ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯ ವಾಸ್ತು ಹೀಗಿದ್ದರೆ ಮಾತ್ರ ಜೀವನದಲ್ಲಿ ಅಭಿವೃದ್ಧಿ ಸಾಧ್ಯ!

home vastu for positive energy

Saaksha Editor by Saaksha Editor
December 20, 2025
in Astrology, ಜ್ಯೋತಿಷ್ಯ
Home vastu for positive energy

ವಾಸ್ತು

Share on FacebookShare on TwitterShare on WhatsappShare on Telegram

ಮನೆ (Home) ಕಟ್ಟುವುದು ಪ್ರತಿಯೊಬ್ಬರ ಜೀವನದ ದೊಡ್ಡ ಕನಸು. ಈ ಪ್ರಕ್ರಿಯೆಯು ಸುಗಮವಾಗಿ ಸಾಗಲು ಮತ್ತು ಭವಿಷ್ಯದಲ್ಲಿ (Vastu) ಯಾವುದೇ ಸಮಸ್ಯೆಗಳು ಬರದಂತೆ ತಡೆಯಲು ಮನೆ ಕಟ್ಟುವ ಮುಂಚೆ ಈ ಕೆಳಗಿನ ಪ್ರಮುಖ ಅಂಶಗಳನ್ನು ಗಮನಿಸುವುದು ಬಹಳ ಮುಖ್ಯ.

ನೀವು ಯಾವುದಾದರೂ ಮನೆ ಅಥವಾ ಅಂಗಡಿ ಕಟ್ಟಿ ಬೇಕಾಗಿರುವ ಸ್ಥಳದಲ್ಲಿ ಅಥವಾ ತೆಗೆದುಕೊಳ್ಳಬೇಕೆಂಬ ಅಪೇಕ್ಷೆ ಇದ್ದಲ್ಲಿ ಆ ಸ್ಥಳದಲ್ಲಿ ವಿನಾದರೂ ದೋಷಗಳಿವೆಯೇ ಯಾವ ದಿಕ್ಕಿಗೆ ಮನೆ ಅಥವಾ ಅಂಗಡಿಯನ್ನು ಕಟ್ಟಿದರೆ ಶ್ರೇಯಸ್ಸಾಗುತ್ತದೆ. ಹಾಗೂ ಆ ಸ್ಥಳವನ್ನು ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಯಾವ ರೀತಿ ಸರಿ ಪಡಿಸಿ ಕೊಳ್ಳಬೇಕು. ಮತ್ತು ಯಾವ ಆಯಾದಲ್ಲಿ ಯಾವ ರೀತಿಯಾಗಿ ಮನೆ ಯನ್ನು ಕಟ್ಟಬೇಕು ಆ ಮನೆಯ ಯಜ

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 6, 2026
ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 5, 2026

ಮಾನುನಯೇ ಸ್ಥಳಕ್ಕೆ ಸಾಲಾವಳಿ ಆಗಿ ಬರುತ್ತದೆಯೇ ಮತ್ತು ಆ ಮನೆಯ ಯಜಮಾನರಿಗೆ ಗುರುಬಲ ಇದೆಯೇ ಯಾವ ದೆಶೆ ನಡೆಯುತ್ತಿದೆ ಯಾವ ದಿಕ್ಕಿಗೆ ಜಾತಕದ ಪ್ರಕಾರ ಬಾಗಿಲನ್ನು ಇಡಬಹುದು. ಆ ಸ್ಥಳ ನಿಮಗೆ ಶ್ರೇಯಸ್ಸನ್ನು ಕೊಡುವುದೋ ಮತ್ತು ನೀವು ಮನೆ ಕಟ್ಟ ಬೇಕೆಂದಿರುವ ಸ್ಥಳದಲ್ಲಿ ಸುತ್ತ ಮುತ್ತಲಿನ ವಾತಾವರಣ ಹೇಗೆ ಎಂಬ ವಿಚಾರದ ಬಗ್ಗೆ ಒಳ್ಳೆಯ ವಾಸ್ತು ತಜ್ಞ ಜೋತಿಷ್ಯ ರನ್ನು ಕರೆದುಕೊಂಡು ಹೋಗಿ ಆ ಸ್ಥಳದ ಪರಿಶೀಲನೆ ಮಾಡಿ ಸೂಕ್ತವಾದ ಮಾಹಿತಿಗಳನ್ನು ತಿಳಿದುಕೊಂಡು ಆ ಸ್ಥಳವನ್ನು ಖರೀದಿಸಿರಿ.

