ಹೊನ್ನಾವರ | ಕಡಲಾಮೆಗಳ 125 ಮೊಟ್ಟೆಗಳು ಪತ್ತೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿಯಲ್ಲಿ ಬೃಹದಾಕಾರದ ಕಡಲಾಮೆಗಳ 125 ಮೊಟ್ಟೆಗಳು ಪತ್ತೆಯಾಗಿವೆ.
ಬೃಹದಾಕಾರದ ಕಡಲಾಮೆಗಳು ಸದ್ಯ ಅಳವಿನಂಚಿನಲ್ಲಿದ್ದು, ಈಗ ಪತ್ತೆಯಾಗಿರುವ ಮೊಟ್ಟೆಗಳನ್ನು ರಕ್ಷಣೆ ಮಾಡಲಾಗಿದೆ.
ಅವುಗಳಿಗೆ ಕೃತಕ ಶಾಖ ನೀಡಿ 45 ದಿನಗಳ ನಂತರ ಸಮುದ್ರಕ್ಕೆ ಬಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂದಹಾಗೆ ಕಾಸರಕೋಡಿನ ಬಂದರು ಜಾಗದಲ್ಲಿ ಪ್ರತಿವರ್ಷ ಕಡಲಾಮೆಗಳು ಮೊಟ್ಟೆ ಇಟ್ಟು 45 ದಿನಗಳ ನಂತರ ಮರಿ ಮಾಡಿ ಕರೆದುಕೊಂಡು ಹೋಗುತ್ತವೆ.
ಈ ಆಮೆಗಳು ಐದು ಅಡಿ ಸುತ್ತಳತೆಗೂ ಹೆಚ್ಚು ಹಾಗೂ ಮೂರು ಅಡಿಗೂ ಹೆಚ್ಚು ಬೆಳೆಯುತ್ತವೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564