ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ನೆನೆದು ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

admin by admin
June 24, 2021
in Astrology, Newsbeat, ಜ್ಯೋತಿಷ್ಯ
guru raghavendra saakshatv
Share on FacebookShare on TwitterShare on WhatsappShare on Telegram

ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ನೆನೆದು ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಮೇಷ ರಾಶಿ
ಈ ದಿನ ಮನೆಗೆ ಅಲಂಕಾರಿಕ ವಸ್ತುಗಳ ಮೇಲೆ ಹೆಚ್ಚಿನ ಹಣ ಖರ್ಚು ಮಾಡುತ್ತೀರಿ. ಈ ದಿನ ನಿಮ್ಮ ಮೊಂಗೂಪದಿಂದಲೇ ನಿಮಗೆ ಸಿಕ್ಕಿರೋ ಸಾಕಷ್ಟು ಅವಕಾಶ ಕೈ ತಪ್ಪಿ ಹೋಗುವ ಸಾಧ್ಯತೆ ಸಹ ಇರುತ್ತದೆ. ಈ ದಿನ ನೂತನ ಸ್ನೇಹಿತರು ನಿಮಗೆ ಪರಿಚಯ ಆಗಲಿದ್ದಾರೆ ಅವರಿಂದ ನಿಮಗೆ ಹೆಚ್ಚಿನ ಲಾಭ ಇದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ವೃಷಭ ರಾಶಿ
ಈ ದಿನ ನಿಮಗೆ ಸಂಭಂಧ ಇಲ್ಲದೆ ಇರೋ ವಿಷಯಗಳಿಂದ ಅಂತರ ಇದ್ದು ಬಿಡೀ. ಈ ದಿನ ಹೊಸ ಕೆಲ್ಸಕ್ಕೆ ಹೋಗುತ್ತಾ ಇರೋ ಜನಕ್ಕೆ ಸಾಕಷ್ಟು ಒಳ್ಳೆಯ ಫಲ ದೊರೆಯಲಿದೆ. ಈ ದಿನ ಸಣ್ಣ ಪುಟ್ಟ ವ್ಯವಹಾರ ಮಾದುತ್ತಾ ಇರೋ ಜನರು ಸಹ ಅಧಿಕ ಲಾಭ ಮಾಡುತ್ತಾರೆ. ಈ ದಿನ ನಿಮಗೆ ಮಿಶ್ರಫಲ ಯೋಗ ಇದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೨. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಮಿಥುನ ರಾಶಿ
ಈ ದಿನ ಯಾವುದೇ ಕಾರಣಕ್ಕೂ ಸಹ ಮಾತಿನ ವಾಗ್ವಾದದ ನಡುವೆ ನಿಮ್ಮ ಸಹನೆ ಕಳೆದುಕೊಂಡು ಮಾತನಾಡಬೇಡಿ ಇದು ನಿಮಗೆ ಅಶುಭ ಆಗಿರುತ್ತದೆ. ಈ ದಿನ ನಿಮ್ಮ ಪರಿಶ್ರಮ ಹೆಚ್ಚಗೆ ಇದ್ದರು ಸಹ ಸೂಕ್ತ ರೀತಿಯ ಫಲ ಪಡೆಯುವಲ್ಲಿ ನಿಮಗೆ ವಿಫಲತೆ ಕಾಡಲಿದೆ. ಈ ದಿನ ಸ್ನೇಹಿತರಿಂದ ನಿಶ್ಚಿತ ಸಮಯಕ್ಕೆ ಸಹಾಯ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೭.ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಕರ್ಕಾಟಕ ರಾಶಿ
ಈ ದಿನ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಿರಿ. ಈ ದಿನ ಅಪಘಾತ ಆಗುವ ಮುನ್ಸೂಚನೆ ನೀಡುವ ಸಾಧ್ಯತೆ ಇರೋ ಕಾರಣ ವಾಹನ ಚಾಲನೆ ಮೇಲೆ ಹೆಚ್ಚಿನ ನಿಗಾ ಇರಲಿ. ಈ ದಿನ ಮಕ್ಕಳ ವಿಷಯದಲ್ಲಿ ನೀವು ಹೆಚ್ಚಿನ ಕಾಳಜಿ ತೆಗೆದುಕೊಳ್ಳಿರಿ. ಯುವಕರು ಮಾತಿನ ಮೇಲೆ ಹಿಡಿತ ಸಾಧನೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಸಿಂಹ ರಾಶಿ
ಈ ದಿನ ನಿಮ್ಮ ಹಳೆಯ ಸಾಕಷ್ಟು ಕನಸುಗಳು ಸಾಕಾರ ಆಗುವ ಸಾಧ್ಯತೆ ಇದೆ. ಈ ದಿನ ನಿಮ್ಮ ಹೇಳಿಕೆ ಕುಟುಂಬ ಜನರ ಮದ್ಯೆ ಭಿನ್ನಾಭಿಪ್ರಾಯ ಸಹ ಉಂಟು ಮಾಡಲಿದೆ. ಈ ದಿನ ಸಂಜೆ ನಂತರ ಮಾನಸಿಕ ಖಿನ್ನತೆ ಸಹ ಕಾಡಲಿದೆ. ಈ ದಿನ ಆರ್ಥಿಕ ಸಮತೋಲನ ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಸಹ ಆಗಿದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೯. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಕನ್ಯಾ ರಾಶಿ
ಈ ದಿನ ಹಣಕಾಸಿನ ಪರಿಸ್ತಿತಿ ಉತ್ತಮ ಮಟ್ಟಕ್ಕೆ ಹೋಗಲಿದೆ. ನೀವು ಹೆಚ್ಚಿನ ಸಾಲ ತೀರುವಳಿ ಮಾಡುವ ಕಡೆಗೆ ಗಮನ ಸಹ ನೀಡುತ್ತೀರಿ. ಈ ದಿನ ಸಂಜೆ ನಂತರ ಹಿರಿಯ ಜನರ ಆರೋಗ್ಯದ ಕಾಳಜಿ ನೋಡಿಕೊಳ್ಳಿರಿ. ಈ ದಿನ ರಾತ್ರಿ ಸಮಯದಲ್ಲಿ ನಿಮಗೆ ದುಸ್ವಪ್ನ ಬೀಳುವ ಸಾಧ್ಯತೆ ಇರುತ್ತದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೪.
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ತುಲಾ ರಾಶಿ
ಈ ದಿನ ಸಹೋದರ ಅಥವ ಸಹೋದರಿಯಿಂದ ನೀವು ಅಡಚಣೆ ಎದುರಿಸುವ ಸಾಧ್ಯತೆ ಆಗಲಿದೆ. ಈ ದಿನ ತಾಯಿ ಆಶಿರ್ವಾದ ನಿಮಗೆ ಪೂರ್ಣ ಫಲದಲ್ಲಿ ಸಿಗೋ ಕಾರಣ ಯಾವುದಕ್ಕೆ ಸಹ ಚಿಂತೆ ಮಾಡುವ ಅವಶ್ಯ ಇಲ್ಲವೇ ಇಲ್ಲ. ಈ ದಿನ ಆಫೀಸಿನ ಕೆಲಸ ಕಾರ್ಯಗಳು ಸ್ವಲ್ಪ ಒತ್ತಡ ಇರುತ್ತದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೮. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ವೃಶ್ಚಿಕ ರಾಶಿ
ಈ ದಿನ ನೀವು ಬಾಕಿ ಉಳಿಸಿಕೊಂದಿರೋ ಸಾಕಷ್ಟು ಕೆಲಸ ಕಾರ್ಯಗಳು ಸಂಪೂರ್ಣ ಆಗಲು ಪ್ರಯತ್ನ ಮಾಡಿರಿ ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಸಾಕಷ್ಟು ತೊಂದ್ರೆ ಆಗಲಿದೆ. ಈ ದಿನ ಆರ್ಥಿಕ ಸಮಸ್ಯೆಗಳಿಗೆ ನೀವು ಸ್ನೇಹಿತರ ಮೇಲೆ ಅವಲಂಬಿತ ಆಗುವ ಸಾಧ್ಯತೆ ಸಹ ಇರುತ್ತದೆ. ಈ ದಿನ ಮಿಶ್ರ ಫಲ ದೊರೆಯಲಿದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೧. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಧನಸ್ಸು ರಾಶಿ
ಈ ದಿನ ನೀವು ತಂದೆ ತಾಯಿಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿರಿ. ಈ ದಿನ ಸ್ನೇಹಿತರ ವಿಶ್ವಾಸ ಪಡೆದುಕೊಂಡು ಕೆಲಸ ಕಾರ್ಯದಲ್ಲಿ ಜಯ ಸಾಧನೆ ಮಾಡಿರಿ. ಈ ದಿನ ನೀವು ಹೆಚ್ಚಿನ ಪ್ರಯಾಣ ಮಾಡುವ ಸಾಧ್ಯತೆ ಸಹ ಇರುತ್ತದೆ. ಈ ದಿನ ಸಂಜೆ ಐದು ಗಂಟೆ ನಂತರ ಮನೆಗೆ ನೆಂಟರ ಆಗಮನ ಆಗಲಿದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೨. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಮಕರ ರಾಶಿ
ಈ ದಿನ ನೀವು ಸಾಕಷ್ಟು ಚಿಂತೆ ಮಾಡುತ್ತೀರಿ. ಈ ದಿನ ಹಾಗೆಯೇ ತಲೆಗೆ ಸಂಭಂಧ ಪಟ್ಟ ನೋವುಗಳು ಮತ್ತು ಬುಜದ ನೋವಿನ ಸಮಸ್ಯೆಗಳು ಸಹ ಕಾಡಬಹುದು ಇದನ್ನು ತಪ್ಪಿಸಲು ಧನ್ವಂತ್ರಿ ಜಪ ಪಾರಾಯಣ ಮಾಡಿದ್ರೆ ಒಳ್ಳೆಯದು ಆಗಲಿದೆ. ಈ ದಿನ ಮದ್ಯವರ್ತಿಗಳಿಗೆ ಹಣಕಾಸಿನ ಲಾಭ ಸಹ ಆಗಲಿದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೯. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಕುಂಭ ರಾಶಿ
ಈ ದಿನ ನಿಮ್ಮ ತಂದೆ ತಾಯಿ ನಿಮಗೆ ಸಾಕಷ್ಟು ಸಹಾಯ ಮಾಡುತ್ತಾರೆ ನಿಮ್ಮ ಆರ್ಥಿಕ ಸಮಸ್ಯೆಗಳು ನಿವಾರಣೆ ಆಗಲು ಅವರು ಪೂರ್ಣ ಪ್ರಮಾಣದ ಬೆಂಬಲ ಸಹ ನೀಡುತ್ತಾರೆ. ಈ ದಿನ ಆರೋಗ್ಯದ ಕಡೆಗೆ ಯಾವುದೇ ಕಾರಣಕ್ಕೂ ಸಹ ಅಲಕ್ಷ್ಯ ಎಂಬುದು ಮಾಡಲು ಹೋಗಬೇಡಿ. ಈ ದಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಲೆದಾಟ ಆಗಲಿದೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಮೀನ ರಾಶಿ
ಈ ದಿನ ಒಂದಿಷ್ಟು ಹಣಕಾಸಿನ ಕಿರಿ ಕಿರಿ ನಿಮ್ಮನು ಕಾಡಬಹುದು ನಿಮ್ಮ ಆಪ್ತ ಸಹಾಯಕ್ಕೆ ನಿಂತ ಒಂದಿಷ್ಟು ನಿಷ್ಟಾವಂತ ಸ್ನೇಹಿತರು ಸಹಾಯ ಮಾಡುತ್ತಾರೆ. ಈ ದಿನ ಕುಟುಂಬ ಜನರೋ ಅಥವ ಆಫೀಸಿನ ಹಿರಿಯ ಅಧಿಕಾರಿಗಳು ನಿಮ್ಮ ಮೇಲೆ ಹೆಚ್ಚಿನ ಪ್ರಾಭಲ್ಯ ಸಾಧನೆ ಮಾಡಲಿದ್ದಾರೆ. ಈ ದಿನದ ನಿಮ್ಮ ಅದೃಷ್ಟದ ಸಂಖ್ಯೆ ೪.
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

Tags: #astrology#saakshatvbengalurudaily astrologyDaily Horoscopeguru raghavendraswamihoroscope-todaykarnatakakateelmangalurumantralaPandit Jnaneshwar Rao
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram