ಶಕ್ತಿಶಾಲಿ ಶನೈಶ್ಚರ ದೇವನನ್ನು ನೆನೆಸುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!! Horoscope Today March 13, 2021
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದೆ ಸಾಗುವವು. ನಿಮ್ಮ ಶ್ರಮ ಹಾಗೂ ನಿಷ್ಠೆಯ ಫಲವಾಗಿ ಉತ್ತಮ ಆದಾಯ ಗಳಿಸುವಿರಿ. ಖರ್ಚು ವೆಚ್ಚಗಳ ಮೇಲೆ ನಿಗಾ ಇಡುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ಸ್ಥಿರ ಚರ ಆಸ್ತಿ ವಿಚಾರಗಳಲ್ಲಿ ಬಂಧುಗಳ ನಡುವೆ ಮನಸ್ತಾಪ ಆಗುವ ಸಾಧ್ಯತೆ ಇದೆ.Ü ದೇಹಾರೋಗ್ಯವನ್ನು ಅಲಕ್ಷಿಸಬೇಡಿ. ಕುಟುಂಬ ಸದಸ್ಯರೊಡನೆ ಸಾಮರಸ್ಯ ಕಾಪಾಡಿಕೊಂಡರೆ ಹೆಚ್ಚು ಪ್ರಯೋಜನವಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ಹಲವು ವಿಷಯಗಳಲ್ಲಿ ನಿಮಗೆ ಗೊಂದಲ ಉಂಟಾಗುವುದು. ಹಾಗಾಗಿ ವಿಷಯಗಳ ಬಗ್ಗೆ ಖಚಿತ ಹಾಗೂ ಸ್ಪಷ್ಟ ನಿಲುವು ತಾಳುವುದು ಒಳ್ಳೆಯದು. ಹಣದ ಹರಿವು ನೀವು ಬಯಸಿದಂತೆ ಇರುವುದು. ಬಂಧುಗಳ ಆರೋಗ್ಯ ಸುಧಾರಣೆಯ ಜವಾಬ್ದಾರಿ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿದೆ. ವಿದೇಶದಿಂದ ಬರುವ ವಾರ್ತೆ ನಿಮ್ಮ ವ್ಯಾಪಾರ ವೃದ್ಧಿಗೆ ಸಹಕಾರಿಯಾಗುವುದು. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನವನ್ನು ಗಮನವಿಟ್ಟು ಮಾಡಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ಪರಾಕ್ರಮ ಕೆಲಸಗಳಲ್ಲಿ ಯಶಸ್ಸು ದೊರೆಯುವುದು. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಆರಂಭಿಕ ಹಂತದಲ್ಲೇ ಚಿವುಟಿ ಹಾಕಲು ಪ್ರಯತ್ನಿಸಿ. ವ್ಯಾಪಾರ ಚೆನ್ನಾಗಿ ನಡೆದರೂ ನಿರೀಕ್ಷಿತ ಲಾಭ ಸಿಗಲಾರದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ಅತಿ ಆತ್ಮವಿಶ್ವಾಸದಿಂದ ಕೆಲಸ ಕೆಡುವುದು. ಹಾಗೆಂದ ಮಾತ್ರಕ್ಕೆ ಧೃತಿಗೆಡುವ ಅಗತ್ಯವಿಲ್ಲ. ಉಪನ್ಯಾಸ, ಭಾಷಣಗಳ ಮೂಲಕ ಜನರನ್ನು ಆಕರ್ಷಿಸುವಿರಿ. ಹಣಕಾಸಿನ ವಿಷಯದಲ್ಲಿ ತೊಂದರೆ ಇಲ್ಲ. ಹಣ ಉಳಿತಾಯದ ಕಡೆ ಗಮನ ಹರಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಸಂಕಷ್ಟಗಳು ಮಂಜಿನಂತೆ ಕರಗಿ ಹೋಗುವವು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ನೂತನ ಕೆಲಸದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ನಿಮ್ಮ ಮುಂಗೋಪದಿಂದ ಕೆಲವು ಕೆಲಸಗಳು ತಪ್ಪಿಹೋಗುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಠಗಳಿಂದ ಹೆಚ್ಚಿನ ಗೌರವ ದೊರೆಯುವುದು. ಅತಿ ಒತ್ತಡದ ಕೆಲಸಗಳು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವವು. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಅಲಕ್ಷ ಬೇಡ. ಹಿರಿಯರ ಮಾತನ್ನು ಗೌರವಿಸಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನಸ್ಸು
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ನೀವು ಎಷ್ಟೇ ವೇಗದಿಂದ ಕೆಲಸ ಮಾಡಲು ಹೋದರೂ ಕಾರ್ಯ ವಿಳಂಬವಾಗುವುದು. ಮನೆಯ ಮಂಗಳ ಕಾರ್ಯಕ್ಕೆ ಗುರು ಹಿರಿಯರ ಆಶೀರ್ವಾದ ದೊರೆಯುವುದು. ಉದರಕ್ಕೆ ಸಂಬಂಧಪಟ್ಟ ತೊಂದರೆಗಳು ಕಾಣಿಸಿಕೊಳ್ಳುವವು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ಮನೆಯಲ್ಲಿ ಮಕ್ಕಳ ಹಠ ನಿಮ್ಮ ಏಕಾಗ್ರತೆಗೆ ಭಂಗ ತರುವ ಸಾಧ್ಯತೆ ಇದೆ. ಮಕ್ಕಳೊಡನೆ ಸಂಯಮದಿಂದ ವರ್ತಿಸಿ. ಮಡದಿ ಮಕ್ಕಳ ಬೇಡಿಕೆ ದೊಡ್ಡ ಮೊತ್ತದ್ದಾಗಿದ್ದು ಅದನ್ನು ಅನಿವಾರ‍್ಯವಾಗಿ ಪೂರೈಸಬೇಕಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ಆದಾಯದಷ್ಟೇ ಖರ್ಚು ಇರುವುದರಿಂದ ಹಣದ ಉಳಿತಾಯಕ್ಕೆ ಸಂಚಕಾರ ಬರುವುದು. ಬಹುದಿನಗಳಿಂದ ಬರಬೇಕಾಗಿದ್ದ ಮೊತ್ತ ಒಟ್ಟಾಗಿ ಬರುವುದರಿಂದ ಹಣದ ಬಗ್ಗೆ ಚಿಂತೆ ಬೇಡ. ವೃತ್ತಿಯಲ್ಲಿ ಹೊಸ ಹೊಸ ಅವಕಾಶಗಳು ನಿಮ್ಮನ್ನು ಅರಸಿ ಬರುವವು. ಹೊಸ ಮನೆ, ಆಸ್ತಿ ಖರೀದಿಗೆ ಸಕಾಲವಾಗಿದ್ದು ಯಾವುದೇ ಅಳುಕಿಲ್ಲದೆ ಮುಂದಡಿ ಇಡಬಹುದು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ಅತಿ ಉದ್ವೇಗ ಒಳ್ಳೆಯದಲ್ಲ. ಹಿರಿಯರೊಂದಿಗೆ ಪುಣ್ಯ ಕ್ಷೇತ್ರ ದರ್ಶನವಾಗಲಿದೆ. ಸಾಧುಗಳ ಅನುಗ್ರಹ ಪಡೆಯುವಿರಿ. ಸದ್ಯಕ್ಕೆ ನೀರಿನಿಂದ ಹೊರ ಬಿದ್ದ ಮೀನಿನಂತೆ ಆಗಿದೆ ನಿಮ್ಮ ಜೀವನ. ಭಗವಂತನ ಆರಾಧನೆಯಿಂದ ದೈವಬಲ ಮತ್ತು ಆತ್ಮಬಲ ಹೆಚ್ಚಿಸಿಕೊಳ್ಳಿ. ಮತ್ತೊಬ್ಬರ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಮುನ್ನಡೆಯಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564