ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ…!
ತಾಯಿ ಅನ್ನಪೂರ್ಣಿಯ ಸನ್ನಿದಿಯಲ್ಲಿ ಬಂದು ಪೂಜೆ ಸಲ್ಲಿಸಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ ಅನ್ನೋ ನಂಬಿಕೆ ಭಕ್ತರದ್ದು ಈ ದೇವಾಲಯದ ಹಲವು ವಿಶೇಷತೆ ಇಲ್ಲಿದೆ ನೋಡಿ. ಶ್ರೀ ಕ್ಷೇತ್ರ ಹೊರನಾಡು ಎಂದೂ ಕರೆಯಲಾಗುವ ಅನ್ನಪೂರ್ಣೇಶ್ವರಿ ದೇವಸ್ಥಾನ, ಚಿಕ್ಕಮಗಳೂರಿನ ಹೊರನಾಡಿನಲ್ಲಿರುವ ಭದ್ರಾ ನದಿಯ ದಡದ ಮೇಲಿದೆ. ಈ ದೇವಾಲಯವು ಪ್ರಾಚೀನ ಇತಿಹಾಸವನ್ನು ಹೊಂದಿದೆ.
ಈ ದೇವಸ್ಥಾನವನ್ನು ಅಗಸ್ತ್ಯ ಮುನಿಗಳು 400 ವರ್ಷಗಳ ಹಿಂದೆ ಕಟ್ಟಿಸಿದ್ದು. ವಾಸ್ತು ಶಿಲ್ಪ ಹಾಗು ಜ್ಯೋತಿಷ್ಯವನ್ನು ಅವಲಂಬಿಸಿ ಈ ಸಣ್ಣ ದೇವಸ್ಥಾನಕ್ಕೆ ನವೀಕರಣ ಹಾಗು ಸೇರ್ಪಡೆಗಳನ್ನು ಮಾಡಲಾಯಿತು. ಇಲ್ಲಿ ದೇವಿ, ಪೀಠದ ಮೇಲೆ ಶಂಖ, ಚಕ್ರ ಹಾಗು ಶ್ರೀ ಚಕ್ರವನ್ನು ಹಿಡಿದು ನಿಂತಿದ್ದಾಳೆ.
ವಿಶೇಷ: ತಾಯಿಯ ಸನ್ನಿದಿಗೆ ಬಂದಂತ ಭಕ್ತರಿಗೆ ತಿಂಡಿ, ಮಧ್ಯಾಹ್ನದ ಊಟ ಹಾಗು ರಾತ್ರಿ ಊಟವನ್ನು ನೀಡಲಾಗುತ್ತದೆ ಹಾಗು ಉಳಿದುಕೊಳ್ಳಲು ದೇವಸ್ಥಾನದ ಆವರಣದಲ್ಲೇ ಸ್ಥಳ ನೀಡಲಾಗುತ್ತದೆ.
ಭಕ್ತರ ನಂಬಿಕೆ: ಭಕ್ತರ ಪ್ರಕಾರ ಇಲ್ಲಿ ಪೂಜೆ ಸಲ್ಲಿಸಿದವರಿಗೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆ ಬರುವುದಿಲ್ಲ ಎಂಬುದು.
ಅನ್ನ ಪೂರ್ಣೇಸರಿ ಎಂದು ಹೆಸರು ಬರಲು ಕಾರಣ: ತನ್ನ ಸನ್ನಿದಿಗೆ ಬಂದಂತ ಭಕ್ತರಿಗೆ ಮೂರೂ ಹೊತ್ತು ಅನ್ನವನ್ನು ಕೊಡುತ್ತಾಳೆ ಹಾಗು ಯಾವುದೇ ತೊಂದರೆ ಇಲ್ಲದೆ ತನ್ನ ದರುಶನವನ್ನು ಪಡೆಯುವಂತೆ ಮಾಡುತ್ತಲೇ ಹಾಗಾಗಿ ಭಕ್ತರು ಎಲ್ಲರಿಗೂ ಅನ್ನ ನೀಡುವ ತಾಯಿ ಅನ್ನಪೂರ್ಣೇಶ್ವರಿ ಎಂದು ಕರೆಯುತ್ತಾರೆ.
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ಗ್ರಹದೋಷ, ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564