ಹೊರನಾಡು ಅನ್ನಪೂರ್ಣೇಶ್ವರಿಯ ಸನ್ನಿದಿಗೆ ಬಂದು ಹೀಗೆ ಮಾಡಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ…!
ತಾಯಿ ಅನ್ನಪೂರ್ಣಿಯ ಸನ್ನಿದಿಯಲ್ಲಿ ಬಂದು ಪೂಜೆ ಸಲ್ಲಿಸಿದರೆ ಎಂದಿಗೂ ಅನ್ನದ ಕೊರತೆ ಇರೋದಿಲ್ಲ ಅನ್ನೋ ನಂಬಿಕೆ ಭಕ್ತರದ್ದು ಈ ದೇವಾಲಯದ ಹಲವು ವಿಶೇಷತೆ ಇಲ್ಲಿದೆ ನೋಡಿ. ಶ್ರೀ ಕ್ಷೇತ್ರ ಹೊರನಾಡು ಎಂದೂ ಕರೆಯಲಾಗುವ ಅನ್ನಪೂರ್ಣೇಶ್ವರಿ ದೇವಸ್ಥಾನ, ಚಿಕ್ಕಮಗಳೂರಿನ ಹೊರನಾಡಿನಲ್ಲಿರುವ ಭದ್ರಾ ನದಿಯ ದಡದ ಮೇಲಿದೆ. ಈ ದೇವಾಲಯವು ಪ್ರಾಚೀನ ಇತಿಹಾಸವನ್ನು ಹೊಂದಿದೆ.
ಈ ದೇವಸ್ಥಾನವನ್ನು ಅಗಸ್ತ್ಯ ಮುನಿಗಳು 400 ವರ್ಷಗಳ ಹಿಂದೆ ಕಟ್ಟಿಸಿದ್ದು. ವಾಸ್ತು ಶಿಲ್ಪ ಹಾಗು ಜ್ಯೋತಿಷ್ಯವನ್ನು ಅವಲಂಬಿಸಿ ಈ ಸಣ್ಣ ದೇವಸ್ಥಾನಕ್ಕೆ ನವೀಕರಣ ಹಾಗು ಸೇರ್ಪಡೆಗಳನ್ನು ಮಾಡಲಾಯಿತು. ಇಲ್ಲಿ ದೇವಿ, ಪೀಠದ ಮೇಲೆ ಶಂಖ, ಚಕ್ರ ಹಾಗು ಶ್ರೀ ಚಕ್ರವನ್ನು ಹಿಡಿದು ನಿಂತಿದ್ದಾಳೆ.
ವಿಶೇಷ: ತಾಯಿಯ ಸನ್ನಿದಿಗೆ ಬಂದಂತ ಭಕ್ತರಿಗೆ ತಿಂಡಿ, ಮಧ್ಯಾಹ್ನದ ಊಟ ಹಾಗು ರಾತ್ರಿ ಊಟವನ್ನು ನೀಡಲಾಗುತ್ತದೆ ಹಾಗು ಉಳಿದುಕೊಳ್ಳಲು ದೇವಸ್ಥಾನದ ಆವರಣದಲ್ಲೇ ಸ್ಥಳ ನೀಡಲಾಗುತ್ತದೆ.
ಭಕ್ತರ ನಂಬಿಕೆ: ಭಕ್ತರ ಪ್ರಕಾರ ಇಲ್ಲಿ ಪೂಜೆ ಸಲ್ಲಿಸಿದವರಿಗೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆ ಬರುವುದಿಲ್ಲ ಎಂಬುದು.
ಅನ್ನ ಪೂರ್ಣೇಸರಿ ಎಂದು ಹೆಸರು ಬರಲು ಕಾರಣ: ತನ್ನ ಸನ್ನಿದಿಗೆ ಬಂದಂತ ಭಕ್ತರಿಗೆ ಮೂರೂ ಹೊತ್ತು ಅನ್ನವನ್ನು ಕೊಡುತ್ತಾಳೆ ಹಾಗು ಯಾವುದೇ ತೊಂದರೆ ಇಲ್ಲದೆ ತನ್ನ ದರುಶನವನ್ನು ಪಡೆಯುವಂತೆ ಮಾಡುತ್ತಲೇ ಹಾಗಾಗಿ ಭಕ್ತರು ಎಲ್ಲರಿಗೂ ಅನ್ನ ನೀಡುವ ತಾಯಿ ಅನ್ನಪೂರ್ಣೇಶ್ವರಿ ಎಂದು ಕರೆಯುತ್ತಾರೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ, ಪ್ರೇಮ ವಿಚಾರ, ಅತ್ತೆ-ಸೊಸೆ, ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564