ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

admin by admin
February 13, 2021
in Astrology, Newsbeat, ಜ್ಯೋತಿಷ್ಯ
anjaneya god
Share on FacebookShare on TwitterShare on WhatsappShare on Telegram

ಶ್ರೀ ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026

ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ನಿಮ್ಮ ಶಕ್ತಿಯ ವಿಚಾರದಲ್ಲಿ ನಂಬಿಕೆ ಕಳೆದುಕೊಳ್ಳಬೇಡಿ. ನಿಮ್ಮ ಸರಳ ಜೀವನದಿಂದ ನೀವು ಪರರಿಗೆ ಮಾರ್ಗದರ್ಶಕರಾಗುವಿರಿ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಮಾತಾ ದುರ್ಗಾದೇವಿಯ ಪ್ರಾರ್ಥನೆಯಿಂದ ಸಕಲ ದುರಿತಗಳು ನಾಶವಾಗುವವು. ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ. ಕೆಮ್ಮು, ಕಫದಂತಹ ತೊಂದರೆಗಳು ಕಾಡುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಹಣಕಾಸಿನ ವೃದ್ಧಿಗೆ ಒಂಟಿ ಹೋರಾಟ ಬೇಡ. ಎಲ್ಲಾ ವಿಚಾರದಲ್ಲೂ ಬಾಳಸಂಗಾತಿಯ ಸಹಕಾರ ಪಡೆದು ಮುಂದುವರೆಯಿರಿ. ಕೆಲವು ವಿಷಯಗಳಲ್ಲಿ ಸಂಗಾತಿಯ ತೀರ್ಮಾನವೇ ಅಂತ್ಯವಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ನಿಮ್ಮ ಪ್ರತಿಭೆಯನ್ನು ಸಕಾರಾತ್ಮಕವಾಗಿ ನಿರೂಪಿಸಿ. ಯಶ ಗಳಿಸಲು ಸೂಕ್ತ ಸಮಯವಾಗಿದೆ. ಆಕಸ್ಮಿಕವಾಗಿ ಹಣಕಾಸು ಬರುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹರಾಶಿ
ಇಂದಿನ ದಿನ ‌ಸಿಂಹರಾಶಿ ಸಿಂಹಲಗ್ನದವರಿಗೆ ಆಪ್ತ ಗೆಳೆಯನ ಭೇಟಿ ಸಾಧ್ಯತೆ ಇದೆ. ಆತನ ಕರುಣಾಜನಕ ಕಥೆ ಕೇಳಿ ಮನಸ್ಸು ಮರುಗುವುದು. ಆತನಿಗೆ ನಿಮ್ಮಿಂದ ಸಹಾಯ ಬೇಕಾಗಿರುತ್ತದೆ. ನಿಸ್ವಾರ್ಥದಿಂದ ಸಹಾಯ ಹಸ್ತ ನೀಡಿ. ಮುಂದೆ ಆತನಿಂದ ಅನುಕೂಲವಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾರಾಶಿ
ಇಂದಿನ ದಿನ ಕನ್ಯಾರಾಶಿ ಕನ್ಯಾಲಗ್ನದವರಿಗೆ ವ್ಯಾಜ್ಯದ ವಿಚಾರದಲ್ಲಿ ಸೋತು ಗೆಲ್ಲುವ ಯೋಚನೆ ಇರಲಿ. ಮುಂದಿನ ದಾರಿ ಯಶಸ್ಸಿಗೆ ಮುಖ ಮಾಡಲಿದೆ. ಮುಷ್ಠಿ ಕಾಳು ಚೆಲ್ಲಿ ಮೂಟೆ ಕಾಳು ಬಾಚುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸನ್ನು ಹೊಂದಲು ಹಣವನ್ನು ಚೆಲ್ಲುವುದು ಅನಿವಾರ್ಯವಾಗಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾರಾಶಿ
ಇಂದಿನ ದಿನ ತುಲಾರಾಶಿ ತುಲಾ ಲಗ್ನದವರಿಗೆ ವ್ಯಾಪಾರ, ವ್ಯವಹಾರದಲ್ಲಿ ಮುಂದಾಲೋಚನೆಯಿಲ್ಲದೆ ಹಣ ಹೂಡಿದ ಪರಿಣಾಮ ನಷ್ಟ ಎದುರಿಸುವಿರಿ. ನಷ್ಟ ಸರಿದೂಗಿಸಲು ಸಾಲ ಮಾಡಬೇಕಾದ ಪ್ರಸಂಗ ಎದುರಾಗಲಿದೆ. ಆದರೆ ಈಗಾಗಲೇ ಮಾಡಿರುವ ಸಾಲವೇ ಬಹಳಷ್ಟು ಇರುವಾಗ ನಿಮಗೆ ಬೇರೆಯವರು ಸಾಲ ನೀಡಲಾರರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕರಾಶಿ ವೃಶ್ಚಿಕ ಲಗ್ನದವರಿಗೆ ಮಹತ್ತರ ಕಾರ್ಯಗಳನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಹಣ ಉಳಿತಾಯ ಮಾಡಲಾಗುವುದಿಲ್ಲ. ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿ ಬನ್ನಿ. ಮನಸ್ಸಿಗೆ ಶಾಂತಿ ದೊರಕುವುದು. ಮೌನದಿಂದ ಕಾರ್ಯ ನಿರ್ವಹಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ ಪರರ ಜೀವನಕ್ಕೆ ನಿಮ್ಮ ಜೀವನವನ್ನು ಹೋಲಿಸಿಕೊಂಡು ಖಿನ್ನರಾಗದಿರಿ. ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಒಂದು ವ್ಯಕ್ತಿತ್ವ ನೀಡಿರುವನು. ಆ ಪ್ರತ್ಯೇಕತೆಯ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುವಿರಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಶಕ್ತಿದೇವಿಯ ಆರಾಧನೆಗೆ ಒಳ್ಳೆಯ ದಿನ. ಹಾಗಾಗಿ ಆ ಶಕ್ತಿದೇವಿಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ – ಹಣಕಾಸಿನ ಮುಗ್ಗಟ್ಟು ಅನುಭವಿಸುವಿರಿ. ಆದರೆ ಸಕಾಲದಲ್ಲಿ ನೆಂಟರ ಅಥವಾ ಸ್ನೇಹಿತರಿಂದ ಸಹಕಾರ ದೊರೆಯುವುದು. ಹಾಗಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನಾರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧರಿಸುತ್ತಾರೆ ಎಂದು ತಿಳಿದು ಕಾರ್ಯದಿಂದ ಹಿಂದೆ ಸರಿಯಬೇಡಿ. ಮುನ್ನುಗ್ಗಿ ಪ್ರವೃತ್ತರಾದಲ್ಲಿ ಇಚ್ಛಿತ ಗುರಿ ತಲುಪುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #saakshatvARIESGEMINIhoroscope-todayLEOTAURUSVIRGO
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram