ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಸಿಂಗದೂರು ಚೌಡೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

admin by admin
April 4, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ಸಿಂಗದೂರು ಚೌಡೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಮೇಷ ರಾಶಿ
ಕೆಲದಿನಗಳ ನಿಮ್ಮ ಪರಿಸ್ಥಿತಿಯನ್ನು ಗಮನಿಸಿ ಅನೇಕರು ನಿಮಗೆ ಸಹಾಯ ಮಾಡಲು ಮುಂದೆ ಬರುವರು. ಅದರ ಹಿಂದೆ ಕುತಂತ್ರ ಅಡಗಿರುತ್ತದೆ. ಹಾಗಾಗಿ ಯಾವುದನ್ನು ದಿಢೀರನೆ ನಂಬದಿರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಷಭ ರಾಶಿ
ಸದಾ ಋುಣಾತ್ಮಕ ಚಿಂತನೆಗಳನ್ನು ಮಾಡುತ್ತಿದ್ದರೆ ಕೆಟ್ಟದ್ದೆ ಆಗುತ್ತದೆ. ಹಾಗಾಗಿ ಧನಾತ್ಮಕ ಚಿಂತನೆ ರೂಢಿಸಿಕೊಳ್ಳುವ ಮೂಲಕ ಧನ್ಯತೆ ಹೊಂದಿರಿ. ಕೆಲವು ವಿಚಾರಗಳನ್ನು ಗೌಪ್ಯವಾಗಿಟ್ಟುಕೊಳ್ಳುವುದು ಒಳಿತು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಿಥುನ ರಾಶಿ
ಮನಸು ಒಂದು ಕೊಳದಂತೆ ಅದಕ್ಕೆ ಕಲ್ಲು ಎಸೆದರೆ ನೀರು ಕೆಸರಾಗುವುದು. ಅಂತೆಯೇ ಶಾಂತ ಮನಸ್ಕರಾದ ನಿಮಗೆ ಅನ್ಯರು ಬೇಡದ ವಿಚಾರಗಳನ್ನು ಹೇಳಿ ಮನಸ್ಸನ್ನು ಕಲುಷಿತಗೊಳಿಸಲು ಹವಣಿಸುತ್ತಿರುವರು. ಈ ಬಗ್ಗೆ ಎಚ್ಚರ ಅಗತ್ಯ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Horoscope Today: Astrological prediction for April 4

ಕಟಕ ರಾಶಿ
ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ಎದುರಾಗುವ ಸಮಸ್ಯೆಗಳನ್ನು ಧೈರ್ಯದಿಂದ ಮುನ್ನುಗ್ಗಿ ಎದುರಿಸಿ. ಎಲ್ಲವೂ ಒಳಿತಾಗುವುದು. ವಿವಿಧ ಮೂಲಗಳಿಂದ ಹಣಕಾಸು ಬರುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ನೀವು ನಡೆದು ಬಂದ ದಾರಿಯನ್ನು ಒಮ್ಮೆ ಹಿಂತಿರುಗಿ ನೋಡಿ. ಅದರ ಸಾಧಕ ಬಾಧಕಗಳನ್ನು ಅರಿತು ಮುಂದಿನ ತೀರ್ಮಾನ ಕೈಗೊಳ್ಳಿ. ಸಮಾಜ ಬಾಂಧವರು ನಿಮಗೆ ಸಹಾಯ ಹಸ್ತ ನೀಡುವರು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕನ್ಯಾ ರಾಶಿ
ಅನೇಕ ದಿನಗಳಿಂದ ನಿಮ್ಮ ಏಕಾಗ್ರತೆಗೆ ಭಂಗ ತರುವ ಬೆಳವಣಿಗೆಗಳು ನಿಮ್ಮನ್ನು ಸುತ್ತುವರೆದಿರುವುದು. ಕೆಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ದೃಢ ಮನಸ್ಕರಾಗಿ ಹೆಜ್ಜೆ ಇಡಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ತುಲಾ ರಾಶಿ
ಆತ್ಮಪ್ರಶಂಸೆ ಒಳ್ಳೆದಲ್ಲ. ನೀವು ಮಾಡಿದ ಕೆಲಸಗಳ ವೈಖರಿಯನ್ನು ನೀವೇ ಹೇಳಿಕೊಳ್ಳದೆ ಪರರಿಂದ ಹೇಳಿಸಿದಲ್ಲಿ ನಿಮ್ಮ ವರ್ಚಸ್ಸು ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಶ್ಚಿಕ ರಾಶಿ
ಧೂರ್ತರು ಧನಯೋಗದ ಬಗ್ಗೆ ಆಸೆ ಹುಟ್ಟಿಸುವ ಮೂಲಕ ನಿಮ್ಮಲ್ಲಿನ ಅಮೂಲ್ಯ ಬೆಲೆ ಬಾಳುವ ವಸ್ತುಗಳನ್ನು ಲಪಟಾಯಿಸಲು ಸಂಚು ಹೂಡಿರುವರು. ಈ ಬಗ್ಗೆ ಜಾಗ್ರತೆಯಿಂದ ಇರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ನಿಮ್ಮ ಮಾತಿನ ಜಾಣ್ಮೆಯಿಂದ ಅಸಾಧ್ಯವಾದುದನ್ನು ಸಾಧ್ಯವನ್ನಾಗಿ ಮಾಡಬಲ್ಲಿರಿ. ಆದರೆ ಅಯೋಗ್ಯರ ಎದುರು ನಿಮ್ಮ ಈ ಜಾಣ್ಮೆ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಅವರ ಮುಂದೆ ಮೌನವಾಗಿರುವುದು ಒಳ್ಳೆಯದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಕರ ರಾಶಿ
ಮಕ್ಕಳನ್ನು ಹದ್ದು ಬಸ್ತಿನಲ್ಲಿಡಬೇಕೆಂದು ಅತಿಯಾದ ಶಿಸ್ತು ಹೇರಿದರೆ ಮಕ್ಕಳು ಹೆಚ್ಚು ಹಠದ ಸ್ವಭಾವವುಳ್ಳವರಾಗುವರು. ಹಾಗಾಗಿ ಅವರನ್ನು ಪ್ರೀತಿಯಿಂದ ಗೆಲ್ಲಿ. ನಿಮಗೂ ಒಳಿತಾಗುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕುಂಭ ರಾಶಿ
ಬರಹಗಾರರಿಗೆ, ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ ಸಿಗುವ ಅವಕಾಶಗಳು ಜಾಸ್ತಿ ಇವೆ. ಅವಕಾಶಗಳನ್ನು ಪೂರ್ಣ ಪ್ರಮಾಣವಾಗಿ ಬಳಸಿಕೊಂಡಲ್ಲಿ ಒಳಿತಾಗುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮೀನ ರಾಶಿ
ಒಂಟಿತನ ನಿಮ್ಮಲ್ಲಿ ಮಾನಸಿಕ ಖಿನ್ನತೆ ತರುವ ಸಾಧ್ಯತೆ ಇದೆ. ಆದ್ದರಿಂದ ಒಂಟಿಯಾಗಿ ಇರದೆ ಸ್ನೇಹಿತರೊಂದಿಗೆ ಕಾಲ ಕಳೆಯಿರಿ. ಇಲ್ಲವೆ ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Tags: #Astrological prediction#astrology#saakshatvbengaluruhoroscope-todaykarnatakasaakshatvastrologysigandhuru
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram