ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಾಲಿವುಡಡ್ ನ ಖ್ಯಾತ ನಿರ್ದೇಶಕ ಪೀಟರ್ ಬಾಗ್ದಾನವಿಚ್ ನಿಧನ

Namratha Rao by Namratha Rao
January 7, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಾಲಿವುಡಡ್ ಸಿನಿಮಾದ ಖ್ಯಾತ ನಿರ್ದೇಶಕ ಪೀಟರ್ ಬಾಗ್ದಾನವಿಚ್ ನಿಧನ

ಅಮೆರಿಕಾ :  ದಿ ಲಾಸ್ಟ್ ಪಿಕ್ಚರ್ ಶೋ, ವಾಟ್ಸಪ್ ಡಾಕ್, ಪೇಪರ್ ಮೂನ್ ನಂತಹ ಸೂಪರ್ ಹಿಟ್ ಸಿನಿಮಾಗಳನ್ನ ಮಾಡಿರುವ ಹಾಲಿವುಡ್ ನ ಖ್ಯಾತ ನಿರ್ದೇಶಕ ,ಆಸ್ಕರ್ ಪ್ರಶಸ್ತಿ ಪುರಸ್ಕೃತ , ಪೀಟರ್ ಬಾಗ್ಡಾನವಿಚ್ ವಿಧಿವಶರಾಗಿದ್ದಾರೆ. 82 ವರ್ಷದ ಪೀಟರ್ ಅವರು ವಿಶ್ವಾದ್ಯಂತ ಅಭಿಮಾನಿಗಳನ್ನ ಹೊಂದಿದ್ದು ಹಿಟ್ ಸಿನಿಮಾಗಳನ್ನ ನೀಡಿದ್ದರು.. ನಿರ್ದೇಶಕರಾಗುವ ಮುನ್ನ ಅವರು  ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು..

Related posts

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

July 18, 2026
ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026

ನಟನಾಗಿಯೂ ಪೀಟರ್ ಬಾಗ್ಡಾನವಿಚ್ ಚಿಒರಪರಿಚಿರತರಾಗಿದ್ದರು. ಅನೇಕ ಸಾಕ್ಷ್ಯಚಿತ್ರಗಳನ್ನೂ ಅವರು ನಿರ್ದೇಶಿಸಿದ್ದರು. ಸಿನಿಮಾ ಸಂಬಂಧಿತ ಹಲವು ಕೃತಿಗಳನ್ನು ಕೂಡ ಅವರ ರಚಿಸಿದ್ದರು. ಅಲ್ಲದೇ ಗೋಲ್ಡನ್ ಗ್ಲೋಬ್, ಆಸ್ಕರ್, ಗ್ರ್ಯಾಮಿ ಅವಾರ್ಡ್ ಸೇರಿದಂತೆ ಅನೇಕ ಪ್ರತಿಷ್ಠಿತ  ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದಾಗಿ ಇವರು ಇಹಲೋಕ ತ್ಯಜಿಸಿದ್ದು ಬಾಲಿವುಡ್ ಮಂದಿ ಕಂಬನಿ ಮಿಡಿದಿದ್ದಾರೆ..

ಸ್ಯಾಂಡಲ್ ವುಡ್ ನ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

Tags: #saakshatvdirector peterhollywood cinemasoscar award
ShareTweetSendShare
Join us on:

Related Posts

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

by Shwetha
July 18, 2026
0

ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು (ಇ-ಖಾತೆ) ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

by Shwetha
July 18, 2026
0

ಹಿಂದೂಗಳ ಆರಾಧ್ಯ ದೈವ ಶ್ರೀ ಕೃಷ್ಣ ಪರಮಾತ್ಮನ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ....

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

by Shwetha
July 18, 2026
0

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram