ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೇರ ಕೃಪೆಯಿಂದ ಈ ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ..
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp
8548998564
ಮೇಷ ರಾಶಿ
ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಸಾಕ್ಷಾತ್ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹ ರಾಶಿ
ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನಸ್ಸು ರಾಶಿ
ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564