ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಕಲಬುರಗಿ ಜೈಲಿನಲ್ಲಿ ಹನಿಟ್ರ್ಯಾಪ್ ಪ್ರಕರಣ; ಜೈಲಿಗೆ ಭೇಟಿ ನೀಡಿದ ಎಸ್ಪಿ

ಕಲಬುರಗಿ ಸೆಂಟ್ರಲ್ ಜೈಲ್

Author2 by Author2
October 18, 2024
in Crime, State, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಕಲಬುರಗಿ: ಸೆಂಟ್ರಲ್ ಜೈಲಿನಲ್ಲಿ (Kalaburagi Jail) ಹನಿಟ್ರ್ಯಾಪ್ (Honey Trap) ಹಾಗೂ ಬ್ಲ್ಯಾಕ್ ಮೇಲ್ ನಡೆದಿರುವ ಆರೋಪ ಕೇಳಿ ಬಂದಿದ್ದು, ಕಾರಾಗೃಹ ಎಡಿಜಿಪಿ ಕಚೇರಿಯ ಎಸ್ಪಿ ಯಶೋಧಾ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲ್ಲೇಶ್ವರಂ ಸ್ಫೋಟ ಪ್ರಕರಣದ (Malleswaram Blast Case) ಆರೋಪಿ ಜುಲ್ಫೀಕರ್ ಹಾಗೂ ಆತನ ಗ್ಯಾಂಗ್‍ ಬಗ್ಗೆ ಈ ಆರೋಪ ಕೇಳಿ ಬಂದಿತ್ತು. ಹೀಗಾಗಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Related posts

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026
ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

August 10, 2026

ಕೈದಿ ಸಾಗರ್ ಎಂಬಾತನನ್ನು ವಿಡಿಯೋ ಕರೆ ಮೂಲಕ ಹನಿಟ್ರ್ಯಾಪ್ ಜಾಲಕ್ಕೆ ದೂಡಲಾಗಿತ್ತು. ಇದನ್ನು ಮುಚ್ಚಿ ಹಾಕಲು 50,000 ರೂ. ನೀಡುವಂತೆ ಆತನಿಗೆ ಬ್ಲ್ಯಾಕ್‍ಮೇಲ್ ಮಾಡಲಾಗಿತ್ತು. ಈ ವಿಚಾರವನ್ನು ಸಾಗರ್ ಆತನ ಸಹೋದರನೊಂದಿಗೆ ಹೇಳಿಕೊಂಡಿದ್ದ. ಆ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು.

Tags: Honeytrap case in Kalaburagi Jail; SP visited the jail
ShareTweetSendShare
Join us on:

Related Posts

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 10, 2026
0

ದಿನ ಭವಿಷ್ಯ: 10-08-2026. ಮೇಷ ರಾಶಿ ಇಂದು ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram