ಮಂತ್ರಾಲಯದ ಗುರು ರಾಯರನ್ನು ನೆನೆದು ಈ ದಿನದ ರಾಶಿ ಫಲ ತಿಳಿಯಿರಿ..!! #Horoscope Today@ Astrological prediction for March 11 #saakshatv
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪ್ರೇಮಿಗಳ ವಿವಾಹಕ್ಕೆ ಹಿರಿಯರ ಅನುಮತಿ ದೊರೆಯಲಿದೆ. ಬರಲಿರುವ ಎಲ್ಲಾ ವಿಘ್ನಗಳು ಕುಲದೇವತಾನುಗ್ರಹದಿಂದ ದೂರವಾಗಲಿದೆ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಕೌಟುಂಬಿಕ ವಾತಾವರಣ ಉತ್ತಮವಾಗಿದ್ದು ಮಾನಸಿಕ ನೆಮ್ಮದಿ ಕಂಡುಬರಲಿದೆ. ಕುಲದೇವತಾರಾಧನೆಯಿಂದ ಉದ್ಯಮದಲ್ಲಿ ಪ್ರಗತಿ ಕಂಡು ಬರುವುದು. ವಿರೋಧಿಗಳು ತಾವಾಗಿಯೇ ನಿಮ್ಮಿಂದ ದೂರ ಸರಿಯಲಿದ್ದಾರೆ. ನಿರೀಕ್ಷಿಸಿದ್ದ ಶುಭ ವಾರ್ತೆಗಳನ್ನು ಕೇಳುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಸುತ್ತು ಹುಟ್ಟಿಕೊಳ್ಳುವ ಸಮಸ್ಯೆಗಳನ್ನು ಉಪಾಯವಾಗಿ ಪರಿಹರಿಸಲು ಪ್ರಯತ್ನಿಸಿರಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆ ಹಾಗೂ ಬೆಂಬಲ ದೊರೆಯಲಿದೆ. ತಂದೆಯವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕೆಲವು ವಿಚಾರಗಳಲ್ಲಿ ಅನಿವಾರ್ಯವಾಗಿ ರಾಜಿಯಾಗಲೇಬೇಕಾದ ಸನ್ನಿವೇಶ ಇರುತ್ತದೆ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
#Horoscope Today@ Astrological prediction for March 11 #saakshatv
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಸಂಶೋಧನಾ ಕಾರ್ಯದಲ್ಲಿ ಪ್ರಗತಿ ಕಂಡುಬರುವುದರೊಂದಿಗೆ ನಿಮ್ಮ ಕೀರ್ತಿಯು ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ಅನಿರೀಕ್ಷಿತ ವರ್ಗಾವಣೆ ಆಗುವುದು. ಅನಾವಶ್ಯಕವಾಗಿ ಬೇರೆಯವರ ವಿಷಯದಲ್ಲಿ ತಲೆ ಹಾಕಬೇಡಿ. ಇದರಿಂದ ನಷ್ಟದ ಜೊತೆಗೆ ಅಪಮಾನವನ್ನು ಅನುಭವಿಸಬೇಕಾಗುವುದು.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಆಧ್ಯಾತ್ಮ ಪ್ರಪಂಚ ನಿಮ್ಮನ್ನು ಆಕರ್ಷಿಸುವುದು. ಪತ್ರಿಕಾರಂಗದವರಿಗೆ ಸರ್ಕಾರದಿಂದ ನೆರವು ದೊರೆಯಲಿದೆ. ಆಸ್ತಿ ಸಂಬಂಧ ವ್ಯವಹಾರ ಸುಲಭವಾಗಿ ಪರಿಹಾರವಾಗಲಿದೆ. ಸಾಂಸಾರಿಕ ನೆಮ್ಮದಿ ಆನಂದವನ್ನುಂಟು ಮಾಡುವುದು.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಎಲ್ಲವೂ ನನ್ನಿಂದಲೇ ಆಗಬೇಕೆಂಬ ಮನೋವೃತ್ತಿಯನ್ನು ಬಿಡುವುದು ಉತ್ತಮ. ಬಿಡುವಿಲ್ಲದ ಕಾರ್ಯಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಕೆಲಸದ ನಿಮಿತ್ತ ದೂರಪ್ರವಾಸವನ್ನು ಹಮ್ಮಿಕೊಳ್ಳುವಿರಿ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಸಹೋದ್ಯೋಗಿಗಳ ಬೆಂಬಲ ನಿಮಗುಂಟು. