ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ – ಗೌರವ ಸಲ್ಲಿಸಿದ ನಾಯಕರು

admin by admin
August 16, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ – ಗೌರವ ಸಲ್ಲಿಸಿದ ನಾಯಕರು

ಹೊಸದಿಲ್ಲಿ, ಅಗಸ್ಟ್ 16: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ‌ನಾಯಕರು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ‌ಇಂದು ಗೌರವ ಸಲ್ಲಿಸಿದರು.
ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮೃತಿ ಸ್ಥಳ ‘ ಸದೇವ್ ಅಟಲ್’ ಗೆ ಆಗಮಿಸಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಮೊಮ್ಮಗಳು ನಿಹಾರಿಕಾ ಸೇರಿದಂತೆ ಗಣ್ಯರು ನಮನ ಸಲ್ಲಿಸಿದರು.

Related posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

August 25, 2026
ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

August 25, 2026

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು  ಇಲ್ಲಿನ ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಉದ್ಘಾಟಿಸಿದರು.‌ ವರ್ಚುವಲ್ ಉದ್ಘಾಟನೆಯಲ್ಲಿ ಮಾತನಾಡಿದ ಕೋವಿಂದ್, ವಾಜಪೇಯಿ ಅವರ ನಾಯಕತ್ವದಲ್ಲಿ ಭಾರತದ ಸ್ಥಾನಮಾನವು ಬೆಳೆದಿದೆ ಎಂದು ಹೇಳಿದರು.

https://twitter.com/ANI/status/1294820749165772802

ನನ್ನ ಪ್ರೀತಿಯ ಅಟಲ್ ಜಿ ಅವರಿಗೆ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸುತ್ತಿದ್ದೇನೆ. ನಮ್ಮ ರಾಷ್ಟ್ರ ಪ್ರಗತಿಯತ್ತ ಸಾಗಲು ಅವರ ಅತ್ಯುತ್ತಮ ಸೇವೆ ಮತ್ತು ಪ್ರಯತ್ನಗಳನ್ನು ಭಾರತ ಯಾವಾಗಲೂ ನೆನಪಿಸಿಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ವಾಜಪೇಯಿಗೆ ಗೌರವ ಸಲ್ಲಿಸಿದ್ದಾರೆ. ‌ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜಿ ಅವರು ದೇಶಭಕ್ತಿ ಮತ್ತು ಭಾರತೀಯ ಸಂಸ್ಕೃತಿಯ ಧ್ವನಿಯಾಗಿದ್ದರು. ಅವರು ಸಮರ್ಪಿತ ರಾಜಕಾರಣಿ ಮತ್ತು ನುರಿತ ಸಂಘಟಕರಾಗಿದ್ದರು, ಅವರು ಬಿಜೆಪಿಗೆ ಅಡಿಪಾಯ ಹಾಕಿದ ನಂತರ ಅದರ ವಿಸ್ತರಣೆಯಲ್ಲಿ ಪ್ರಮುಖ ಪಾತ್ರವಹಿಸಿದರು ಮತ್ತು ಲಕ್ಷಾಂತರ ಕಾರ್ಯಕರ್ತರನ್ನು ದೇಶದ ಸೇವೆ ಮಾಡಲು ಪ್ರೇರೇಪಿಸಿದರು ಎಂದು ಶಾ ಹೇಳಿದರು.

Tags: atal bihari vajpayeeformer Prime Minister Atal Bihari VajpayeeindiaPrime ministerPrime Minister Narendra Moditribute
ShareTweetSendShare
Join us on:

Related Posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಉಪ್ಪು ತಿಂದವರು ನೀರು ಕುಡಿಯಲೇಬೇಕು,ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದರೆ ಮುಲಾಜಿಲ್ಲ:ಅಧ್ಯಕ್ಷರೇ ಇರಲಿ, ಐಎಎಸ್ ಅಧಿಕಾರಿಯೇ ಇರಲಿ ಶಿಕ್ಷೆ ಖಚಿತ- ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 25, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ಅಕ್ರಮ ಹಾಗೂ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಹಗರಣದಲ್ಲಿ ಭಾಗಿಯಾಗಿರುವವರು...

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

by Shwetha
August 25, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನೈಸ್ ರಸ್ತೆ ಅಕ್ರಮದ ವಿಚಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ವಿರುದ್ಧ ಅತ್ಯಂತ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram