ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ..!!
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಸುಮ್ಮನೆ ನಿರೀಕ್ಷೆ ಇಟ್ಟುಕೊಂಡು ಕೂರುವುದಕ್ಕಿಂತ ಇತರೆ ಕಾರ್ಯಗಳಲ್ಲಿ ಮಗ್ನವಾಗುವುದು ಉತ್ತಮ. ತಾನು ಮಾಡುವುದು ಒಳ್ಳೆಯದು, ಮಗ ಮಾಡುವುದು ಹಾನಿ ಎಂಬ ಮಾತಿದೆ. ಹಾಗಾಗಿ ನೀವೇ ಖುದ್ದಾಗಿ ಕೆಲಸ ಕಾರ್ಯ ಮಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭ ಲಗ್ನದವರಿಗೆ ಸಮುದ್ರದಲ್ಲಿ ಅಲೆಗಳು ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಅಲೆ ನಿಂತ ಮೇಲೆ ಸಮುದ್ರ ಸ್ನಾನ ಮಾಡುತ್ತೇನೆ ಎಂದರೆ ಆಗುವುದಿಲ್ಲ. ಆ ಅಲೆಗಳ ಮಧ್ಯೆಯೇ ಸ್ನಾನ ಮಾಡುವಂತೆ ನಿತ್ಯ ಜೀವನ ಜಂಜಾಟದ ನಡುವೆ ಭಗವಂತನನ್ನು ಆರಾಧಿಸುವುದು ಒಳ್ಳೆಯದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಕೇವಲ ಕೃತ್ರಿಮ ಮಾತುಗಳಿಂದಲೇ ನಿಮ್ಮನ್ನು ಹಣಿಯಲು ಕೆಲವರು ಕಾದಿರುವರು. ಇದರಿಂದ ಪಾರಾಗಲು ಮಾತಾ ದುರ್ಗಾದೇವಿಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಯಾಕಾದರೂ ಈ ಕೆಲಸಕ್ಕೆ ಕೈ ಹಾಕಿದೆನೋ ಎಂಬ ನಿರಾಸೆ ಬೇಡ. ದೈವದ ಅನುಗ್ರಹದಿಂದ ಸಿದ್ಧಿ ದೊರೆಯುವುದು. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಮನಸ್ಸಿಗೆ ಮುದ ನೀಡುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹ ಲಗ್ನದವರಿಗೆ ನೀವು ಪರೋಪಕಾರಿ ಎಂದು ಹಲವಾರು ಬಾರಿ ಸಾಬೀತಾದ ವಿಷಯ. ಅಂತೆಯೆ ನೀವು ಹಮ್ಮಿಕೊಳ್ಳುವ ಕೆಲಸ ಕಾರ್ಯಗಳಿಗೆ ಇತರರು ಸಹಕಾರ ನೀಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಕನ್ಯಾರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಹೊಯ್ದಾಟದ ದಾರಿಗಳೇ ಎದುರಿಗೆ ಬಂದು ನಿಲ್ಲುತ್ತವೆ. ಗಟ್ಟಿ ಮನಸ್ಸಿನಿಂದ ಒಂದನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಮನೋಕಾಮನೆಗಳು ಬೇಗನೆ ಕಾರ್ಯರೂಪಕ್ಕೆ ಬರುತ್ತವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ತುಲಾರಾಶಿ
ಇಂದಿನ ದಿನ ತುಲಾರಾಶಿ ತುಲಾಲಗ್ನದವರಿಗೆ ಮನಸ್ಸಿನ ಸಂತಸವನ್ನು ನಿಯಂತ್ರಿಸಿಕೊಳ್ಳಿ. ಕೆಟ್ಟ ದೃಷ್ಟಿಯ ಜನ ಎಲ್ಲವನ್ನೂ ಹಾಳು ಮಾಡುವರು. ಶ್ರೀ ರಾಘವೆಂದ್ರ ಸ್ವಾಮಿಯನ್ನು ಮನಸಾ ಸ್ಮರಿಸಿ. ಕೆಲವು ವಿಚಾರಗಳಲ್ಲಿ ಸಹೋದರನ ಸಹಕಾರ ಬಯಸುವುದು ಒಳ್ಳೆಯದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕರಾಶಿ ವೃಶ್ಚಿಕ ಲಗ್ನದವರಿಗೆ ಸುಮ್ಮನೆ ಗಾಳಿಗೆ ಗುದ್ದಿ ಮೈ ನೋಯಿಸಿಕೊಳ್ಳದಿರಿ. ಧನಾತ್ಮಕ ಚಿಂತನೆಗಳಿಂದ ನಿಶ್ಚಿತ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ ಮನೆಯ ಬಂಧುಬಾಂಧವರು ಇಲ್ಲವೆ ಆತ್ಮೀಯ ಸ್ನೇಹಿತರೆ ನಿಮ್ಮನ್ನು ವಿರೋಧಿಸುವರು. ದೈವಕೃಪೆಯಿಂದ ಎಲ್ಲವೂ ಒಳಿತಾಗುವುದು. ಬಡವರಿಗೆ ಆಹಾರ ಕೊಡಿ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂಬಂತೆ ಸದಾ ಶ್ರೀಹರಿಯನ್ನು ನೆನೆಯಿರಿ. ಸದ್ಯದ ಪರಿಸ್ಥಿತಿಯಲ್ಲಿ ಭಗವಂತನೇ ನಿಮ್ಮ ಸಹಾಯಕ್ಕೆ ಬರುವರು. ವೃತ್ತಿಯಲ್ಲಿನ ಕಿರಿಕಿರಿ ನಿವಾರಣೆಗಾಗಿ ಮಾತಾ ದುರ್ಗಾದೇವಿಯನ್ನು ಸ್ಮರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಕುಂಭರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಸಮೃದ್ಧಿಯ ದಿನಗಳನ್ನು ಕಂಡ ನಿಮಗೆ ತೊಳಲಾಟವಾಗುವುದು. ಆದರೂ ಧೈರ್ಯದಿಂದ ಎದುರಿಸಿ. ದೈವಕೃಪೆ ಅಪಾರವಾಗಿದ್ದು ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564
ಮೀನರಾಶಿ
ಇಂದಿನ ದಿನ ಮೀನರಾಶಿ ಮೀನ ಲಗ್ನದವರಿಗೆ ನಿಮ್ಮ ಮುಂದೆ ನಿಮ್ಮಂತೆ ಮಾತನಾಡಿ ಹಿಂದುಗಡೆಯಿಂದ ನಿಮ್ಮ ಬಗ್ಗೆ ಕುಹಕ ಮಾತನಾಡುವ ಮಂದಿ ಬಗ್ಗೆ ಜಾಗೃತರಾಗಿ. ಸ್ವಂತ ಒಡಹುಟ್ಟಿದವರು ಇಲ್ಲವೆ ನಿಮ್ಮ ಮಕ್ಕಳೆ ಶತ್ರುಗಳಂತೆ ವರ್ತಿಸುವರು ತಾಳ್ಮೆ ಇರಲಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564