ADVERTISEMENT
Tuesday, June 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಶನಿಮಹಾತ್ಮ ದೇವನನ್ನು ನೆನೆದು ಈ ದಿನದ ರಾಶಿ ಫಲ ತಿಳಿಯಿರಿ..!!

admin by admin
April 10, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ಶನಿಮಹಾತ್ಮ ದೇವನನ್ನು ನೆನೆದು ಈ ದಿನದ ರಾಶಿ ಫಲ ತಿಳಿಯಿರಿ..!!

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಎರಡು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಮೇಷ ರಾಶಿ
ಈ ದಿನ ಯುವಕರು ಹೆಚ್ಚಿನ ಸೋಮಾರಿತನ ಪ್ರದರ್ಶನ ಮಾಡಲಿದ್ದಾರೆ.ಈ ದಿನ ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ನಷ್ಟ ಉಂಟು ಆಗಬಹುದು. ಈ ದಿನ ಸಮಯ ಮತ್ತು ಪರಿಸ್ಥಿತಿ ಕೆಲವೊಮ್ಮೆ ನಿಮ್ಮನ್ನು ಕಟ್ಟು ಹಾಕುವ ಸನ್ನಿವೇಶ ಸಹ ನಿರ್ಮಾಣ ಮಾಡಲಿದೆ. ಈ ದಿನ ಆರ್ಥಿಕ ಸಮಸ್ಯೆಗಳು ಹೆಚ್ಚಿಗೆ ಆಗದಂತೆ ಹಣಕಾಸು ದುಂದು ವೆಚ್ಚ ಮಾಡದೇ ಇರೋ ರೀತಿಯಲ್ಲಿ ನೋಡಿಕೊಳ್ಳಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 2.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ನಿಮ್ಮ ವ್ಯವಹಾರದ ವಿಷ್ಯದಲ್ಲಿ ಉತ್ತಮ ಮಟ್ಟದ ಲಾಭ ಪಡೆಯಲು ನೂತನ ರೀತಿಯ ತಂತ್ರಗಳು ರೂಪಿಸಬೇಕು. ಈ ದಿನ ವಿದೇಶಿ ವ್ಯವಹಾರಗಳು ಸ್ವಲ್ಪ ಮಟ್ಟಿಗೆ ನಿಮಗೆ ಅನುಕೂಲ ಉಂಟು ಮಾಡುವುದು. ಈ ದಿನ ಮನೆಯಲ್ಲಿ ಅನಾನುಕೂಲ ಮತ್ತು ಗೊಂದಲ ಇದ್ದಲ್ಲಿ ಅವುಗಳನ್ನು ಪರಿಹರಿಸುವ ತಂತ್ರ ಮಾಡಿರಿ. ಈ ದಿನ ನಾನೇ ಎಂಬ ಅಹಂಕಾರ ಇರೋ ಜನರಿಗೆ ಸಾಕಷ್ಟು ಕೆಡಕು ಆಗಲಿದೆ. ಈ ದಿನ ಸಂಜೆ ನಂತರ ಮಕ್ಕಳ ಆರೋಗ್ಯದ ವಿಷ್ಯದಲ್ಲಿ ಸ್ವಲ್ಪ ಹೆಚ್ಚಿನ ಕಾಳಜಿ ಇರಲಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 7. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಈ ದಿನ ನಿಮ್ಮ ಹಣವನ್ನು ಕೆಲಸಕ್ಕೆ ಬಾರದೇ ಇರೊ ವಸ್ತುಗಳ ಮೇಲೆ ಹೂಡಿಕೆ ಮಾಡಿ ಖರೀದಿ ಮಾಡಬಹುದು. ಈ ದಿನ ಮನೆಗೆ ಸಂಭಂಧಪಟ್ಟ ವಿಷ್ಯದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ದಿನ ಸಂಜೆ ನಂತರ ಯುವತಿಯರಿಗೆ ಹೆಚ್ಚಿನ ಗೊಂದಲ ಉಂಟು ಆಗಲಿದೆ. ಈ ದಿನ ಸಹ ಉದ್ಯೋಗಿಗಳ ಸಹಾಯ ಹಸ್ತ ನಿಮಗೆ ಹೆಚ್ಚಿಗೆ ದೊರೆಯಲಿದೆ. ಈ ದಿನ ರಾತ್ರಿ ನಂತರ ಉಷ್ಣಕ್ಕೆ ಸಂಭಂಧಪಟ್ಟ ಆಹಾರಗಳು ಸೇವನೆ ಮಾಡುವುದು ನಿಲ್ಲಿಸಿರಿ. ಈ ದಿನ ನಿಮಗೆ ಮಿಶ್ರಫಲ ಪ್ರಾಪ್ತಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 9.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕರ್ಕಾಟಕ ರಾಶಿ
ಈ ದಿನ ಸ್ನೇಹಿತರ ನಡುವೆ ಸಾಕಷ್ಟು ಭಿನ್ನಮತ ಉಂಟು ಆಗಬಹುದು. ಈ ದಿನ ಮಾನಸಿಕ ಒತ್ತಡ ಸಹ ಜಾಸ್ತಿ ಆಗಲಿದೆ. ಈ ದಿನ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಸಹ ಆಗಲಿದೆ. ಈ ದಿನ ಉತ್ತಮ ಸಾಧನೆ ಮಾಡಲು ಆತುರ ಮಾಡುವುದು ಬೇಡ ಎಲ್ಲವೂ ಸಹ ಕಾಲ ಬಂದಾಗ ನಿಮಗೆ ಸರಿ ಆಗಲಿದೆ. ಈ ದಿನ ಸರ್ಕಾರಿ ಕೆಲ್ಸ ಕಾರ್ಯಗಳು ಹಿಂದೇಟು ಆಗಲಿದೆ. ಈ ದಿನ ಸಂಜೆ ಆರು ಗಂಟೆ ನಂತರ ನಾಲ್ಕು ಚಕ್ರ ವಾಹನ ಚಾಲನೆ ಮಾಡುವವರು ಹೆಚ್ಚಿನ ಜಾಗ್ರತೆಯಲ್ಲಿ ಇರಬೇಕು. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 4.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಈ ದಿನ ನಿಮ್ಮ ಪರಿಶ್ರಮ ಮತ್ತು ಸಂಘರ್ಷ ಹೆಚ್ಚಿಗೆ ಇರುತ್ತದೆ. ಈ ದಿನ ನಿಮ್ಮ ಸಹ ವರ್ತಿಗಳು ನಿಮಗೆ ಸುಳ್ಳುಗಳನ್ನು ಹೇಳಿ ಸಿಕ್ಕಿ ಬೀಳುತ್ತಾರೆ. ಈ ದಿನ ಭೂಮಿಯ ಮೇಲೆ ಹಣ ಹೂಡಿಕೆ ಮಾಡಲು ತುಂಬಾ ಒಳ್ಳೆಯ ಸಮಯ ದೊರೆಯಲಿದೆ. ಈ ದಿನ ಬುದ್ಧಿವಂತಿಕೆಗೆ ಹೆಚ್ಚಿನ ಕೆಲ್ಸ ನೀಡಬೇಕು. ಈ ದಿನ ಸಂಜೆ ಆರು ಗಂಟೆ ನಂತರ ಮನಸ್ಸು ಪ್ರಶಾಂತತೆ ಬಯಸುತ್ತದೆ. ಈ ದಿನ ಉದ್ಯೋಗ ಕ್ಕೆ ಸಂಭಂಧಪಟ್ಟ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸಹ ಆತುರದ ನಿರ್ಧಾರಗಳು ತೆಗೆದುಕೊಳ್ಲಲು ಹೋಗಬೇಡಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 8.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಈ ದಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ ಆಗುವ ಅವಕಾಶ ನಿಮಗೆ ಸಾಕಷ್ಟು ದೊರೆಯಲಿದೆ. ಈ ದಿನ ಅವಿವಾಹಿತ ಯುವಕ ಮತ್ತು ಯುವತಿಯರಿಗೆ ಕಂಕಣ ಭಾಗ್ಯದ ಫಲ ಸಹ ದೊರೆಯುವುದು. ಈ ದಿನ ವ್ಯಾಪಾರದಲ್ಲಿ ಹೆಚ್ಚಿನ ಲಾಭ ಸಹ ಆಗಲಿದೆ. ಈ ದಿನ ಕುಟುಂಬ ಜನರ ಜೊತೆಗೆ ಒಂದಿಷ್ಟು ವೈಮನಸ್ಯ ಉಂಟು ಆಗಲಿದೆ. ಈ ದಿನ ಪತ್ರಿಕಾ ರಂಗರದಲ್ಲಿ ಕೆಲಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಒಳಿತು ಆಗಲಿದೆ. ಈ ದಿನ ಸಹ ಉದ್ಯೋಗಿಗಳು ಹೆಚ್ಚಿನ ಸಹಾಯ ಸಹ ಮಾಡುತ್ತಾರೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೯.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಈ ದಿನ ನಿಮ್ಮ ಬೆಲೆ ಇರುವ ವಸ್ತುಗಳು ಇದ್ದಲ್ಲಿ ಹೆಚ್ಚಿನ ಜೋಪಾನ ಮಾಡಿರಿ. ಈ ದಿನ ಎದುರಾದ ಸಮಸ್ಯೆಗಳು ನಿಮ್ಮ ಆತ್ಮಬಲದಿಂದಲೇ ಸಫಲತೆ ಆಗಲಿದೆ. ಈ ದಿನ ವ್ಯವಹಾರದ ವಿಷಯದಲ್ಲಿ ಹೆಚ್ಚಿನ ಲಾಭ ಆಗುತ್ತದೆ. ಈ ದಿನ ಭಯ ರಹಿತ ವಾತಾವರಣ ನಿಮ್ಮ ಮನೆಯಲ್ಲೂ ಹೆಚ್ಚಿನ ರೀತಿ ಇರುತ್ತದೆ. ಈ ದಿನ ಪ್ರಯಾಣದ ಅವಶ್ಯ ಬಂದಲ್ಲಿ ಹೆಚ್ಚಿನ ಮುಂಜಾಗ್ರತೆ ತೆಗೆದುಕೊಳ್ಳುವುದು ಒಳ್ಳೆಯದು. ಈ ದಿನ ಇಷ್ಟ ದೇವಾತ ಪ್ರಾರ್ಥನೆ ಮಾಡುವುದು ನಿಮಗೆ ತುಂಬಾ ಒಳಿತು ಆಗಲಿದೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೫. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಈ ದಿನ ಹೊಸ ವ್ಯವಹಾರ ಶುರು ಮಾಡುವ ಜನಕ್ಕೆ ಹೆಚ್ಚಿನ ಲಾಭ ಆಗಲಿದೆ. ಈ ದಿನ ನಿಮ್ಮ ಮೇಲೆ ಕುಟುಂಬ ಜನರು ಹೆಚ್ಚಿನ ವಿಶ್ವಾಸ ಇಡುತ್ತಾರೆ. ಈ ದಿನ ಸಾಮಾಜಿಕ ಗೌರವ ಸಹ ಹೆಚ್ಚಿಗೆ ಆಗಲಿದೆ. ಈ ದಿನ ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ತಾಳ್ಮೆ ಅಗತ್ಯವಾಗಿ ಬೇಕಾಗಿದೆ. ಈ ದಿನ ಸಮಸ್ಯೆಗಳು ಉದ್ಭವ ಆಗುವ ಸಾಧ್ಯತೆ ಸಹ ಇರುತ್ತದೆ. ಈ ದಿನ ಮಕ್ಕಳ ವಿಷಯದಲ್ಲಿ ನಿಮಗೆ ಹೆಚ್ಚಿನ ಒಳಿತು ಸಹ ಆಗಲಿದೆ. ಈ ದಿನ ನಿಮ್ಮ ಇಷ್ಟ ದೇವತಾ ಪ್ರಾರ್ಥನೆ ಮಾಡಿರಿ ಇದರಿಂದ ನಿಮಗೆ ಒಳಿತು ಆಗಲಿದೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೨. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಈ ದಿನ ನಿಮಗೆ ಹೆಚ್ಚಿನ ಮಾನಸಿಕ ಗೊಂದಲ ಉಂಟು ಆಗಲಿದೆ. ಈ ದಿನ ಹಿತ ಶತ್ರುಗಳಿಂದ ನಿಮಗೆ ಅನಗತ್ಯ ತೊಂದ್ರೆ ಸಹ ಆಗಬಹುದು. ಈ ದಿನ ವ್ಯವಹಾರದಲ್ಲಿ ಸಾಕಷ್ಟು ನೂತನ ತಂತ್ರಗಳು ಮಾಡಿದ್ರೆ ಅಷ್ಟೇ ಲಾಭ ಆಗಲಿದೆ. ಈ ದಿನ ಆತುರದ ಸ್ವಭಾವ ಮಾಡುವುದು ಬೇಡವೇ ಬೇಡ. ಈ ದಿನ ಆರೋಗ್ಯದ ವಿಷಯದಲ್ಲಿ ಸಹ ಹೆಚ್ಚಿನ ಜಾಗ್ರತೆ ಇರುವುದು ಸೂಕ್ತ. ಈ ದಿನ ಮಕ್ಕಳ ವಿಷಯದಲ್ಲಿ ಹೆಚ್ಚಿನ ನೆಮ್ಮದಿ ದೊರೆಯಲಿದೆ. ಈ ದಿನ ರಾತ್ರಿ ನಂತರ ಸಂತೃಪ್ತಿ ಹೆಚ್ಚಿಗೆ ದೊರೆಯಲಿದೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೩.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಈ ದಿನ ನಿಮ್ಮ ಕಾರ್ಯ ಚಟುವಟಿಕೆ ಹೆಚ್ಚಿಗೆ ಆಗಲಿದೆ. ಈ ದಿನ ಅನಗತ್ಯ ಯೋಚನೆಗಳು ಬಿಟ್ಟು ನೀವು ಸುಮ್ಮನೆ ಇರುವುದು ಲೇಸು. ಈ ದಿನ ದೇಹ ದಂಡನೆ ಮಾಡುವಲ್ಲಿ ನೀವು ಸಫಲತೆ ಕಾಣುತ್ತೀರಿ. ಈ ದಿನ ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಸಹ ಇರುತ್ತದೆ. ಈ ದಿನ ದೀರ್ಘಕಾಲದ ಅನಾರೋಗ್ಯ ಬಾಧೆಗಳು ಮತ್ತಷ್ಟು ಉಲ್ಭನ ಆಗುವ ಸಾಧ್ಯತೆ ಹೆಚ್ಚಿಗೆ ಇರುತ್ತದೆ. ಈ ದಿನ ನಿಮಗೆ ಮಿಶ್ರಫಲ ದೊರೆಯಲಿದೆ. ಈ ದಿನ ಕಪ್ಪು ಎಳ್ಳು ಅಥವ ಕಪ್ಪು ವಸ್ತ್ರ ದಾನ ಮಾಡಬಹುದು ಇದರಿಂದ ನಿಮಗೆ ಸಾಕಷ್ಟು ಒಳಿತು ಆಗಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಈ ದಿನ ಮನೆಯಲ್ಲಿ ಆಸ್ತಿ ವಿಷ್ಯದಲ್ಲಿ ಅಣ್ಣ ತಮ್ಮಂದಿರ ಮದ್ಯೆ ಅಥವಾ ಸಂಬಂಧಿಕರ ಜೊತೆಗೆ ಹೆಚ್ಚಿನ ಗೊಂದಲದ ವಾತಾವರಣ ನಿರ್ಮಾಣ ಆಗುತ್ತದೆ. ಈ ದಿನ ಆರೋಗ್ಯದ ವಿಷ್ಯದಲ್ಲಿ ಯಾವುದೇ ಕಾರಣಕ್ಕೂ ಸಹ ಅಸಡ್ಡೆ ಮಾಡುವುದು ಬೇಡವೇ ಬೇಡಾ. ಈ ದಿನ ಕೋರ್ಟಿನ ವ್ಯಾಜ್ಯಗಳು ಏನೇ ಇದ್ದರೂ ಸಹ ಅವುಗಳಿಗೆ ನೀವು ಹೆಚ್ಚಿನ ಅಲೆದಾಟ ಮಾಡಬೇಕಾಗುತ್ತದೆ. ಈ ದಿನ ಮಿಶ್ರಫಲ ದೊರೆಯಲಿದೆ. ಈ ದಿನ ಕಪ್ಪು ಎಳ್ಳು ಅಥವ ಕಪ್ಪು ವಸ್ತ್ರ ದಾನ ಮಾಡಬಹುದು ಇದರಿಂದ ನಿಮಗೆ ಸಾಕಷ್ಟು ಒಳಿತು ಆಗಲಿದೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ಈ ದಿನ ಮಹಿಳೆಯರಿಗೆ ನೂತನ ರೀತಿಯ ಜನರ ಪರಿಚಯ ಆಗಲಿದೆ ಇದರಿಂದ ವೈಯಕ್ತಿಕವಾಗಿ ಮತ್ತು ವ್ಯವಹಾರದ ಮಟ್ಟದಲ್ಲಿ ಲಾಭ ಸಹ ಆಗಬಹುದು. ಈ ದಿನ ಮನೆಯಲ್ಲಿ ಅಲಂಕಾರಿಕ ವಸ್ತುಗಳು ಖರೀದಿ ಮಾಡಲು ನಿಮಗೆ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ. ಈ ದಿನ ವಿದೇಶಿ ವ್ಯವಹಾರಗಳು ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅನುಕೂಲ ದೊರೆಯಲಿದೆ. ಈ ದಿನ ವಾಹನ ಚಾಲನೆ ಸ್ವಲ್ಪ ನಿಧಾನವಾಗಿ ಓಡಿಸುವುದು ಉತ್ತಮ. ಈ ದಿನ ಸಂಜೆ ನಂತರ ಶುಭ ಸುದ್ದಿ ನಿರೀಕ್ಷೆ ಇದೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 6.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #Astrological prediction#astrology#dailly horoscope#saakshatvbengaluruhoroscopehoroscope-todaykarnatakakateelmangaluru
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram