ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ..!!

admin by admin
February 15, 2021
in Astrology, Newsbeat, ಜ್ಯೋತಿಷ್ಯ
god manjaunatha swami
Share on FacebookShare on TwitterShare on WhatsappShare on Telegram

ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ..!!

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಸುಮ್ಮನೆ ನಿರೀಕ್ಷೆ ಇಟ್ಟುಕೊಂಡು ಕೂರುವುದಕ್ಕಿಂತ ಇತರೆ ಕಾರ್ಯಗಳಲ್ಲಿ ಮಗ್ನವಾಗುವುದು ಉತ್ತಮ. ತಾನು ಮಾಡುವುದು ಒಳ್ಳೆಯದು, ಮಗ ಮಾಡುವುದು ಹಾನಿ ಎಂಬ ಮಾತಿದೆ. ಹಾಗಾಗಿ ನೀವೇ ಖುದ್ದಾಗಿ ಕೆಲಸ ಕಾರ್ಯ ಮಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭ ಲಗ್ನದವರಿಗೆ ಸಮುದ್ರದಲ್ಲಿ ಅಲೆಗಳು ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಅಲೆ ನಿಂತ ಮೇಲೆ ಸಮುದ್ರ ಸ್ನಾನ ಮಾಡುತ್ತೇನೆ ಎಂದರೆ ಆಗುವುದಿಲ್ಲ. ಆ ಅಲೆಗಳ ಮಧ್ಯೆಯೇ ಸ್ನಾನ ಮಾಡುವಂತೆ ನಿತ್ಯ ಜೀವನ ಜಂಜಾಟದ ನಡುವೆ ಭಗವಂತನನ್ನು ಆರಾಧಿಸುವುದು ಒಳ್ಳೆಯದು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಕೇವಲ ಕೃತ್ರಿಮ ಮಾತುಗಳಿಂದಲೇ ನಿಮ್ಮನ್ನು ಹಣಿಯಲು ಕೆಲವರು ಕಾದಿರುವರು. ಇದರಿಂದ ಪಾರಾಗಲು ಮಾತಾ ದುರ್ಗಾದೇವಿಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಯಾಕಾದರೂ ಈ ಕೆಲಸಕ್ಕೆ ಕೈ ಹಾಕಿದೆನೋ ಎಂಬ ನಿರಾಸೆ ಬೇಡ. ದೈವದ ಅನುಗ್ರಹದಿಂದ ಸಿದ್ಧಿ ದೊರೆಯುವುದು. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಮನಸ್ಸಿಗೆ ಮುದ ನೀಡುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹ ಲಗ್ನದವರಿಗೆ ನೀವು ಪರೋಪಕಾರಿ ಎಂದು ಹಲವಾರು ಬಾರಿ ಸಾಬೀತಾದ ವಿಷಯ. ಅಂತೆಯೆ ನೀವು ಹಮ್ಮಿಕೊಳ್ಳುವ ಕೆಲಸ ಕಾರ್ಯಗಳಿಗೆ ಇತರರು ಸಹಕಾರ ನೀಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಕನ್ಯಾರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಹೊಯ್ದಾಟದ ದಾರಿಗಳೇ ಎದುರಿಗೆ ಬಂದು ನಿಲ್ಲುತ್ತವೆ. ಗಟ್ಟಿ ಮನಸ್ಸಿನಿಂದ ಒಂದನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಮನೋಕಾಮನೆಗಳು ಬೇಗನೆ ಕಾರ್ಯರೂಪಕ್ಕೆ ಬರುತ್ತವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ತುಲಾರಾಶಿ
ಇಂದಿನ ದಿನ ತುಲಾರಾಶಿ ತುಲಾಲಗ್ನದವರಿಗೆ ಮನಸ್ಸಿನ ಸಂತಸವನ್ನು ನಿಯಂತ್ರಿಸಿಕೊಳ್ಳಿ. ಕೆಟ್ಟ ದೃಷ್ಟಿಯ ಜನ ಎಲ್ಲವನ್ನೂ ಹಾಳು ಮಾಡುವರು. ಶ್ರೀ ರಾಘವೆಂದ್ರ ಸ್ವಾಮಿಯನ್ನು ಮನಸಾ ಸ್ಮರಿಸಿ. ಕೆಲವು ವಿಚಾರಗಳಲ್ಲಿ ಸಹೋದರನ ಸಹಕಾರ ಬಯಸುವುದು ಒಳ್ಳೆಯದು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕರಾಶಿ ವೃಶ್ಚಿಕ ಲಗ್ನದವರಿಗೆ ಸುಮ್ಮನೆ ಗಾಳಿಗೆ ಗುದ್ದಿ ಮೈ ನೋಯಿಸಿಕೊಳ್ಳದಿರಿ. ಧನಾತ್ಮಕ ಚಿಂತನೆಗಳಿಂದ ನಿಶ್ಚಿತ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ ಮನೆಯ ಬಂಧುಬಾಂಧವರು ಇಲ್ಲವೆ ಆತ್ಮೀಯ ಸ್ನೇಹಿತರೆ ನಿಮ್ಮನ್ನು ವಿರೋಧಿಸುವರು. ದೈವಕೃಪೆಯಿಂದ ಎಲ್ಲವೂ ಒಳಿತಾಗುವುದು. ಬಡವರಿಗೆ ಆಹಾರ ಕೊಡಿ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂಬಂತೆ ಸದಾ ಶ್ರೀಹರಿಯನ್ನು ನೆನೆಯಿರಿ. ಸದ್ಯದ ಪರಿಸ್ಥಿತಿಯಲ್ಲಿ ಭಗವಂತನೇ ನಿಮ್ಮ ಸಹಾಯಕ್ಕೆ ಬರುವರು. ವೃತ್ತಿಯಲ್ಲಿನ ಕಿರಿಕಿರಿ ನಿವಾರಣೆಗಾಗಿ ಮಾತಾ ದುರ್ಗಾದೇವಿಯನ್ನು ಸ್ಮರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಕುಂಭರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಸಮೃದ್ಧಿಯ ದಿನಗಳನ್ನು ಕಂಡ ನಿಮಗೆ ತೊಳಲಾಟವಾಗುವುದು. ಆದರೂ ಧೈರ್ಯದಿಂದ ಎದುರಿಸಿ. ದೈವಕೃಪೆ ಅಪಾರವಾಗಿದ್ದು ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ಮೀನರಾಶಿ
ಇಂದಿನ ದಿನ ಮೀನರಾಶಿ ಮೀನ ಲಗ್ನದವರಿಗೆ ನಿಮ್ಮ ಮುಂದೆ ನಿಮ್ಮಂತೆ ಮಾತನಾಡಿ ಹಿಂದುಗಡೆಯಿಂದ ನಿಮ್ಮ ಬಗ್ಗೆ ಕುಹಕ ಮಾತನಾಡುವ ಮಂದಿ ಬಗ್ಗೆ ಜಾಗೃತರಾಗಿ. ಸ್ವಂತ ಒಡಹುಟ್ಟಿದವರು ಇಲ್ಲವೆ ನಿಮ್ಮ ಮಕ್ಕಳೆ ಶತ್ರುಗಳಂತೆ ವರ್ತಿಸುವರು ತಾಳ್ಮೆ ಇರಲಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ ಜ್ಞಾನೇಶ್ವರ್ ರಾವ್ 8548998564

ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram