ವಿಘ್ನ ನಿವಾರಕ ಗಣಪತಿರನ್ನು ಸ್ಮರಿಸುತ್ತಾ ಈ ದಿನದ ರಾಶಿ ಭವಿಷ್ಯದ ಫಲಾಫಲ ತಿಳಿದುಕೊಳ್ಳಿ!!!
ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ 8548998564 ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ಕಟೀಲು ದುರ್ಗಾಪರಮೇಶ್ವರೀ ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಹಿಂದಿನ ದುಡುಕುತನ, ಮುಂಗೋಪಗಳೆಲ್ಲ ಕಡಿಮೆಯಾಗಿ ಬಂಧುಗಳೊಡನೆ ಬೆರೆಯುವಿರಿ. ಹಿರಿಯರ ಆಶೀರ್ವಾದದಿಂದ ಹಮ್ಮಿಕೊಂಡ ಕಾರ್ಯಗಳು ಯಶಸ್ವಿಯಾಗುವವು. ಸೋದರರಲ್ಲಿ ಒಗ್ಗಟ್ಟು ಮೂಡಿ ಕುಟುಂಬದ ಕಷ್ಟ ಸುಖಗಳಲ್ಲಿ ಸಮಪಾಲು ಹಂಚಿಕೊಳ್ಳುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಸಡಿಲಿಸಬೇಡಿ. ಇದರಿಂದ ಆಗಬೇಕಾದ ಹಾಗೂ ಆಗಬೇಕಾಗಿರುವ ಕೆಲಸ ಸುಲಭವಾಗಿ ನೆರವೇರಲಿದೆ. ಚಾಡಿ ಮಾತುಗಳಿಗೆ ಕಿವಿ ಕೊಡಬೇಡಿ. ಹಿರಿ ಕಿರಿಯರೊಡನೆ ಸ್ನೇಹಭಾವದಿಂದ ವರ್ತಿಸಿ. ಮಕ್ಕಳ ಖರ್ಚು ವೆಚ್ಚಗಳು ಜಾಸ್ತಿ ಆಗುವವು. ಅನವಶ್ಯಕ ವಸ್ತುಗಳನ್ನು ಖರೀದಿಸಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿರ್ಮಾಣ ಕಾರ್ಯದಲ್ಲಿ ನೀವು ತೊಡಗಿಕೊಂಡಿದ್ದಲ್ಲಿ ಮಧ್ಯದಲ್ಲಿ ತೀವ್ರ ಹಣಕಾಸಿನ ಮುಗ್ಗಟ್ಟು ತೋರುವುದು. ಈ ಸಂದರ್ಭದಲ್ಲಿ ಬೇರೆಯವರ ಬಳಿ ಸಾಲ ಕೇಳಿ ಬರಿಗೈಯಲ್ಲಿ ಬರುವಿರಿ. ಆಗ ಸೋದರಿಯರು ನಿಮಗೆ ಸಂಪೂರ್ಣ ಆರ್ಥಿಕ ಬೆಂಬಲ ಸೂಚಿಸುವರು. ಬಿಂಕ ತೋರದೆ ಅದನ್ನು ಸ್ವೀಕರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ಖಾಸಗಿ ಕಂಪನಿ ನೌಕರರಿಗೆ ವೇತನ ಹೆಚ್ಚುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಹೋಗಿ. ಯಾವುದೇ ರೀತಿಯ ಹೊಗಳಿಕೆ ಅಥವಾ ತೆಗಳಿಕೆಗಳಿಗೆ ಕಿವಿ ಕೊಡದಿರಿ. ಸಹೋದ್ಯೋಗಿ ಕೊಡುವ ಎಲ್ಲಾ ಸಹಕಾರವನ್ನು ತೆಗೆದುಕೊಳ್ಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಮತ್ತೊಬ್ಬರ ಸಹಾಯವಿಲ್ಲದೆ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗುವುದು. ಇದರಿಂದ ನಿಮಗೆ ಆತ್ಮವಿಶ್ವಾಸ ಮೂಡಿ ಅಭಿಮಾನ ಪಡುವಿರಿ. ಆಸ್ತಿ ಖರೀದಿಗೆ ಕಾಲ ಉತ್ತವವಾಗಿದ್ದು ಈ ಸಮಯದಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳಿ. ಹಣ ಸಹಾಯ ತಾನಾಗಿಯೇ ಬರುವುದರಿಂದ ಚಿಂತೆ ಬೇಡ. ಮತ್ತೊಬ್ಬರೊಂದಿಗೆ ವಿನಾಕಾರಣ ಮಾತಿನ ಚಕಮಕಿ ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಮನೆಯ ಶುಭ ಕಾರ್ಯಗಳಿಗೆ ಹಣ ನೀರಿನಂತೆ ಖರ್ಚಾಗುವುದು. ಜಾರಿ ಬಿದ್ದು ದೇಹದ ಎಡ ಭಾಗಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಪ್ರಯಾಣ ಕಾಲದಲ್ಲಿ ನರಸಿಂಹ ದೇವರ ಸ್ತೋತ್ರ ಪಠಿಸಿ. ಪತ್ನಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳಿಗೆ ಬೆಂಬಲ ನೀಡುವರು. ಸಹೋದ್ಯೋಗಿಗಳು ಕೊಡಲಿರುವ ಎಲ್ಲಾ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ, ಪ್ರತಿಷ್ಠೆ ಹೆಚ್ಚಲಿವೆ. ಆದಾಯ ಹೆಚ್ಚಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಈ ಹಿಂದೆ ಹೂಡಿಕೆ ಮಾಡಿದ್ದ ಹಣ ಅನಿರೀಕ್ಷಿತವಾಗಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ನಿಮ್ಮ ಕೈ ಸೇರಲಿದೆ. ಅದು ಅಪವ್ಯಯವಾಗದಂತೆ ನೋಡಿಕೊಳ್ಳಿ. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಕ್ಷೇಮ. ತಪ್ಪಿದಲ್ಲಿ ಬಂಧುಗಳ ನಡುವೆ ಅಸಮಾಧಾನ ಹೊಗೆಯಾಡುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ನಿಮ್ಮ ತಂತ್ರಗಾರಿಕೆಗೆ ಎದುರಾಳಿಗಳು ಬೆಸ್ತು ಬೀಳುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಹಿಡಿದ ಕಾರ್ಯ ಮುಗಿಸುವಂತಹ ಛಲಗಾರಿಕೆ ನಿಮ್ಮಲ್ಲಿದೆ. ಇದು ನಿಮ್ಮ ಯಶಸ್ಸಿನ ಗುಟ್ಟು. ಮಾತನಾಡುವ ಮೊದಲು ಅದರ ಪರಿಣಾಮದ ಬಗ್ಗೆ ಗಮನವಿರಲಿ. ಮತ್ತೊಬ್ಬರ ಮೇಲೆ ಛಲ ಅಥವಾ ಅಧಿಕಾರ ಸ್ಥಾಪಿಸಲು ಹೋಗಬೇಡಿ. ಇದರಿಂದ ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಇದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಜನ್ಮಸ್ಥ ಶನಿಯ ಪ್ರಭಾವದಿಂದ ನೀವು ಎಷ್ಟೇ ಚುರುಕಾಗಿ ಕೆಲಸ ಮಾಡಲು ಪ್ರಯತ್ನಿಸಿದರೂ ಕೆಲಸಗಳು ಮಂದಗತಿಯಲ್ಲಿ ಸಾಗುವವು. ಇದರಿಂದ ನಿಮ್ಮ ಸಹನೆಯ ಪರೀಕ್ಷೆಯೂ ಆಗಲಿದೆ. ಆದರೆ ಉತ್ತಮ ಫಲಿತಾಂಶ ಕಾಣುವಿರಿ. ಮತ್ತೊಬ್ಬರಿಗೆ ಕೊಟ್ಟ ಹಣ ಸಕಾಲಕ್ಕೆ ಮರಳಿ ಬರದೆ ನೀವೇ ಸಾಲಗಾರರಾಗುವ ಪ್ರಸಂಗ ಎದುರಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಆತ್ಮೀಯರೆಂದು ನಂಬಿ ಯಾರ ಸಲಹೆ ಮೇರೆಗೆ ಆಸ್ತಿ ಖರೀದಿಗೆ ಯತ್ನಿಸಿದ್ದೀರೋ ಅವರಿಂದಲೇ ವಂಚನೆಗೆ ಒಳಗಾಗುವ ಸಂಭವ ಇದೆ. ಸಾಧ್ಯವಾದಲ್ಲಿ ಒಪ್ಪಂದ ರದ್ದು ಪಡಿಸಿ. ಇಲ್ಲವಾದಲ್ಲಿ ಮುಂಗಡ ಹಣಕ್ಕೆ ಸಂಚಕಾರ ಬರಲಿದೆ. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹೊಸದಾಗಿ ನೌಕರಿಗೆ ಸೇರಿದ ಯುವಕರಿಗೆ ವೃತ್ತಿಯಲ್ಲಿ ಗೊಂದಲ ಕಾಡಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ತಂಕದಿಂದಲೇ ತೆಗೆದುಕೊಂಡ ನಿರ್ಧಾರಗಳು ಇನ್ನು ಮುಂದೆ ಗಟ್ಟಿಯಾಗುತ್ತಲೇ ಹೋಗುತ್ತವೆ. ಇದರಿಂದ ನಿರ್ಧಾರಗಳು ಸ್ಪಷ್ಟವಾಗಿ ಕೈಗೊಳ್ಳಲಿರುವ ಕಾರ್ಯಗಳು ಹೊಸ ಸ್ವರೂಪ ಪಡೆಯಲಿವೆ. ಸರ್ಕಾರಿ ನೌಕರರಿಗೆ ಅದರಲ್ಲೂ ಉನ್ನತಾಧಿಕಾರಿಗಳಿಗೆ ಪದೋನ್ನತಿ ವರ್ಗಾವಣೆ ಆಗುವುದು. ಕೆಲಸ ಮಾಡುವ ಸ್ಥಳದಲ್ಲಿ ವರಿಷ್ಠರ ಗಮನವನ್ನು ನಿಮ್ಮತ್ತ ಸೆಳೆಯಲು ಪ್ರಯತ್ನಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಮಾನಸಿಕ ಚಂಚಲತೆ ವಿಪರೀತವಾಗುವುದರಿಂದ ಅದನ್ನು ಹತೋಟಿಯಲ್ಲಿಡಲು ಧ್ಯಾನ ಯೋಗಗಳನ್ನು ಅಭ್ಯಾಸ ಮಾಡಿ. ಗಾಯಕರಿಗೆ ಶಿಷ್ಯರು ಹೆಚ್ಚುತ್ತಾ ಹೋಗುವರು. ನೆರೆಹೊರೆಯವರೊಂದಿಗೆ ಸೌಹಾರ್ದವಿರಲಿ. ಮತ್ತಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡಬೇಕಾದ ಪ್ರಸಂಗ ಎದುರಾಗುವುದು. ಇದರಿಂದ ನಿಮ್ಮ ಆರೊಗ್ಯ ಕೆಡುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564