ಶ್ರೀ ಹೊರನಾಡು ಅನ್ನಪೂರ್ಣೇಶ್ವರೀ ಅಮ್ಮನವರ ಆರ್ಶೀವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ ತಿಳಿಯಿರಿ
Horoscope Today: Astrological prediction for March 30
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಧೈರ್ಯ ಸಾಹಸ ಪ್ರವೃತ್ತಿಯವರಾದ ನೀವು ಮುನ್ನುಗ್ಗುವುದರಲ್ಲಿ ಹಿಂದೆ ಬೀಳಬೇಡಿ. ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ಎನ್ನುವುದು ನಿಮ್ಮ ಘೋಷ ವಾಕ್ಯವಾಗಿರಲಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ದೂರದ ಊರಿನ ಪ್ರವಾಸ ಕಾರ್ಯಕ್ರಮ ದಿಢೀರಾಗಿ ನಿರ್ಧಾರವಾಗಬಹುದು. ಅದಕ್ಕೆ ಪೂರಕವಾದ ಸಿದ್ಧತೆಗಳನ್ನು ಮಾಡಿಕೊಳ್ಳಿ. ಮಕ್ಕಳು ಮತ್ತು ಮೊಮ್ಮಕ್ಕಳು ನಿಮ್ಮ ಸುಖಕ್ಕೆ ಕಾರಣರಾಗುವರು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಬೇಡದ ಮಾತು ಮಾತನಾಡಿ ಸುಮ್ಮನೆ ಕಿರಿಕಿರಿಗೆ ಸಿಕ್ಕಿಹಾಕಿಕೊಳ್ಳದಿರಿ. ಹಿರಿಯರ ಆಶೀರ್ವಾದವಿರುವುದರಿಂದ ಹೆಚ್ಚಿನ ತೊಂದರೆ ಇರುವುದಿಲ್ಲ. ಸಾಧು, ಸಂತರ ಭೇಟಿ ಆಗಲಿದೆ..ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನಕಾರಾತ್ಮಕ ಧೋರಣೆಗಳನ್ನು ಕೈಬಿಡಿ. ಉತ್ತಮವಾದ ಜನರಿಂದ ನಿಮಗೆ ಬೆಂಬಲ ದೊರೆಯಲಿದೆ. ಪ್ರಯಾಣ ಕಾಲದಲ್ಲಿ ತುಸು ಎಚ್ಚರಿಕೆ ಇರಲಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನಿಮಗೆ ನೂರಾರು ಕಡೆಗಳಿಂದ ಪ್ರಶಂಸೆಗಳು ಬರುವ ಸಾಧ್ಯತೆ ಇರುವುದು. ಇದು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ನಿಷ್ಠೆಯಿಂದ ದುಡಿಯಲು ಸಹಕಾರಿ ಆಗುವುದು. ನಿಮ್ಮ ಕೈಕೆಳಗಿನ ಕೆಲಸಗಾರರು ಮುಷ್ಕರ ನಡೆಸುವ ಸಾಧ್ಯತೆ ಇರುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಕಾರ್ಯ ಸಾಧನೆಗಾಗಿ ನಿಮ್ಮ ತಾಳ್ಮೆಯೇ ಉತ್ತಮ ಅಡಿಪಾಯ. ತಾಳಿದವನು ಬಾಳಿಯಾನು. ಯಾವುದೇ ದೃಢ ನಿರ್ಧಾರ ತಳೆಯುವ ಮುನ್ನ ನಿಮ್ಮ ಸಹೋದ್ಯೋಗಿಗಳ ಸಲಹೆ ಪಡೆಯಿರಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಕೋಪದಲ್ಲಿ ಕೊಯ್ದುಕೊಂಡ ಮೂಗನ್ನು ಮರು ಜೋಡಿಸಲು ಆಗುವುದಿಲ್ಲ. ನಿಮ್ಮ ಕೋಪ ತಾಪದ ಮೇಲೆ ಹತೋಟಿ ಇಟ್ಟುಕೊಳ್ಳುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಕೌಟುಂಬಿಕವಾಗಿ ತೊಂದರೆ ಎದುರಿಸಬಹುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಆರೋಗ್ಯವೇ ಭಾಗ್ಯ ಎಂಬುದನ್ನು ನೆನಪಿನಲ್ಲಿಟ್ಟುಕೊಂಡರೆ ಸಾಲದು. ದೈಹಿಕ ಆರೋಗ್ಯ ರಕ್ಷ ಣೆಗಾಗಿ ಪ್ರಾಣಾಯಾಮ, ಯೋಗ, ಧ್ಯಾನ ಮುಂತಾದವುಗಳನ್ನು ಚಾಚು ತಪ್ಪದೇ ಮಾಡಬೇಕಾಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಮನೆಯ ವಾತಾವರಣದಲ್ಲಿ ಒಳಗೊಳಗೇ ಅಸಮಾಧಾನದ ಹೊಗೆ ಏಳುವ ಸಾಧ್ಯತೆ ಇರುತ್ತದೆ. ಇದರ ಮೂಲವನ್ನು ಕಂಡು ಹಿಡಿದು ಅದನ್ನು ಅಲ್ಲಿಯೇ ನಂದಿಸುವುದರಿಂದ ಒಳಿತಾಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಖರ್ಚಿನ ದಾರಿಗಾಗಿ ನೂರೆಂಟು ರೀತಿಯ ಯಾದಿ ನಿಮ್ಮೆದುರಿಗೆ ಬರುವುದು. ಅದೆಲ್ಲವನ್ನು ನಾಜೂಕಾಗಿ ನೀವು ಬಗೆಹರಿಸಿಕೊಳ್ಳುವಿರಿ. ಆಂಜನೇಯ ಸ್ವಾಮಿಯ ಸ್ತೋತ್ರ ಪಠಿಸುವುದರಿಂದ ಕಾರ್ಯ ಸಿದ್ಧಿ ಆಗುವುದು.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಹಿರಿಯರ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಳ್ಳಿ. ಅವಸರದ ನಡುವೆಯೂ ನಿಮ್ಮ ಕಾರ್ಯವು ಜನರು ಮೆಚ್ಚುವಂತೆ ಆಗುವುದು. ನಿಮಗೆ ಭಗವಂತನ ಒಲುಮೆ ಇದೆ ಎಂದು ತಿಳಿಯಲು ಇದುವೇ ಸಾಕ್ಷಿ.ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗ್ಗಾಡದೆ ಅಥವಾ ಕಾದಾಡದೆ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಿ. ಶಿವನ ಒಲುಮೆಯನ್ನು ಸಂಪಾದಿಸಿಕೊಳ್ಳಿ. ಹಣಕಾಸಿನ ಪರಿಸ್ಥಿತಿಯು ಸುಧಾರಣೆಗೊಳ್ಳುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿ ಜ್ಯೋತಿಷ್ಯರು, ಸಮಸ್ಯೆಗಳು ನಿಮ್ಮದು ಎಲ್ಲ ರೀತಿಯ ಬಾಧೆಗಳಿಗೆ ಶಾಶ್ವತ ಪರಿಹಾರ ನಮ್ಮದು, ಮನೆಯಲ್ಲಿನ ಕಲಹಗಳು ಅಥವ ಒಳ್ಳೆಯ ಉದ್ಯೋಗ ಪಡೆಯಲು ಸಂತಾನ ದೋಷ ಅಥವ ಪ್ರೀತಿ ಪ್ರೇಮದಲ್ಲಿ ಮೋಸ ಏನೇ ಗುಪ್ತ ಸಮಸ್ಯೆಗಳು ಇದ್ದರು ಸಹ ಕರೆ ಮಾಡಿ 8548998564