ಇದನ್ನೂ ಓದಿ: 2026ರ ಮೇಷ ರಾಶಿ ವರ್ಷ ಭವಿಷ್ಯದ ಪ್ರಮುಖ ಮುಖ್ಯಾಂಶಗಳು

‘ಅನಂತರ ಆ ಸ್ಥಳ ಸ್ವಚ್ಛತಾ ಕಾರ್ಯ ಪಾಯ ತೆಗೆಯುವ ಕಾರ್ಯವನ್ನು ಆರಂಭ ಮಾಡಿರಿ. ಮನೆ ಕಟ್ಟಿದ ಮೇಲೆ ಕಷ್ಟ ನಷ್ಟ ಅನುಭವಿಸುವುದಕ್ಕೆ ಮುಂಚೆ ಸರಿಯಾದ ಮಾಹಿತಿಯನ್ನು ತಿಳಿದು ಕೊಳ್ಳಿರಿ.

ಏಕೆಂದರೆ ಹಲವಾರು ಜನರು ಮನೆ ಯನ್ನು ಕಟ್ಟಿಕೊಂಡು ಕಷ್ಟ ನಷ್ಟ ಅನು ಭವಿಸುತ್ತಿರುವುದು ಹಲವಾರು ಮನೆ ಗಳನ್ನು ನಾನು ವಾಸ್ತು ಪರಿಶೀಲನೆ ಮಾಡಿದಾಗ ಕಂಡು ಬರುತ್ತಿದೆ.

ಕೆಲವು ವಾಸ್ತು ತಿಳಿದವರು ಹಾಗೂ ಜೋತಿಷಿಗಳು ಮನೆ ಕಟ್ಟುವ ವಾಸ್ತು ಶಿಲ್ಪಿಗಳು ಯಾವೊಂದು ಸರಿಯಾದ ಮಾಹಿತಿಯನ್ನು ತಿಳಿಸಲು ಸಾಧ್ಯವಾ ಗದೇ ತಪ್ಪು ತಪ್ಪು ಸಲಹೆಗಳನ್ನು ಕೊಟ್ಟು ಮನೆಯನ್ನು ಕಟ್ಟಿಸುತ್ತಿದ್ದಾರೆ.

ಇನ್ನು ಕೆಲವರು ಶೇಖಡಾ ಇಪ್ಪರಿಂದ ಮೂವತ್ತರಷ್ಟು ಮಾಹಿತಿಯನ್ನು ಮಾತ್ರ ತಿಳಿಸುತ್ತಿದ್ದಾರೆ. ಮತ್ತೆ ಕೆಲವರು ಇಂಜಿ ನಿಯರ್ ಪ್ಲಾನ್‌ಗಳ ಪ್ರಕಾರ ಮನೆ

ವಾಸ್ತು ಶಿಲ್ಪ

ನೀವು ವಾಸ್ತುವನ್ನು ನಂಬುವುದಾದರೆ, ಮನೆಯ ಮುಖ್ಯ ದ್ವಾರ, ಅಡುಗೆ ಮನೆ, ಮತ್ತು ಬೆಡ್‌ರೂಮ್‌ಗಳ ಸ್ಥಾನದ ಬಗ್ಗೆ ನಕ್ಷೆ ಮಾಡುವ ಹಂತದಲ್ಲೇ ವಾಸ್ತು ತಜ್ಞರ ಸಲಹೆ ಪಡೆಯಿರಿ

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್  ತಂತ್ರಿ ಜ್ಯೋತಿರ್ವಿದ್ವಾನ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: correct vastu for homehome vastu energyhouse vastu for successprogress in life vastuvastu for peace and prosperityvastu importance in lifevastu tips for growthಜೀವನದಲ್ಲಿ ಪ್ರಗತಿ ವಾಸ್ತುಮನೆ ವಾಸ್ತು ಸಲಹೆಗಳುಮನೆಯ ಸರಿಯಾದ ವಾಸ್ತುವಾಸ್ತು ದೋಷ ಪರಿಹಾರವಾಸ್ತು ಮತ್ತು ಯಶಸ್ಸುವಾಸ್ತು ಮಹತ್ವವಾಸ್ತು ಶಾಂತಿ ಸಮೃದ್ಧಿ
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 6, 2026
0

ದಿನ ಭವಿಷ್ಯ : 06-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 5, 2026
0

ದಿನ ಭವಿಷ್ಯ : 05-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಮಯವಿದು. ಆರೋಗ್ಯದ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 4, 2026
0

ದಿನ ಭವಿಷ್ಯ : 04-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನಿಮ್ಮ ಧೈರ್ಯ ಮತ್ತು ಶೌರ್ಯದಿಂದ ಅಸಾಧ್ಯವಾದ ಕೆಲಸಗಳನ್ನು ಸಾಧಿಸುವಿರಿ....

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 3, 2026
0

ದಿನ ಭವಿಷ್ಯ : 03-05-2026 1. ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಹಿರಿಯ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 30, 2026
0

ದಿನ ಭವಿಷ್ಯ : 30-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸವು ಶಿಖರದಲ್ಲಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram