ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ
Horoscope Today: Astrological prediction for March 15
ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನೀವು ಹೂಡುವ ಹೊಸ ಹೂಡಿಕೆಗಳು ಲಾಭವನ್ನು ತರುವಂತಹದ್ದಾಗಿರುತ್ತದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಾಡಬೇಡಿ. ಷೇರು, ವ್ಯವಹಾರ ನಡೆಸುವ ವ್ಯಕ್ತಿಗಳ ಸಹಕಾರವನ್ನು ಪಡೆದಲ್ಲಿ ಒಳಿತಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಸ್ಥಿನಿಮ್ಮಲ್ಲಿ ಕೆಲವರು ಬೆಲೆ ಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಆದರೆ ನಿಮ್ಮ ಮನೆತನದವರು ವ್ಯವಹರಿಸುತ್ತಿದ್ದ ಹಳೆಯ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸದಿರಿ. ಇಲ್ಲದಿದ್ದರೆ ಬಣ್ಣದ ಮಾತುಗಳಿಗೆ ಮರುಳಾಗಿ ಹಣ ಕಳೆದುಕೊಳ್ಳುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ತುಂಬಾ ಭಾವನಾತ್ಮಕವಾಗಿ ಬಂಧುಗಳೊಡನೆ ಸ್ಪಂದಿಸುವಿರಿ. ಆದರೆ ಹೊರ ಜಗತ್ತಿನಲ್ಲಿ ಅತಿಯಾದ ಭಾವನಾತ್ಮಕತೆಯು ತೊಂದರೆಯನ್ನುಂಟು ಮಾಡುವುದು. ಹಿರಿಯರ ಸಲಹೆಯಂತೆ ನಡೆದಲ್ಲಿ ನಿಮಗೆ ಅನ್ಯಾಯವಾಗುವುದು ತಪ್ಪುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಅತಿಯಾದ ಲಾಭಾಂಶದ ಆಸೆಗೆ ಬಿದ್ದು ನಿಮ್ಮ ಶಕ್ತಿಗೆ ಮೀರಿ ಕೆಲಸ ಕಾರ್ಯಗಳನ್ನು ಪೂರೈಸಿಕೊಡುತ್ತೇನೆ ಎಂದು ಭಾವಿಸಿ ಕೆಲಸಗಳನ್ನು ಏಕಕಾಲಕ್ಕೆ ಕೈಗೆತ್ತಿಕೊಳ್ಳದಿರಿ. ಇದರಿಂದ ಮಾನಸಿಕ ಕ್ಷೋಭೆ ಮತ್ತು ಹಣಕಾಸಿನ ತೊಂದರೆಯನ್ನು ಎದುರಿಸಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ತುಸುವಾದರೂ ಬಿಗಿ ಮನೋಭಾವ ತೋರುವುದು ಒಳ್ಳೆಯದು. ತೀರ ಒಳ್ಳೆಯತನ ಒಳ್ಳೆಯದಲ್ಲ. ಸ್ನೇಹಿತರು ನಿಮಗೆ ಸಹಾಯ ಹಸ್ತ ನೀಡುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಹೆಚ್ಚುವರಿಯಾಗಿ ಬಂದ ಹಣವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ ಅಥವಾ ಸ್ಥಿರಾಸ್ಥಿ ಖರೀದಿಗೆ ಬಳಸಿ. ಇದರಿಂದ ಒಳಿತಿನ ದಾರಿ ಗೋಚರಿಸುವುದು. ಸಮಾಜದಲ್ಲಿ ಗೌರವ ಆದರಗಳು ಹೆಚ್ಚಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ಲಾಭವನ್ನು ತರುವಂತಹ ಹೊಸದಾದ ಕಾರ್ಯಕ್ಷ ಮತೆಗೆ ಸಿದ್ಧಿ ದೊರೆಯುವುದು. ಮನೆಯಲ್ಲಿ ಮಂಗಳ ಕಾರ್ಯಗಳ ಬಗ್ಗೆ ಚರ್ಚೆ ನಡೆಯುವುದು. ಸಹೋದರನಿಂದ ಉತ್ತಮ ಮಾಹಿತಿ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಕುಟುಂಬ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಮನೆ ಗೆದ್ದು ಮಾರು ಗೆಲ್ಲು ಎಂದರು ಹಿರಿಯರು. ಹಾಗಾಗಿ ಮನೆಯ ಆಗುಹೋಗುಗಳ ಕಡೆ ಗಮನ ಕೊಟ್ಟಲ್ಲಿ ಹೆಚ್ಚಿನ ಲಾಭವಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
Horoscope Today: Astrological prediction for March 15
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ದೈಹಿಕ ಆರೋಗ್ಯದ ಕಡೆ ಉದಾಸೀನತೆ ತೋರದೆ ಕುಟುಂಬ ವೈದ್ಯರ ಸಲಹೆಯನ್ನು ಪಡೆಯಿರಿ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಆಂಜನೇಯ ಸ್ವಾಮಿ ಮಂತ್ರವನ್ನು ಪಠಿಸಿ. ಮತ್ತು ಗುರುರಾಯರ ದರ್ಶನ ಪಡೆಯಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಬಹಳ ದಿನಗಳಿಂದ ದೊಡ್ಡ ಸ್ವರೂಪದಲ್ಲಿ ತಲೆ ತಿನ್ನುತ್ತಿದ್ದ ವಿಚಾರವೊಂದು ಮಂಜುಗಡ್ಡೆಯಂತೆ ಬೇಗನೆ ಕರಗಿ ಹೋಗಲಿದೆ. ಇದರಿಂದ ಮಾನಸಿಕ ಸದೃಢತೆ ಉಂಟಾಗುವುದು. ಕೆಲವರಿಗೆ ವೃತ್ತಿಯಲ್ಲಿ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ನಂಬಿದ ಸ್ನೇಹಿತರೇ ನಿಮ್ಮನ್ನು ದಾರಿ ತಪ್ಪಿಸುವ ಸಾಧ್ಯತೆ ಇದೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ತಿಳಿದುಕೊಳ್ಳುವ ಶಕ್ತಿ ನಿಮ್ಮದಾಗಿರುವುದರಿಂದ ಹೆಚ್ಚಿನ ತೊಂದರೆ ಇಲ್ಲ. ಗುರು ಅನುಗ್ರಹದಿಂದ ಪಾರಾಗುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಸಮಯ ಬಂದಾಗ ಹುಲ್ಲುಕಡ್ಡಿಯ ಸಹಾಯವೂ ಬೇಕಾಗುತ್ತದೆ. ಹಾಗಾಗಿ ಯಾರನ್ನು ತಿರಸ್ಕರಿಸಬೇಡಿ ಮತ್ತು ಯಾರ ಬಗ್ಗೆಯೂ ಅಪಪ್ರಚಾರ ಮಾಡದಿರಿ. ಕೆಲವೊಮ್ಮೆ ನೀವು ಶತ್ರು ಎಂದು ತಿಳಿದ ವ್ಯಕ್ತಿಯಿಂದಲೇ ನಿಮಗೆ ಸಹಾಯ ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
@HoroscopeToday #Astrological prediction #March 152021 #saakshatv #saakshatvAstrological prediction