ಯಾವ ಮನೋಕಾಮನೆಗಳಿಗೆ ಯಾವ ದೈವಿಕ ಹೋಮ-ಹವನ ಸೂಕ್ತ..?
1.. ಗಣಹೋಮ: ಎಲ್ಲಾ ಕಷ್ಟಗಳು ಮತ್ತು ಕಾರ್ಯದಲ್ಲಿ ಬರುತ್ತಿರುವ ವಿಘ್ನಗಳನ್ನು ನಿವಾರಣೆಗೊಳಿಸಲು.
2.. ವಲ್ಲಭ ಗಣಪತಿ ಹೋಮ : ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
4. ಶೀಘ್ರ ವಿವಾಹ ಪ್ರಾಪ್ತಿಗಾಗಿ : ಹರಿದ್ರಾ ಗಣಪತಿ ಹೋಮ, ಬಾಲ ಗಣಪತಿ ಹೋಮ, ತ್ರೈಲೋಕ್ಯ ಮೋಹನ ಗಣಪತಿ ಹೋಮ …
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
5. ಲಕ್ಷ್ಮೀಗಣಪತಿ ಹೋಮ : ಲಕ್ಷ್ಮಿ ಪ್ರಾಪ್ತಿಗಾಗಿ
6. ಚಿಂತಾಮಣಿ ಗಣಪತಿ ಹೋಮ : ಮನಸ್ಸಿನ ಎಲ್ಲಾ ಕಾಮನೆಗಳನ್ನು ಪಡೆಯಲು
7. ವಿದ್ಯಾ ಪ್ರಾಪ್ತಿಗಾಗಿ : ಮೇಧಾ ಗಣಪತಿ ಹೋಮ, ಬುದ್ಧಿ ಗಣಪತಿ ಹೋಮ, ಸಿದ್ಧಿ ಗಣಪತಿ ಹೋಮ, ಅಷ್ಟ ದ್ರವ್ಯ ಗಣಹೋಮ
8. ಸಾಲದ ಬಾಧೆ ನಿವಾರಣೆಗೆ : ಋಣ ಹರಣ ಗಣಪತಿ ಹೋಮ, ಕ್ಷಿಪ್ರ ಗಣಪತಿ ಹೋಮ, ಸ್ವರ್ಣ ಗಣಪತಿ ಹೋಮ, ಸಂಕಟಹರ ಗಣಪತಿ ಹೋಮ …
10. ವಿದ್ಯಾ ಪ್ರಾಪ್ತಿಯಲ್ಲಿ ಬರುತ್ತಿರುವ ದೋಷ ನಿವಾರಣೆಗಾಗಿ : ವಾಕ್ ಸರಸ್ವತಿ ಹೋಮ, ನೀಲಾ ಸರಸ್ವತಿ ಹೋಮ, ದಕ್ಷಿಣಾ ಮೂರ್ತಿ ಹೋಮ
11. ಗ್ರಹ ಬಾಧೆಯಿಂದ ಜೀವನದಲ್ಲಿ ಬರುವ ರೋಗ ಪೀಡಾ ಪರಿಹಾರಕ್ಕಾಗಿ ಮತ್ತು ಅಕಾಲ ಮೃತ್ಯು ನಿವಾರಣೆಗಾಗಿ : ಮಹಾ ಮ್ರತ್ಯುಂಜಯ ಹೋಮ, ಅಮೃತ ಮ್ರತ್ಯುಂಜಯ ಹೋಮ, ಅಭಯಾಯುಷ್ಯ ಹೋಮ, ಉಗ್ರ ನರಸಿಂಹ ಹೋಮ, ದೂರ್ವಾ ಮೃತ್ಯುಂಜಯ ಹೋಮ …
12. ವಿರೋಧಿಗಳು ಮಾಡುವ ಮಂತ್ರ, ತಂತ್ರ,ಯಂತ್ರಾದಿ ದುಷ್ಕರ್ಮ ಉಚ್ಛಾಟನೆಗಾಗಿ,ರಕ್ಷೆಗಾಗಿ : ಮಹಾ ಸುದರ್ಶನ ಹೋಮ, ಅಘೋರಾಸ್ತ್ರ ಹೋಮ, ಪ್ರತ್ಯಂಗಿರಾ ಹೋಮ, ಬಗಲಾಮುಖಿ ಹೋಮ, ಶರಭೇಶ್ವರ ಹೋಮ, ಶೂಲಿನಿ ದುರ್ಗಾ ಹೋಮ, ದತ್ತಾತ್ರೇಯ ಮಾಲಾಮಂತ್ರ ಹೋಮ , ಆಂಜನೇಯ ಮಂತ್ರ ಹೋಮ
13. ಮಹಾಲಕ್ಷ್ಮಿ ಅನುಗ್ರಹ ಪ್ರಾಪ್ತಿ ಮತ್ತು ಉದ್ಯೋಗ, ವ್ಯವಹಾರ ಜಯ ಪ್ರಾಪ್ತಿಗಾಗಿ : ಶ್ರೀಸೂಕ್ತ ಹೋಮ, ಲಕ್ಷ್ಮೀ ಹೋಮ(ಕಮಲದ ಹೂವಿನಿಂದ), ಲಕ್ಷ್ಮಿ ನೃಸಿಂಹ ಹೋಮ, ಲಕ್ಷ್ಮಿ ನಾರಾಯಣ ಹೃದಯ ಹೋಮ, ಕುಬೇರ ಲಕ್ಷ್ಮೀ ಹೋಮ, ಚಂಡಿಕಾ ಹೋಮ(ನವ,ಶತ,ಸಹಸ್ರ)
14. ರೋಗ ನಿವೃತ್ತಿಗಾಗಿ : ಧನ್ವಂತರಿ ಹೋಮ, ಅಪಸ್ಮಾರ ದಕ್ಷಿಣಾಮೂರ್ತಿ ಹೋಮ, ನವಗ್ರಹ ಹೋಮ(ಪ್ರತ್ಯೇಕ ಗ್ರಹಶಾಂತಿ), ಸುಬ್ರಹ್ಮಣ್ಯ ಹೋಮ, ಜಾತಕದಲ್ಲಿ ಸೂಚಿಸಿದಂತೆ ರೋಗಕ್ಕೆ ಅನುಸಾರವಾಗಿ
15. ಸ್ತ್ರೀ ಮತ್ತು ಪುರುಷರ ವಿವಾಹಕ್ಕೆ ಬರುತ್ತಿರುವ ಅಡ್ಡಿ, ಆತಂಕಗಳ ನಿವಾರಣೆಯಾಗಿ ಶೀಘ್ರ ವಿವಾಹ ಪ್ರಾಪ್ತಿಯಾಗಲು :ಉಗ್ರ ನರಸಿಂಹ ಹೋಮ(25 ಸಾವಿರ ಜಪ ಮಾಡಬೇಕು), ಸ್ವಯಂವರ ಪಾರ್ವತಿ ಹೋಮ(10 ಸಾವಿರ ಜಪ ಮಾಡಬೇಕು), ಬಾಣೇಶಿ ಹೋಮ(10 ಸಾವಿರ ಜಪ ಮಾಡಬೇಕು), ಅಶ್ವಾರೂಢ ಪಾರ್ವತಿ ಹೋಮ(10 ಸಾವಿರ ಜಪ ಮತ್ತು ಹೋಮ )
16. ಜನ್ಮಾಂತರದಲ್ಲಿ ಮಾಡಿದ ಪಾಪಕರ್ಮದ ಫಲವಾಗಿ ಮಕ್ಕಳು ಆಗದೆ ಇದ್ದಾಗ : ಸಂತಾನ ಗೋಪಾಲಕೃಷ್ಣ ಹೋಮ, ನಾಗರಾಜ ಮಂತ್ರ ಹೋಮ, ಪುರುಷ ಸೂಕ್ತ ಹೋಮ, ಶ್ರೀ ವಿದ್ಯಾ ಹೋಮ, ಶ್ರೀ ರುದ್ರ ಹೋಮ(ಲಘು ರುದ್ರ,ಶತ ರುದ್ರ,ಮಹಾ ರುದ್ರ,ಅತಿ ರುದ್ರ)
17. ಕಳೆದು ಹೋದ ವಸ್ತು ಪ್ರಾಪ್ತಿಗಾಗಿ : ಕಾರ್ತವೀರ್ಯಾರ್ಜುನ ಜಪ ಹೋಮ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
18. ನಮ್ಮ ಕ್ಷೇತ್ರಗಳನ್ನು, ಬೆಳೆಗಳನ್ನು ರಕ್ಷಿಸಲು, ದುಷ್ಟ ಪ್ರಾಣಿಗಳು ಮತ್ತು ದುರ್ಜನರಿಂದ ರಕ್ಷಣೆ ಪಡೆಯಲು : ವನ ದುರ್ಗಾ ಹೋಮ, ಭೂ ವರಾಹ ಹೋಮ, ರಾಮತರಕ ಹೋಮ, ಹನುಮಾನ್ ಹೋಮ …
ಮೇಲಿನ ಎಲ್ಲಾ ಹೋಮಗಳನ್ನು ನಾವು ನಂಬಿದ ಜ್ಯೋತಿಷಿಗಳಿಂದ ಜಾತಕವನ್ನು ಪರಿಶೀಲಿಸಿ ಯೋಗ್ಯ ಸಲಹೆ ಪಡೆದು ಆಚರಿಸಬೇಕು. Homam-havana For-Health