೆ. ಮೆಡಿಕಲ್ ಸೇವೆಗಳು,ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧವಿಲ್ಲ. ನಿಯಮ ಉಲ್ಲಂಘನೆ ಮಾಡಿದ್ರೆ ಕೇಸ್ ಮಾಡುತ್ತೇವೆ ಎಂದು  ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd