ಶನೈಶ್ಚರ ಸ್ವಾಮಿಯನ್ನು ನೆನೆಯತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ
ಇಂದು ದೂರದ ಬಂಧುಗಳ ಆಗಮನವು ಸದ್ಯಕ್ಕೆ ಈದಿನ ನಿಮಗೆ ಮುಜುಗರ ಉಂಟು ಮಾಡಿದರೂ ನಂತರ ದಿನಗಳಲ್ಲಿ ಅವರಿಂದ ಅನುಕೂಲತೆಗಳು ಬಹಳವಾಗುವುದು. ಹಾಗಾಗಿ ಈದಿನ ಬಂದ ಅತಿಥಿಗಳನ್ನು ಆದರಿಸಿರಿ. ಹಣದ ಖರ್ಚು ವೆಚ್ಚದ ಕಡೆ ಗಮನವಿರಲಿ..
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಷಭರಾಶಿ
ಇಂದಿನ ದಿನ ವೃಷಭರಾಶಿ ವೃಷಭ ಲಗ್ನದವರಿಗೆ
ಇಂದು ಸಕಾರಾತ್ಮಕ ಚಿಂತನೆಗೆ ಗೋಚಾರದ ಗುರುವು ಕೂಡ ಶಕ್ತಿ ನೀಡುವುದರಿಂದ ಈದಿನ ನಿಮ್ಮ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ಆಗುವುದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಿಥುನರಾಶಿ
ಇಂದಿನ ದಿನ ಮಿಥುನರಾಶಿ ಮಿಥುನಲಗ್ನದವರಿಗೆ
ಇಂದು ಎಲ್ಲವನ್ನೂ ತಿಳಿದಿರುವೆ ಮತ್ತು ಎಲ್ಲರನ್ನೂ ನಿಯಂತ್ರಿಸಬಲ್ಲೆ ಎಂಬ ಅಹಂಮಿಕೆಯಿಂದ ಹೊರಬಂದಲ್ಲಿ ಈದಿನ ನೀವು ಮಧುರ ಕ್ಷ ಣಗಳನ್ನು ಆಸ್ವಾದಿಸಲು ಸಾಧ್ಯವಾಗಬಹುದು. ಇಲ್ಲದೇ ಇದ್ದಲ್ಲಿ ಮಹತ್ತರ ಲಾಭವಾಗುವ ಪರಿಸ್ಥಿತಿ ಹಾಳು ಮಾಡಿಕೊಳ್ಳುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕಟಕರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ
ಇಂದು ಪಂಚಮ ಶನಿಯು ಅಲ್ಪ ಉದಾಸೀನತೆಯನ್ನು ಕೊಡುವುದರಿಂದ ಮನೆಯಿಂದ ಹೊರಡುವಾಗ ಕಚೇರಿಗೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ಜೋಡಿಸಿಕೊಂಡು ಹೊರಡುವುದು ಸೂಕ್ತ. ಇಲ್ಲವೇ ಮೇಲಧಿಕಾರಿಗಳ ಕೋಪಕ್ಕೆ ಗುರಿ ಆಗುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಸಿಂಹರಾಶಿ
ಇಂದಿನ ದಿನ ಸಿಂಹರಾಶಿ ಸಿಂಹ ಲಗ್ನದವರಿಗೆ
ಇಂದು ಮನೆಗೆದ್ದು ಮಾರುಗೆಲ್ಲು ಎಂದರು ಅನುಭಾವಿಗಳು. ಹಾಗಾಗಿ ಮನೆಯಲ್ಲಿ ನಿಮ್ಮ ಮೇಲೆ ಏಳುತ್ತಿರುವ ಅಸಮಾಧಾನವನ್ನು ಬಗೆಹರಿಸಲು ಪ್ರಯತ್ನಿಸಿರಿ. ಕಾರ್ಯ ಸುಲಲಿತವಾಗಲು ಶಿವನಾಮ ಸ್ಮರಣೆ ಮಾಡಿರಿ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕನ್ಯಾರಾಶಿ
ಇಂದಿನ ದಿನ ಕನ್ಯಾರಾಶಿ ಕನ್ಯಾ ಲಗ್ನದವರಿಗೆ
ಇಂದು ಈ ದಿನ ಪ್ರಸನ್ನತೆಯಿಂದ ಕೆಲಸವನ್ನು ಆರಂಭಿಸುವಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸ್ನೇಹಿತರು ಒತ್ತಾಸೆಯಾಗಿ ನಿಲ್ಲುವರು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ಬೇಡದ ವ್ಯಕ್ತಿಗಳು ಮಾಡುವ ಆರೋಪಕ್ಕೆ ಉತ್ತರಿಸದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ತುಲಾರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ
ಇಂದು ಪದೇ ಪದೆ ಸಂಗಾತಿ ಅಥವಾ ಬಂಧುಗಳು ನಿಮ್ಮ ವಿರುದ್ಧ ಮಾಡುವ ಟೀಕೆಗಳಿಗೆ ಸರಿಯಾದ ಉತ್ತರ ಕೊಡುವ ಶುಭ ದಿನವಾಗಿದೆ. ನಿಮ್ಮ ಕಾರ್ಯಗಳು ಏಕೆ ಸೋಲುತ್ತಿವೆ ಎಂದು ಸಕಾರಣವಾಗಿ ಅವರಿಗೆ ಮನವರಿಕೆ ಮಾಡಿಕೊಡುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕಲಗ್ನದವರಿಗೆ
ಇಂದು ಶನಿಯು ಕೆಲಸ ಕಾರ್ಯಗಳಲ್ಲಿ ವಿಳಂಬತೆಯನ್ನು ತೋರಿದರೂ ನಿಮ್ಮ ಆತ್ಮೀಯರೊಬ್ಬರು ನಿಮಗೆ ಸೂಕ್ತ ಸಲಹೆ ನೀಡುವರು. ಇದರಿಂದ ಇಂದು ನಿಮ್ಮ ಕೆಲಸಗಳು ಸುಗಮವಾಗಿ ಆಗುವುದು ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧನಸ್ಸುರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸುಲಗ್ನದವರಿಗೆ
ಇಂದು ಹಣಕಾಸಿನ ವಿಚಾರದಲ್ಲಿ ಈದಿನ ಅಲ್ಪ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಆದಾಗ್ಯೂ ಕುಲದೇವರ ಆಶೀರ್ವಾದ ಪಡೆಯಿರಿ. ವೃತ್ತಿಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಗುರುಸ್ತೋತ್ರ ಪಠಿಸಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮಕರರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ
ಇಂದು ಬಹುಮುಖ್ಯವಾದ ದೈವ ಕೃಪೆಯು ನಿಮ್ಮ ಇಂದಿನ ಎಲ್ಲ ಕೆಲಸಗಳಿಗೆ ಬೆಂಗಾವಲಾಗಿ ನಿಲ್ಲುವುದು. ನಿಮಗೆ ಆಶ್ಚರ್ಯವಾಗುವಷ್ಟರ ಮಟ್ಟಿಗೆ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ಆಗುವುದು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ
ಇಂದು ಸಣ್ಣ ಪುಟ್ಟ ವಸ್ತುಗಳು ನಿಮ್ಮ ಮರೆಗುಳಿತನದಿಂದ ಕಣ್ಮರೆಯಾಗುವ ಸಾಧ್ಯತೆ ಇದೆ. ಈದಿನ ಮಾಡಬೇಕಾಗಿರುವ ಪ್ರಮುಖ ಕೆಲಸಗಳ ಪಟ್ಟಿಯನ್ನು ತಯಾರಿಸಿ ಅದರಂತೆ ಕಾರ್ಯವನ್ನು ಮಾಡಿ ಮುಗಿಸಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಮೀನರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ
ಇಂದು ನಿಯಂತ್ರಿಸಬಲ್ಲೆ ಎಂದು ತಿಳಿದುಕೊಂಡಂತಹ ಕೆಲಸವು ಜಟಿಲವಾಗಿ ತಲೆ ತಿನ್ನುವ ಸಾಧ್ಯತೆ ಇದೆ. ಗುರುವಿನ ಅನುಗ್ರಹ ಪಡೆದಲ್ಲಿ ಜಟಿಲವಾದ ಸಮಸ್ಯೆ ನಿವಾರಣೆಗೆ ಸೂಕ್ತ ಸುಳಿವು ದೊರೆಯುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564