ಶಕ್ತಿಶಾಲಿ ಆಂಜನೇಯ ದೇವನನ್ನು ನೆನೆಯುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!
Horoscope Today: Astrological prediction for April 3
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಕಾಯ್ದೆ ಕಾನೂನುಗಳ ಮೂಲಕ ಪರಿಹಾರ ಆಗಬೇಕಾದ ವಿಚಾರಗಳು ಸರಳ ಪರಿಹಾರವನ್ನು ಕಾಣಲಿದೆ. ಹಾಗಾಗಿ ವೃಥಾ ಖರ್ಚು ಮತ್ತು ಅಲೆದಾಟ ತಪ್ಪುವುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಸಂಗೀತದಲ್ಲಿ ಅಭಿರುಚಿಯುಳ್ಳ ನೀವು ಹಾಡುವುದನ್ನು ಮರೆತಿರುವಿರಿ. ಹಾಡುತ್ತಾ ಹಾಡುತ್ತಾ ರಾಗ, ಉಗುಳುತ್ತಾ ಉಗುಳುತ್ತಾ ರೋಗ ಎನ್ನುವಂತೆ ದೇವರು ಕೊಟ್ಟ ಸಿರಿಕಂಠದಿಂದ ಭಗವಂತನನ್ನು ಆರಾಧಿಸಿರಿ. ಮನಸ್ಸಿನ ತುಮುಲಗಳು ಕಡಿಮೆ ಆಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಗೆಳೆಯರನ್ನು ಗೌರವಿಸಿರಿ ಮತ್ತು ಆದರಿಸಿ. ಆದರೆ ಅವರ ಬಳಿ ಸಾಲ ಕೇಳಿ ಸ್ನೇಹಕ್ಕೆ ಭಂಗ ತಂದುಕೊಳ್ಳದಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. ಇದರಿಂದ ನೆರೆಹೊರೆಯವರು ನಿಮ್ಮನ್ನು ಅಭಿನಂದಿಸುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಆರೋಗ್ಯ ಇಲಾಖೆ ಸಂಸ್ಥೆಗಳು ಮತ್ತು ಸಾರ್ವಜನಿಕವಾಗಿ ಕೆಲಸ ಮಾಡುವ ವ್ಯಕ್ತಿಗಳಿಗೆ ಒಳ್ಳೆಯ ದಿನ. ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ಶ್ಲಾಘಿಸುವರು. ಕೆಲವರು ಕೆಲಸ ನಿಮಿತ್ತ ದೂರ ಪ್ರವಾಸ ಮಾಡಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಧನಸಂಗ್ರಹದ ವಿಚಾರದಲ್ಲಿ ಸಂಗಾತಿಯಿಂದ ಸಕಾರಾತ್ಮಕ ಬೆಂಬಲ ಪ್ರೋತ್ಸಾಹ ದೊರೆಯುವುದು. ಮಹತ್ತರ ನಿರ್ಣಯಕ್ಕೆ ಶುಭ ದಿನವಾಗಿದೆ. ಬಂದ ಉತ್ತಮ ಅವಕಾಶವನ್ನು ಕಡೆಗಣಿಸಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ನೀವು ನಿಮ್ಮ ಮಾತಿನ ಚಾತುರ್ಯದ ಮೂಲಕ ಜನರ ಗಮನ ಸೆಳೆಯುವಿರಿ. ಇದರಿಂದ ನಿಮ್ಮ ಹಿಂಬಾಲಕರು ಹೆಚ್ಚಾಗುವರು. ಹಾಗಂತ ಅಹಂಕಾರ ಪಡುವುದು ಒಳ್ಳೆಯದಲ್ಲ. ಇದು ಕಲಿಯುಗ ಕಲಿಯುತ್ತಲೇ ಇರಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಸತ್ಯ ಸಂಧತೆ, ಜಾಣ್ಮೆಗಳು ಜತೆಯಲ್ಲಿದ್ದು ನೀವು ತೋರುವ ಸೂಕ್ಷ್ಮತೆಯು ನಿಮಗೆ ರಕ್ಷ ಣೆಯನ್ನು ಒದಗಿಸುವುದು. ಈಗ ಮಾಡುತ್ತಿರುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಮಡದಿ ಮಕ್ಕಳ ಜೊತೆ ಕೆಲವು ಸಮಯ ಕಳೆಯವುದು ಒಳ್ಳೆಯದು ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಅನಾರೋಗ್ಯದ ಬಗ್ಗೆ ಚಿಂತಿತರಾಗಬೇಡಿ. ಸೂಕ್ತವಾದ ಚಿಕಿತ್ಸೆ ಪಡೆಯಲು ಹಲವು ದಾರಿ ಇದೆ. ಆತ್ಮವಿಶ್ವಾಸವೇ ಆತ್ಮೋನ್ನತೆಗೆ ಕಾರಣವಾಗುವುದು. ಹಾಗಾಗಿ ಭಗವಂತನ ಸೇವೆ ಮಾಡಿ ಇಚ್ಛಾಶಕ್ತಿಯನ್ನು ಹೆಚ್ಚಿಸಿಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಬಡವರಿಗಾಗಿಯೇ ಮರುಗುವ ನಿಮ್ಮಿಂದ ಉತ್ತಮ ಸಮಾಜ ಸೇವೆಯು ಸಂಪನ್ನಗೊಳ್ಳುವುದು. ಇದರಿಂದ ಮಾನಸಿಕ ನೆಮ್ಮದಿ ಸಮಾಜ ಬಾಂಧವರ ಶುಭ ಹಾರೈಕೆಯು ನಿಮಗೆ ತಲುಪಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ನಿಮ್ಮ ಮನಸ್ಸಿನ ಸಂಕಲ್ಪವನ್ನು ಸುಮ್ಮನೆ ಅಡಗಿಡಬೇಡಿ. ಇದನ್ನು ನಿಮ್ಮ ಆತ್ಮೀಯ ಸ್ನೇಹಿತರು ಇಲ್ಲವೆ ಬಂಧುಗಳಿಗೆ ತಿಳಿಸಿ. ಕಾಲಾನುಕ್ರಮದಲ್ಲಿ ನಿಮ್ಮ ಮನಸ್ಸಿನ ಸಂಕಲ್ಪಗಳು ಈಡೇರುತ್ತವೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ದೈವೀಕವಾದ ಉತ್ತಮ ಬೆಂಬಲವು ನಿಮಗೆ ಒದಗಿ ಬರುವುದು. ಹಮ್ಮಿಕೊಂಡ ಕಾರ್ಯಗಳು ಗುರು, ಹಿರಿಯರ ಆಶೀರ್ವಾದದಿಂದ ಪೂರ್ಣಗೊಳ್ಳುವುದು ಮತ್ತು ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಮ್ಮ ಪ್ರತಿಭೆಯಿಂದ ಜನರ ಗಮನ ಸೆಳೆದು ಯಶಸ್ಸನ್ನು ಹೊಂದಲು ಒಳ್ಳೆಯ ಅವಕಾಶಗಳು ಇವೆ. ನಿಮ್ಮ ನಿರೀಕ್ಷೆಯಂತೆಯೆ ಎಲ್ಲ ಸಾಗುವುದರಿಂದ ಮನಸ್ಸಿಗೆ ಸಂತೋಷವುಂಟಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564