ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ…!
ತಾಯಿ ಅನ್ನಪೂರ್ಣಿಯ ಸನ್ನಿದಿಯಲ್ಲಿ ಬಂದು ಪೂಜೆ ಸಲ್ಲಿಸಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ ಅನ್ನೋ ನಂಬಿಕೆ ಭಕ್ತರದ್ದು ಈ ದೇವಾಲಯದ ಹಲವು ವಿಶೇಷತೆ ಇಲ್ಲಿದೆ ನೋಡಿ. ಶ್ರೀ ಕ್ಷೇತ್ರ ಹೊರನಾಡು ಎಂದೂ ಕರೆಯಲಾಗುವ ಅನ್ನಪೂರ್ಣೇಶ್ವರಿ ದೇವಸ್ಥಾನ, ಚಿಕ್ಕಮಗಳೂರಿನ ಹೊರನಾಡಿನಲ್ಲಿರುವ ಭದ್ರಾ ನದಿಯ ದಡದ ಮೇಲಿದೆ. ಈ ದೇವಾಲಯವು ಪ್ರಾಚೀನ ಇತಿಹಾಸವನ್ನು ಹೊಂದಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ದೇವಸ್ಥಾನವನ್ನು ಅಗಸ್ತ್ಯ ಮುನಿಗಳು 400 ವರ್ಷಗಳ ಹಿಂದೆ ಕಟ್ಟಿಸಿದ್ದು. ವಾಸ್ತು ಶಿಲ್ಪ ಹಾಗು ಜ್ಯೋತಿಷ್ಯವನ್ನು ಅವಲಂಬಿಸಿ ಈ ಸಣ್ಣ ದೇವಸ್ಥಾನಕ್ಕೆ ನವೀಕರಣ ಹಾಗು ಸೇರ್ಪಡೆಗಳನ್ನು ಮಾಡಲಾಯಿತು. ಇಲ್ಲಿ ದೇವಿ, ಪೀಠದ ಮೇಲೆ ಶಂಖ, ಚಕ್ರ ಹಾಗು ಶ್ರೀ ಚಕ್ರವನ್ನು ಹಿಡಿದು ನಿಂತಿದ್ದಾಳೆ.
ವಿಶೇಷ: ತಾಯಿಯ ಸನ್ನಿದಿಗೆ ಬಂದಂತ ಭಕ್ತರಿಗೆ ತಿಂಡಿ, ಮಧ್ಯಾಹ್ನದ ಊಟ ಹಾಗು ರಾತ್ರಿ ಊಟವನ್ನು ನೀಡಲಾಗುತ್ತದೆ ಹಾಗು ಉಳಿದುಕೊಳ್ಳಲು ದೇವಸ್ಥಾನದ ಆವರಣದಲ್ಲೇ ಸ್ಥಳ ನೀಡಲಾಗುತ್ತದೆ.
ಭಕ್ತರ ನಂಬಿಕೆ: ಭಕ್ತರ ಪ್ರಕಾರ ಇಲ್ಲಿ ಪೂಜೆ ಸಲ್ಲಿಸಿದವರಿಗೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆ ಬರುವುದಿಲ್ಲ ಎಂಬುದು.
ಅನ್ನ ಪೂರ್ಣೇಸರಿ ಎಂದು ಹೆಸರು ಬರಲು ಕಾರಣ: ತನ್ನ ಸನ್ನಿದಿಗೆ ಬಂದಂತ ಭಕ್ತರಿಗೆ ಮೂರೂ ಹೊತ್ತು ಅನ್ನವನ್ನು ಕೊಡುತ್ತಾಳೆ ಹಾಗು ಯಾವುದೇ ತೊಂದರೆ ಇಲ್ಲದೆ ತನ್ನ ದರುಶನವನ್ನು ಪಡೆಯುವಂತೆ ಮಾಡುತ್ತಲೇ ಹಾಗಾಗಿ ಭಕ್ತರು ಎಲ್ಲರಿಗೂ ಅನ್ನ ನೀಡುವ ತಾಯಿ ಅನ್ನಪೂರ್ಣೇಶ್ವರಿ ಎಂದು ಕರೆಯುತ್ತಾರೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel