ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

admin by admin
May 10, 2021
in Astrology, Newsbeat, ಜ್ಯೋತಿಷ್ಯ
manjunathswami
Share on FacebookShare on TwitterShare on WhatsappShare on Telegram

ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ..

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ, ಪ್ರೇಮ ವಿಚಾರ, ಅತ್ತೆ-ಸೊಸೆ, ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಮೇಷ ರಾಶಿ
ನೀವು ಎಷ್ಟೇ ಹಣ ಇದ್ದರೂ ವ್ಯಾಪಾರ, ವ್ಯವಹಾರಗಳಿಗೆ ಸಾಲದಾಗಬಹುದು. ಹಾಗಂತ ಹಣವನ್ನು ಪರರಿಂದ ಎರವಲು ಪಡೆಯದಿರಿ. ಪಡೆದ ಸಾಲವನ್ನು ತೀರಿಸಲು ನಿಮಗೆ ಕಷ್ಟವಾಗುವುದು. ಗುರುವಿನ ಮೊರೆ ಹೋಗುವುದು ಒಳಿತು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಷಭ ರಾಶಿ
ಇಂದಿನ ದಿನ ಬಂಧುಮಿತ್ರರನ್ನು ಪ್ರೀತಿಯಿಂದ ಆದರಿಸಬೇಕು ನಿಜ. ಆದರೆ ಅವರಿಗೆ ಪ್ರೀತಿಯನ್ನು ತೋರಿದಲ್ಲಿ ಅವರು ನಿಮ್ಮ ಬಗ್ಗೆ ಇಲ್ಲಸಲ್ಲದ ನಂಜನ್ನೆ ಕಾರುವರು. ಹಾಗಾಗಿ ಎಷ್ಟು ಬೇಕೋ ಅಷ್ಟು ಅವರೊಡನೆ ವ್ಯವಹರಿಸಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಿಥುನ ರಾಶಿ
ಈ ದಿನದಲ್ಲಿ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗಲಿದೆ. ಆದರೆ ಇದಕ್ಕೂ ಮುಂಚೆ ಸಂಗಾತಿಯ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಅವರು ಮಧ್ಯ ಪ್ರವೇಶಿಸಿ ಆಗುವ ಕೆಲಸಕ್ಕೆ ಕಲ್ಲು ಹಾಕುವರು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕಟಕ ರಾಶಿ
ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ. ಆದರೆ ಕೇವಲ ಹಣದಿಂದ ಮಾನಸಿಕ ನೆಮ್ಮದಿಯನ್ನು ಪಡೆಯಲು ಆಗುವುದಿಲ್ಲ. ಮನೋನಿಯಾಮಕ ರುದ್ರದೇವರನ್ನು ಭಜಿಸಿ ಮತ್ತು ಮನೆಯಲ್ಲಿನ ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಸಿಂಹ ರಾಶಿ
ಇಂದಿನ ದಿನ ಯಾವ ಹುತ್ತದಲ್ಲಿ ಯಾವ ಹಾವೋ ಎಂಬ ವಾಸ್ತವವನ್ನು ಅರಿತು ಹೆಜ್ಜೆ ಇಡಿ. ನೀವು ನಡೆಯುವ ದಾರಿ ಸರಿಯಾದದ್ದೇ ಆದರೆ ನಿಮ್ಮ ಆಪ್ತ ಹಿತೈಷಿಗಳು ನಿಮ್ಮ ದಾರಿಗೆ ಅಡ್ಡಬರುವರು. ಇಲ್ಲವೆ ಹಾದಿ ತಪ್ಪಿಸುವರು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕನ್ಯಾ ರಾಶಿ
ಇಂದಿನ ದಿನ ಅವಕಾಶಗಳು ನಿಮ್ಮ ಸುತ್ತಲೇ ಗಿರಕಿ ಹೊಡೆಯುತ್ತಿರುವುದು. ಬಹುದಿನದ ಕನಸು ನನಸಾಗುವ ಕಾಲವಿದೆ. ಆದರೆ ಅದನ್ನು ಎದುರಿಸುವ ಧೈರ್ಯವನ್ನು ಸಂಪಾದಿಸಿ. ಧೈರ್ಯಂ ಸರ್ವತ್ರ ಸಾಧನಂ ಎಂಬುದನ್ನು ಮರೆಯದಿರಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ತುಲಾ ರಾಶಿ
ಇಂದಿನ ದಿನ ವೃಥಾ ಮನೋವ್ಯಾಕುಲ, ಅಂಜಿಕೆ, ಅಭದ್ರತೆಗಳು ನಿಮ್ಮನ್ನು ಕಾಡುವವು. ಮನೆಯಲ್ಲಿ ಸಕಲ ಸೌಲಭ್ಯಗಳಿದ್ದರೂ ಅದನ್ನು ಅನುಭವಿಸುವ ಯೋಗವಿರುವುದಿಲ್ಲ. ಸಂಗಾತಿಯ ಕುಹಕ ನುಡಿಯು ನಿಮ್ಮ ಆತ್ಮಸ್ಥೈರ್ಯವನ್ನು ಕೆಣಕುವುದು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಶ್ಚಿಕ ರಾಶಿ
ಇಂದಿನ ದಿನ ಬಂಧುಗಳು, ಸ್ನೇಹಿತರು ನಿಮಗೆ ಸಕಾಲದಲ್ಲಿ ಸಹಾಯ ಮಾಡುವುದಿಲ್ಲ. ಗ್ರಹಗಳ ಸಂಚಾರ ವ್ಯತಿರಿಕ್ತವಾದಾಗ ಸ್ವಂತ ಮಕ್ಕಳೆ ನಿಮ್ಮನ್ನು ದೂರುವರು ಮತ್ತು ಹಣಕಾಸಿನ ನೆರವಿಗಾಗಿ ನಿಮ್ಮನ್ನು ಪೀಡಿಸುವರು. ಆಂಜನೇಯ ಸ್ತೋತ್ರವನ್ನು ಪಠಿಸಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಧನಸ್ಸು ರಾಶಿ
ಇಂದಿನ ದಿನ ನಿಮ್ಮ ಹಲವು ರೀತಿಯ ಪ್ರವಾಸ ಯೋಜನೆಗಳ ಪಟ್ಟಿಯು ಒಂದು ಹಂತಕ್ಕೆ ತಲುಪುವುದು. ಆತ್ಮೀಯ ಸ್ನೇಹಿತರು ನಿಮಗೆ ಸಹಕಾರಿಯಾಗಿ ನಿಲ್ಲುವರು. ವಿವಿಧ ಮೂಲಗಳಿಂದ ಹಣಕಾಸು ಬರುವುದು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಕರ ರಾಶಿ
ಇಂದಿನ ದಿನ ಪ್ರತಿಯೊಬ್ಬರ ಮನೆಯ ದೋಸೆಯೂ ತೂತೇ. ಆದರೆ ಹಾಗಂತ ನಿಮ್ಮ ಮನೆಯ ದೋಸೆಯ ತೂತು ದೊಡ್ಡದಾಗಲು ಬಿಡಬೇಡಿ. ಮನೆ ಸದಸ್ಯರೆಲ್ಲರೂ ಒಂದೆಡೆ ಸೇರಿ ಈಗಿರುವ ಸಮಸ್ಯೆಯ ಪರಿಹಾರಕ್ಕಾಗಿ ಚಿಂತಿಸಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕುಂಭ ರಾಶಿ
ಇಂದಿನ ದಿನ ಹಣಕಾಸು ವಿಚಾರದಲ್ಲಿ ನಿಮ್ಮ ಎಚ್ಚರದ ಜಾಗೃತೆ ಅವಶ್ಯ. ನಿಮ್ಮ ಸ್ನೇಹಿತರು, ಸಹಪಾಠಿಗಳು ಮತ್ತು ಕಾರ್ಯಕ್ಷೇತ್ರದಲ್ಲಿನ ಸಹೋದ್ಯೋಗಿಗಳ ನೆರವು ನಿಮಗೆ ನಿರಂತರವಾಗಿರುತ್ತದೆ. ನೀವು ನಂಬಿದ ಗುರುಗಳನ್ನು ಅನನ್ಯ ಭಜಿಸಿ.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮೀನ ರಾಶಿ
ಇಂದಿನ ದಿನ ನೀವು ಆದರಿಸುವ ಜನರಿಂದಲೇ ವಿಶ್ವಾಸದ್ರೋಹ ಆಗುವ ಸಾಧ್ಯತೆ ಇರುತ್ತದೆ. ನಿಮ್ಮನ್ನು ಆಗಂತುಕರು ವಿಪರೀತ ಹೊಗಳಿ ನಿಮ್ಮಿಂದ ದ್ರವ್ಯವನ್ನು ಅಪಹರಿಸುವರು. ಈ ಬಗ್ಗೆ ಸದಾ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.ನಿಮ್ಮ ಜೀವನದ ಯಾವುದೇ ಕಠಿಣ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

Tags: #Astrological prediction#saakshatvDaily Horoscopehoroscope-todaykarnatakakateelmangaluruShri Kshetra Dharmasthala
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram