ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೇರ ಕೃಪೆಯಿಂದ ಇಡೀ ವಾರ ಪೂರ್ತಿ 6 ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ..
#Horoscope Today #March 10 @check astrological prediction @saakshatv
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಸಮಯಕ್ಕೆ ಸರಿಯಾಗಿ ಎಲ್ಲವೂ ಸುಗಮವಾಗಿ ಸಾಗುವುದರಿಂದ ಯಶಸ್ಸು ನಿಮ್ಮ ಪಾಲಿಗಿದೆ. ಬರಲಿರುವ ಲಾಭವನ್ನು ಉತ್ತಮ ರೀತಿಯಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿದರೆ ಒಳ್ಳೆಯದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರುವುದು. ಉನ್ನತ ವಿದ್ಯಾಭ್ಯಾಸದ ಆಯ್ಕೆಯಲ್ಲಿ ಗೊಂದಲ ಮೂಡುವುದು. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳ ಹಾಕುವುದಕ್ಕಿಂತ ಇದ್ದದ್ದನ್ನೇ ಮುಂದುವರಿಸಿಕೊಂಡು ಹೋಗುವುದು ಒಳ್ಳೆಯದು. ಸದ್ಯಕ್ಕೆ ಪ್ರಯಾಣ ಮುಂದೂಡಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಕೆಲವೊಮ್ಮೆ ಅತಿಯಾದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇದೆ. ಕೌಟುಂಬಿಕ ಸಮಸ್ಯೆಗಳು ಬೆಳೆಯದಂತೆ ನೋಡಿಕೊಳ್ಳಿ. ಆಸ್ತಿಗೆ ಸಂಬಂಧಪಟ್ಟ ವಿಚಾರವನ್ನು ನಾಜೂಕಾಗಿ ಬಗೆಹರಿಸಲು ಪ್ರಯತ್ನಿಸಿ. ಸದ್ಯಕ್ಕೆ ನಿಮ್ಮ ಪ್ರತಿ ಕಾರ್ಯಗಳು ಫಲಕಾರಿಯಾಗದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ವಿಪರೀತ ಮಾನಸಿಕ ಚಂಚಲತೆ ನಿಮ್ಮನ್ನು ಹೈರಾಣಾಗಿಸುವುದಲ್ಲದೇ ನಿಮ್ಮ ದೈನಂದಿನ ಬದುಕಿನ ಮೇಲೆ ಅಡ್ಡ ಪರಿಣಾಮ ಬೀರುವುದು. ಬಂಧು ಮಿತ್ರರೊಂದಿಗೆ ತಾಳ್ಮೆಯಿಂದಿರಿ. ಸ್ತ್ರೀಯರಿಂದ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನೀವು ಸದಾ ಎಚ್ಚರದಿಂದಿರುವುದು ಉತ್ತಮ. ನಿಮ್ಮಿಂದ ಉಪಕಾರ ಪಡೆದವರೇ ನಿಮ್ಮ ವಿರುದ್ಧ ಪಿತೂರಿ ನಡೆಸುವರು. ಮತ್ತೊಬ್ಬರಿಗೆ ಸಹಾಯ ರೂಪದಲ್ಲಿ ಕೊಟ್ಟ ಹಣ ನಿಮ್ಮ ಸಮಯಕ್ಕೆ ಬರದೆ ನೀವೇ ಸಾಲಗಾರರಾಗುವ ಸಂದರ್ಭ ಬರುವುದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಹಿಂದೆ ನೀವು ಪಟ್ಟ ಶ್ರಮಕ್ಕೆ ಎಂಬಂತೆ ಆದಾಯ ಮೂಲದಲ್ಲಿ ಸಾಕಷ್ಟು ಹೆಚ್ಚಳ ಕಂಡು ಬರಲಿದೆ. ಸೋದರರು ಪರಸ್ಪರ ತಪ್ಪು ತಿಳುವಳಿಕೆಯಿಂದ ನಿಮ್ಮೊಂದಿಗೆ ವಾಗ್ವಾದ ನಡೆಸಲಿದ್ದಾರೆ. ಈ ಪ್ರಸಂಗದಲ್ಲಿ ನೀವು ಮೌನಕ್ಕೆ ಶರಣಾಗುವುದು ಒಳ್ಳೆಯದು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Horoscope Today, March 10 check astrological prediction- saakshatv
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ನೀವು ತೆಗೆದುಕೊಳ್ಳುವ ನಿರ್ಧಾರಗಳೆಲ್ಲವೂ ಉತ್ತಮ ರೀತಿಯಲ್ಲಿಯೇ ಇರುತ್ತವೆ. ಮನೆಯಲ್ಲಿ ಶಾಂತಿ ಕರ್ಮಾದಿಗಳು ನಡೆಯುವವು. ಬೇರೆಯವರ ನೆರವನ್ನು ಸದುಪಯೋಗ ಪಡಿಸಿಕೊಳ್ಳಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ನೀವು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸರಿ ತಪ್ಪುಗಳ ವಿವೇಚನೆಯಿಲ್ಲದೆ ನೀವು ಮಾತ್ರವಲ್ಲದೆ ನಿಮ್ಮನ್ನು ನಂಬಿದವರೂ ತಪ್ಪು ದಾರಿ ತುಳಿಯುವ ಸಾಧ್ಯತೆ ಇದೆ. ಅನಿಯಂತ್ರಿತ ಖರ್ಚು. ಮಾತಿನಲ್ಲಿ ಹತೋಟಿ ಕಾಯ್ದುಕೊಳ್ಳದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸುವಿರಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ಉದಾಸೀನವೇ ಅಧೋಗತಿಗೆ ಮೂಲ ಎಂದರು ಅನುಭಾವಿಗಳು. ನಿಮಗೆ ಯಾವುದೇ ಕೆಲಸಗಳಲ್ಲಿ ಉತ್ಸಾಹವಿರದು. ಮನೆಯಲ್ಲಿ ಹಿರಿಯರ ಆರೋಗ್ಯ ವ್ಯತ್ಯಾಸವಾಗಿ ಆಸ್ಪತ್ರೆ ಖರ್ಚು ಎದುರಾಗುವ ಸಂಭವವಿದೆ. ಶ್ರಮಕ್ಕೆ ತಕ್ಕ ಆದಾಯವಿರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ..ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಮನೆ, ಆಸ್ತಿ, ಭೂಮಿ ಖರೀದಿಯಿಂದ ಹೆಚ್ಚಿನ ಲಾಭವಿದೆ. ಆದಾಯದ ಹೆಚ್ಚಾಗಲಿದೆ. ಅದು ನಿಮ್ಮ ಹೊಸ ಯೋಜನೆಗಳಿಗೆ ನೆರವಾಗಲಿದೆ. ದೂರ ಪ್ರಯಾಣ ಅನಿವಾರ್ಯವಾದರೂ ಲಾಭದಾಯಕವಾಗುವುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಅತಿಯಾದ ದೈಹಿಕ ಶ್ರಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಸಹೋದ್ಯೋಗಿಗಳೊಂದಿಗೆ ಸೌಹಾರ್ದದಿಂದ ಇರುವುದು ಒಳ್ಳೆಯದು. ಮಡದಿ ಮಕ್ಕಳು ಮಾಡುವ ಖರ್ಚಿಗೊಂದು ಕಡಿವಾಣ ಹಾಕದಿದ್ದಲ್ಲಿ ಎಷ್ಟೇ ಸಂಪಾದನೆಯಿದ್ದರೂ ಸಾಲದೇ ಹೋಗಬಹುದು..ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Horoscope Today, March 10 check astrological prediction- saakshatv
ಮೀನಾ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಮತ್ಯಾರೋ ಮಾಡಿದ ತಪ್ಪು ನಿಮ್ಮ ಮೇಲೆ ಬರಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭವಿಲ್ಲದಿದ್ದರೂ ನಷ್ಟವಂತೂ ಖಂಡಿತಾ ಇಲ್ಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಅವರದೇ ಆದ ಸೋಮಾರಿತನದಿಂದಾಗಿ ಹಿನ್ನಡೆಯಾಗಲಿದೆ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.