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲವನ್ನು ಕಾಣುವಿರಿ. ಸ್ಥಿರಾಸ್ಥಿ ಖರೀದಿ ಬಗ್ಗೆ ಚಿಂತನೆ ನಡೆಸುವಿರಿ. ಅನಾವಶ್ಯಕ ಚಿಂತನೆಗಳನ್ನು ಮಾಡದಿರುವುದೇ ಕ್ಷೇಮಕರ. ಪ್ರಯಾಣದಲ್ಲಿ ಮತ್ತು ಬೆಂಕಿಸಂಬಂಧ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯ. ದುರ್ಗಾಜಪವನ್ನು ಮಾಡಿ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ವ್ಯವಹಾರದಲ್ಲಿ ತೋರುವ ಜಾಣತನದಿಂದಾಗಿ ಹೆಚ್ಚಿನ ಲಾಭ ಗಳಿಸುವಿರಿ. ನಿಮ್ಮ ಮಾತಿನ ಮೋಡಿಗೆ ಎಲ್ಲರೂ ತಲೆದೂಗುವರು. ಒಮ್ಮೆ ಹರಿದು ಹೋದ ನೀರು ಮತ್ತೆ ಹಿಂದಕ್ಕೆ ಬರುವುದಿಲ್ಲ ಎಂಬುದು ನೆನಪಿರಲಿ. ಅನುಭವಿಗಳ ಮಾತನ್ನು ಅಲಕ್ಷಿಸುವುದರಿಂದ ನೀವೇ ತೊಂದರೆಯನ್ನು ಅನುಭವಿಸಬೇಕಾಗುವುದು.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ವ್ಯವಹಾರದಲ್ಲಿ ಅತಿಯಾದ ನಂಬಿಕೆ ಒಳ್ಳೆಯದಲ್ಲ. ಲೆಕ್ಕಾಚಾರ ಪಕ್ಕಾ ಇರುವಂತೆ ನೋಡಿಕೊಳ್ಳಿರಿ. ಅನಿರೀಕ್ಷಿತ ಏರಿಳಿತಗಳಿಗೆ ಮಾನಸಿಕವಾಗಿ ಈಗಲೇ ಸಿದ್ಧರಾಗುವುದು ಒಳ್ಳೆಯದು. ಸೋದರ ಸಮಸ್ಯೆಗಳನ್ನು ಬಗೆಹರಿಸಲು ನೀವು ಅಲೆದಾಡಬೇಕಾಗುವುದು. ಗಣ್ಯವ್ಯಕ್ತಿಗಳ ಸಂಪರ್ಕ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಕರ ರಾಶಿ
ಇಂದಿನ ದಿನ ಮಕರ ರಾಶಿ ಮಕರ ಲಗ್ನದವರಿಗೆ ಇಂದು
ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆಯಾಗಿರಿ. ಯಾರದೋ ಚಾಡಿ ಮಾತು ಕೇಳಿ ಸ್ನೇಹಿತರೊಂದಿಗೆ ಮನಸ್ತಾಪ ಮಾಡಿಕೊಳ್ಳದಿರಿ. ಷೇರು ವ್ಯವಹಾರ ಲಾಭದಾಯಕ. ಕೆಲಸದ ನಿಮಿತ್ತ ಅತಿಯಾದ ತಿರುಗಾಟದಿಂದಾಗಿ ಸಂಸಾರದಲ್ಲಿ ವಿರಸ ಮೂಡುವ ಸಂದರ್ಭ. ಅತಿಯಾದ ಒತ್ತಡದ ಜೀವನ ಆರೋಗ್ಯಕ್ಕೆ ಒಳ್ಳೆಯದಲ್ಲ.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕುಂಭ ರಾಶಿ
ಇಂದಿನ ದಿನ ಕುಂಭ ರಾಶಿ ಕುಂಭ ಲಗ್ನದವರಿಗೆ ಇಂದು
ಮಾತಿನ ಮೇಲೆ ಹಿಡಿತವಿರಲಿ. ಕೃಷಿಕರು ಗಮನವಿಟ್ಟು ಕೆಲಸ ಮಾಡುವುದು ಉತ್ತಮ. ಔದ್ಯೋಗಿಕ ಸಮಸ್ಯೆಗಳು ತಾತ್ವಿಕವಾಗಿ ಬಗೆಹರಿಯಲಿವೆ. ಆರ್ಥಿಕವಾಗಿ ಸದೃಢರಾಗಿ ಬೆಳೆಯುವಿರಿ. ಹಳೆ ವಾಹನಗಳ ರಿಪೇರಿ ಖರ್ಚನ್ನು ಭರಿಸಬೇಕಾಗುವುದು.ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮೀನ ರಾಶಿ
ಇಂದಿನ ದಿನ ಮೀನ ರಾಶಿ ಮೀನ ಲಗ್ನದವರಿಗೆ ಇಂದು
ವೈಯಕ್ತಿಕ ವಿಷಯಗಳ ಬಗ್ಗೆ ಜಾಗ್ರತರಾಗಿರಿ. ಗಂಭೀರ ವಿಷಯಗಳ ಬಗ್ಗೆ ಎಲ್ಲರೊಡನೆ ಚರ್ಚೆ ಬೇಡ. ಹಿರಿಯರ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ನಿಮ್ಮ ನೆಮ್ಮದಿಗೆ ಭಂಗ ತರುತ್ತಿದ್ದ ಆಸ್ತಿ ವಿಚಾರ ಈ ವಾರದೊಳಗೆ ಇತ್ಯರ್ಥವಾಗುವುದು. ವ್ಯವಹಾರದಲ್ಲಿ ನಷ್ಟ ಅನುಭವಿಸುತ್ತಿರುವ ಮಿತ್ರನಿಗೆ ಸಹಾಯ ಮಾಡುವಿರಿ.
ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
#Horoscope Today@ Astrological prediction for March 11 #saakshatv