ಹಾಂಕಾಂಗ್ : ಇಡೀ ವಿಶ್ವಾದ್ಯಂತ ಕೊರೊನಾ ಹಾವಳಿಯಿಂದಾಗಿ ಅನೇಕ ದೇಶಗಳಲ್ಲಿ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಇದೀಗ ಒಂದೊಂದೇ ದೇಶಗಳಲ್ಲಿ ಶಾಲಾ ಕಾಲೇಜುಗಳ ಪುನರಾರಂಭ ಮಾಡಲಾಗ್ತಿದೆ. ಇದೀಗ ಹಾಂಕಾಂಗ್ ನಲ್ಲಿ ಸೆಪ್ಟೆಂಬರ್ 23ರಿಂದ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲಾ-ಕಾಲೇಜುಗಳನ್ನು ಪುನರಾರಂಭ ಮಾಡಲಾಗುತ್ತಿದೆ.
ಆದರೆ ಕೆಲ ನಿಯಮಗಳು ಹಾಗೂ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಾಲೆಗಳಲ್ಲಿ ತರಗತಿಗಳು ಕೇವಲ ಅರ್ಧ ದಿನ ಮಾತ್ರವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450