ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪರಮೇಶ್ವರನಿಗೆ ಕೈ ಮುಗಿಯುತ್ತಾ ಈ ವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ…

admin by admin
April 5, 2021
in Astrology, Newsbeat, ಜ್ಯೋತಿಷ್ಯ
lord shiva astrology saakshatv
Share on FacebookShare on TwitterShare on WhatsappShare on Telegram

ಪರಮೇಶ್ವರನಿಗೆ ಕೈ ಮುಗಿಯುತ್ತಾ ಈ ವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ….

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ಮೇಷ ರಾಶಿ
ಗಡಿಬಿಡಿಯು ನಿಮ್ಮ ಕೆಲಸದಲ್ಲಿ ಅನಾನುಕೂಲತೆಯನ್ನು ಉಂಟು ಮಾಡುವುದು. ಸಾವಧಾನವಾಗಿ ಚಿಂತಿಸಿ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ದೂರದ ಹಳೆಯ ಗೆಳೆಯನ ಭೇಟಿ ಸಾಧ್ಯತೆ ಇದೆ.
ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Related posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

February 12, 2026
Placing water in this place on the night of the new moon calms the minds of the ancestors and drives away the evil spirits of the ancestors.

February 12, 2026

ವೃಷಭ ರಾಶಿ
ವಾಹನಗಳನ್ನು ಓಡಿಸುವಾಗ ಹೆಚ್ಚಿನ ಕಾಳಜಿ ಇರಲಿ. ನಿರ್ಲಕ್ಷ ್ಯ ವಹಿಸಿದರೆ ತೊಂದರೆಗಳು ಹೆಚ್ಚು. ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ ಕಂಡು ಬರುವುದು. ಗುರುರಾಯರ ಸ್ಮರಿಸಿ ದಿನವನ್ನು ಆರಂಭಿಸಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಿಥುನ ರಾಶಿ
ಸದಾ ಪಾದರಸದಂತೆ ಚುರುಕಾಗಿರುವ ನಿಮ್ಮನ್ನು ಕಂಡು ಹಲವರಿಗೆ ಅಚ್ಚರಿ. ನಿಮ್ಮ ಈ ಉತ್ಸಾಹಶೀಲತೆಯನ್ನು ಮೆಚ್ಚಿ ಹಲವರಿಂದ ಪ್ರಶಂಸೆಗೆ ಒಳಗಾಗುವಿರಿ. ವಿವಿಧ ಮೂಲಗಳಿಂದ ಹಣಕಾಸು ಬರುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕಟಕ ರಾಶಿ
ಮನೆಮಂದಿಯನ್ನು ದೇವಾಲಯಗಳಿಗೆ ಕರೆದುಕೊಂಡ ಹೋಗಿ ಬನ್ನಿ. ಈ ದಿನದ ಹೆಚ್ಚಿನ ಸಮಯವನ್ನು ಮನೆಮಂದಿಯ ಸದಸ್ಯರಿಗಾಗಿ ಮೀಸಲಿಡಿ. ಇದರಿಂದ ಮನೆಯ ಸದಸ್ಯರು ಸಂತೋಷವನ್ನು ಹೊಂದುವರು.
ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಕತ್ತಲು ಇದೇ ಎಂದು ಕೊರಗುವುದರಲ್ಲಿ ಅರ್ಥವಿಲ್ಲ. ಕತ್ತಲಿನಲ್ಲಿ ನಕ್ಷ ತ್ರಗಳನ್ನು ಕಾಣುವ ಸುಯೋಗ ನಿಮ್ಮದಾಗುವುದು. ಅಂತೆಯೆ ಬಾಳಿನಲ್ಲಿ ಒಂದು ಹೊಸ ಆಶಾಕಿರಣ ಮೂಡುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564.

Horoscope Today: Astrological prediction for April 5

ಕನ್ಯಾ ರಾಶಿ
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ ನಿಮಗೆ ಗೌರವ ಮತ್ತು ಪ್ರಶಂಸೆಗಳನ್ನು ತಂದುಕೊಡುವುದು. ಸಾಲದ ತೀರುವಳಿಗಾಗಿ ನೀವು ಅಗತ್ಯ ನಿರ್ಧಾರಗಳನ್ನು ಕೈಗೊಳ್ಳುವಿರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ತುಲಾ ರಾಶಿ
ನಿಮ್ಮ ಮನೆ ದೇವರನ್ನು ಗೌರವ ಪೂರ್ವಕವಾಗಿ ನಂಬಿ ಸ್ತುತಿಸಿ. ಮನೆಯ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಇಂದೇ ಯೋಜನೆಗಳನ್ನು ರೂಪಿಸುವುದು ಒಳ್ಳೆಯದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಶ್ಚಿಕ ರಾಶಿ
ಒಂದು ಪಕ್ಕಾ ಆದ ದೊಡ್ಡ ವಹಿವಾಟುವೊಂದನ್ನು ನಿಭಾಯಿಸುವ ಜವಾಬ್ದಾರಿ ನಿಮ್ಮದಾಗುವುದು. ದಿನದಿಂದ ದಿನಕ್ಕೆ ನಿಮ್ಮ ಕೀರ್ತಿ ಮುಗಿಲೆತ್ತರಕ್ಕೆ ಏರುವುದು. ಹಾಗಂತ ಅಹಂಕಾರ ಪಡುವುದು ಸೂಕ್ತವಲ್ಲ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ಅತ್ಯಂತ ನಂಬುಗೆಗೆ ಪಾತ್ರರಾದ ಸ್ನೇಹಿತರು, ಬಂಧುಗಳೇ ನಿಮಗೆ ಹಣಕಾಸಿನ ವಿಷಯದಲ್ಲಿ ಮೋಸ ಮಾಡುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಎಚ್ಚರ ವಹಿಸುವುದು ಒಳ್ಳೆಯದು. ನಿಮ್ಮ ಮನೆ ಕುಲದೇವರನ್ನು ಭಜಿಸಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಕರ ರಾಶಿ
ಬೆಳ್ಳಗಿರುವುದೆಲ್ಲಾ ಹಾಲು ಎಂದು ಭ್ರಮಿಸಿ ಮೋಸ ಹೋಗದಿರಿ. ವ್ಯವಹಾರದಲ್ಲಿ ನಿಮ್ಮ ಬುದ್ಧಿಚಾತುರ್ಯವನ್ನು ಪೂರ್ಣವಾಗಿ ಉಪಯೋಗಿಸಿಕೊಳ್ಳಿ. ಕೆಲವೊಮ್ಮೆ ವ್ಯವಹಾರದಲ್ಲಿ ನಿಷ್ಠೂರತೆ ಫಲ ಕೊಡುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕುಂಭ ರಾಶಿ
ಟೀಕಿಸುವ ಜನರ ಬಗ್ಗೆ ಆತಂಕ ಪಡಬೇಕಾಗಿಲ್ಲ. ಹೊಗಳುವ ಜನರೇ ನಿಮಗೆ ಆತಂಕ ಉಂಟು ಮಾಡುವ ಸಂದರ್ಭವಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮೀನ ರಾಶಿ
ನೀವು ಸಾಮಾಜಿಕವಾಗಿ ನಡೆಸಲಿರುವಂತಹ ಚಟುವಟಿಕೆಗಳಿಂದ ಒತ್ತಡವಿದ್ದರು ಅದು ಸಂತೋಷವನ್ನುಂಟು ಮಾಡುವುದು. ಜ್ಞಾನದ ಸಂವರ್ಧನೆಗಳಿಗಾಗಿ ಪ್ರವಾಸವನ್ನು ಕೈಗೊಳ್ಳುವಿರಿ. ಇದಕ್ಕೆ ಪೂರಕವಾಗಿ ಹಣಕಾಸು ಬರುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Tags: #Astrological prediction#saakshatv#zodiac signsbengaluruhoroscopehoroscope-todaykateelmangalurumysoorsaakshatvastrology
ShareTweetSendShare
Join us on:

Related Posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram