ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಭಾನುವಾರ ಅಮವ್ಯಾಸ್ಯೆಯ 02 ಜನವರಿ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ

Mahesh M Dhandu by Mahesh M Dhandu
January 2, 2022
in Astrology, Newsbeat, ಜ್ಯೋತಿಷ್ಯ
Horoscope Today saaksha tv
Share on FacebookShare on TwitterShare on WhatsappShare on Telegram

ಭಾನುವಾರ ಅಮವ್ಯಾಸ್ಯೆಯ 02 ಜನವರಿ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ. Horoscope Today saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಮೇಷ ಆಪ್ತರಿಗೆ ಮುಖ್ಯ ಕಾರ್ಯದಲ್ಲಿ ಎದುರಾದ ಅಡಚಣೆಯನ್ನು ನಿವಾರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶುಭ ಕಾರ್ಯ ಮಾಡಿದ ಪುಣ್ಯಕ್ಕೆ ಭಾಜನರಾಗುವ ಯೋಗ. ಮನೆಯವರೆಲ್ಲರ ಪ್ರಶಂಸೆಗೆ ಪಾತ್ರರಾಗುವಿರಿ.

Horoscope Today saaksha tv

ವೃಷಭ ವಿವಾಹ ಸಂಬಂಧಿತ ಮಾತುಕತೆಗಳು ಒಂದು ನಿರ್ದಿಷ್ಟ ಹಂತ ತಲುಪಿ ನಿರಾಳವಾಗಲಿದೆ. ಮಕ್ಕಳ ವಿದ್ಯಾಭ್ಯಾಸವು ಉತ್ತಮ ರೀತಿಯಲ್ಲಿ ಸಾಗಿ ಪ್ರಗತಿ ಕಾಣುವುದು. ನಿಮ್ಮ ಇಚ್ಛೆಗಳು ನೆರವೇರಿ ಮಾನಸಿಕ ನೆಮ್ಮದಿ.

ಮಿಥುನ ಸಂಗಾತಿಯ ಕಡೆಯ ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತಸ. ಮಕ್ಕಳ ವಿವಾಹ ವಿಷಯದಲ್ಲಿ ಅನುಕೂಲದಿಂದಾಗಿ ಮಾನಸಿಕ ನೆಮ್ಮದಿ ದೊರೆಯಲಿದೆ. ಹಣಕಾಸಿನ ಸಮಸ್ಯೆಗಳೂ ಪರಿಹಾರವಾಗಲಿವೆ.

ಕಟಕ  ಹೊಸ ಮನೆ ನಿರ್ಮಾಣದ ವಿಷಯದಲ್ಲಿ ಬಂಧುಗಳೊಂದಿಗೆ ಸಮಾಲೋಚನೆ ನಡೆಸಲಿದ್ದೀರಿ. ದೂರದ ಪ್ರಯಾಣ ಬೇಡ. ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.‌

ಸಿಂಹ ಸತ್ಕಾರ್ಯಗಳಿಗೆ ಸಹಾಯ ಕೋರಿ ಬರುವವರಿಗೆ ಸಹಾಯ ನೀಡುವಿರಿ. ಸಹೋದ್ಯೋಗಿಗಳೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ನಿಮ್ಮ ಯಶಸ್ಸಿನ ಹಿಂದೆ ಬೇರೆಯವರ ಸಹಕಾರವಿದೆ ಎಂಬುದನ್ನು ಮರೆಯದಿರಿ.

ಕನ್ಯಾ ಗುರುದೇವತಾರಾಧನೆಯಿಂದ ದಿನದಾರಂಭ ಮಾಡುವುದರಿಂದಾಗಿ ಆಯ್ದ ಕಾರ್ಯಗಳು ಸಫಲಗೊಳ್ಳುವವು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಕಲಾವಿದರಿಗೆ ಉತ್ತಮ ಅವಕಾಶಗಳು ನಿಚ್ಚಳವಾಗಿವೆ.

ತುಲಾ ನ್ಯಾಯಾಲಯಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಯಶಸ್ಸು. ಭೂಮಿ ಅಥವಾ ನಿವೇಶನ ಖರೀದಿ ಸಾಧ್ಯತೆ. ಭೂಮಿ ಕೊಡುಕೊಳ್ಳುವ ವ್ಯಾಪಾರಿಗಳಿಗೆ ಅಧಿಕ ಲಾಭ. ವಿದ್ಯಾರ್ಥಿಗಳಿಗೆ ಕಠಿಣ ಸಮಸ್ಯೆಯನ್ನು ಗೆಲ್ಲುವ ಅವಕಾಶ.

Horoscope Today saaksha tv

ವೃಶ್ಚಿಕ ಆಮದು–ರಫ್ತು ವ್ಯವಹಾರದಲ್ಲಿನ ಕಾನೂನು ತೊಡಕುಗಳು ನಿವಾರಣೆಯಾಗಲಿವೆ. ಕೃಷಿ ಉತ್ಪನ್ನಗಳಲ್ಲಿ ಹೆಚ್ಚಳ ಉಂಟಾಗಿ ಲಾಭದತ್ತ ದಾಪುಗಾಲು. ವಾಹನ ಖರೀದಿಯನ್ನು ಮುಂದೂಡುವುದು ಉತ್ತಮ.

ಧನು ಸಂಶೋಧನಾ ನಿರತರಿಗೆ ಅಚ್ಚರಿಯ ಫಲಿತಾಂಶ ದೊರಕಲಿದೆ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿ ಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಲಾಭದ ನಿರೀಕ್ಷೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

Horoscope Today saaksha tv

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ  ಸಂಶೋಧನಾ ನಿರತರಿಗೆ ಅಚ್ಚರಿಯ ಫಲಿತಾಂಶ ದೊರಕಲಿದೆ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿ ಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಲಾಭದ ನಿರೀಕ್ಷೆ.

ಕುಂಭ ವಿವಾಹ ಸಂಬಂಧಿತ ಮಾತುಕತೆಗಳು ಒಂದು ನಿರ್ದಿಷ್ಟ ಹಂತ ತಲುಪಿ ನಿರಾಳವಾಗಲಿದೆ. ಮಕ್ಕಳ ವಿದ್ಯಾಭ್ಯಾಸವು ಉತ್ತಮ ರೀತಿಯಲ್ಲಿ ಸಾಗಿ ಪ್ರಗತಿ ಕಾಣುವುದು. ನಿಮ್ಮ ಇಚ್ಛೆಗಳು ನೆರವೇರಿ ಮಾನಸಿಕ ನೆಮ್ಮದಿ.

ಮೀನ ಆಪ್ತರಿಗೆ ಮುಖ್ಯ ಕಾರ್ಯದಲ್ಲಿ ಎದುರಾದ ಅಡಚಣೆಯನ್ನು ನಿವಾರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶುಭ ಕಾರ್ಯ ಮಾಡಿದ ಪುಣ್ಯಕ್ಕೆ ಭಾಜನರಾಗುವ ಯೋಗ. ಮನೆಯವರೆಲ್ಲರ ಪ್ರಶಂಸೆಗೆ ಪಾತ್ರರಾಗುವಿರಿ.

Tags: #Saaksha TVArishinashastraastrologicalSaakshatv astrology Horoscope
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram