ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೇರ ಕೃಪೆಯಿಂದ ಈ ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌.

admin by admin
March 4, 2021
in Astrology, Newsbeat, ಜ್ಯೋತಿಷ್ಯ
mantralaya raghavendra swamy
Share on FacebookShare on TwitterShare on WhatsappShare on Telegram

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೇರ ಕೃಪೆಯಿಂದ ಈ ರಾಶಿಗೆ ವಿಶೇಷ ಕಾರ್ಯಸಿದ್ದಿ ಪಡೆದು ಧನಲಾಭ.‌. @ saakshatv astrological prediction # today astrology

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ಮನೆಯಲ್ಲಿ ಚಿಕ್ಕವರ ಆಸೆಗಳು ಹೆಚ್ಚುವುದರಿಂದ ಖರ್ಚು ಅಧಿಕಗೊಳ್ಳಲಿದೆ. ಪ್ರಮುಖ ವ್ಯಕ್ತಿಯೊಬ್ಬರ ಪರಿಚಯದಿಂದ ವ್ಯವಹಾರಗಳು ಸರಾಗವಾಗಿ ಅಭಿವೃದ್ಧಿ ಕಾಣುವಿರಿ. ನ್ಯಾಯಾಂಗದಲ್ಲಿ ಜಯವಿದೆ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇಂದಿನ ದಿನ ವೃಷಭ ರಾಶಿ ವೃಷಭ ಲಗ್ನದವರಿಗೆ ಇಂದು
ಸ್ನೇಹಿತರ ಆಗಮನದಿಂದ ಹರ್ಷವೆನಿಸಲಿದೆ. ಗ್ರಹಾಲಂಕಾರ ವಸ್ತುಗಳ ಖರೀದಿಯಿಂದ ಮನೆಯವರಿಂದ ಪ್ರಶಂಸೆ ಬರಲಿದೆ. ಮಹತ್ವದ ಕೆಲಸಗಳಿಗಾಗಿ ದೂರದ ಪ್ರಯಾಣ ಸಂಭವವಿದ್ದು, ವೇಗವಾಗಿ ಹೋಗುವುದು ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಇಂದಿನ ದಿನ ಮಿಥುನ ರಾಶಿ ಮಿಥುನ ಲಗ್ನದವರಿಗೆ ಇಂದು
ವೈವಾಹಿಕ ಜೀವಿಗಳಿಗೆ ತೃಪ್ತಿ ತರಲಿದೆ. ಮಗನ ವ್ಯಾಸಂಗಕ್ಕೆ ಪ್ರಗತಿ ಇದ್ದು, ಮತ್ತೆ ಖರ್ಚು ಒದಗಿ ಬರಲಿದೆ. ದೀರ್ಘ ಆಲೋಚನೆಯಿಂದ ಗುರಿ ತಲುಪಿವಿರಿ. ಅಧಿಕಾರಿಗಳ ಸಹಾಯದಿಂದ ಉದ್ಯೋಗದಲ್ಲಿ ನೆಮ್ಮದಿ ಎನಿಸಲಿದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಇಂದಿನ ದಿನ ಕಟಕ ರಾಶಿ ಕಟಕ ಲಗ್ನದವರಿಗೆ ಇಂದು
ನಿರುದ್ಯೋಗಿಗಳಿಗೆ ಉದ್ಯೋಗ ದೊರಕಲಿದೆ. ವರಿಷ್ಠ ಸ್ಥಾನದಲ್ಲಿರುವವರಿಗೆ ಉನ್ನತ ಸ್ಥಾನದಿಂದ ಗೌರವ ಹೆಚ್ಚಲಿದೆ. ನ್ಯಾಯವಾದಿಗಳಿಗೆ ಪ್ರಗತಿ ಇದೆ. ಲಾಭವಿದೆ. ಸಂಬಂಧಿಗಳಲ್ಲಿ ಗಾಢ ಬಾಂಧವ್ಯ ವೃದ್ಧಿಗೊಳ್ಳಲಿದೆ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದಿನ ದಿನ ಸಿಂಹ ರಾಶಿ ಸಿಂಹಲಗ್ನದವರಿಗೆ ಇಂದು
ನಿಮ್ಮ ಜವಾಬ್ದಾರಿಯುತ ಮಾತಿನಿಂದ ಸುತ್ತಲಿನವರ ಪ್ರೀತಿಗೆ ಪಾತ್ರರಾಗುವಿರಿ. ಸತ್ಕಾರ್ಯ ನಿಷ್ಠೆಯಿಂದ ಕುಟುಂಬದಲ್ಲಿ ಸಂತಸ ತರಲಿದೆ. ವ್ಯಾಪಾರಿಗಳಿಗೆ ಸಕಾರಾತ್ಮಕ ಬದಲಾವಣೆಯಿಂದ ಲಾಭವಿದೆ. ಸಾಮಾಜಿಕ ಕಾರ್ಯಗಳಿಂದ ಪ್ರಶಂಸೆ ಹೆಚ್ಚಲಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ದಾಯಾದಿಗಳ ಕಲಹದಿಂದ ಮುಕ್ತಿ ಪಡೆಯುವಿರಿ. ಸರಕಾರಿ ಉದ್ಯೋಗಿಗಳಿಗೆ ಅಧಿಕಾರಿಗಳ ಸಹಾಯದಿಂದ ಬದಲಾವಣೆ ಕಾಣುವಿರಿ. ಸಾವಧಾನದಿಂದ ಹೆಜ್ಜೆ ಹಾಕಿದರೆ ಯಸಸ್ಸು ಸಾಧಿಸುವಿರಿ. ತಾಂತ್ರಿಕರಿಗೆ ಶುಭಫಲ ತೋರಿ ಬರಲಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ಬುದ್ಧಿ ಜೀವಿಗಳ ಸಲಹೆಯಿಂದ ಉನ್ನತ ಮಟ್ಟದ ಸಾಧನೆಯಾಗಲಿದೆ. ಚಿಕ್ಕವರ ಕನಸು ನನಸಾಗಲಿದೆ. ಉನ್ನತ ಮಟ್ಟದ ಸಾಧನೆ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಯಾವುದೇ ರೀತಿಯ ಪರದಾಟವಿಲ್ಲದೇ ಅನುಕೂಲಕ್ಕೆ ತಕ್ಕಂತೆ ಆದಾಯದ ಜತೆಗೆ ಪ್ರಚಾರ ಕೂಡ ಲಭಿಸಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ನಿಮ್ಮ ಎಲ್ಲ ಕೆಲಸಗಳಿಗೆ ಎಲ್ಲರ ಪ್ರೋತ್ಸಾಹದಿಂದ ಉತ್ತೇಜನಕಾರಿ ಎನಿಸಲಿದೆ. ಬಂಧುಗಳಲ್ಲಿ ಬಾಂಧವ್ಯ ವೃದ್ಧಿಗೊಳ್ಳುವಿಕೆಯಿಂದ ಜೀವನ ಮಟ್ಟ ಸುಧಾರಿಸಲಿದೆ. ಹಿತ ಮಿತ್ರರು ನಿಮ್ಮನ್ನು ಸಹಾಯ ಯಾಚಿಸಿ ಬರುವ ಸಂಭವವಿದ್ದು, ಆಲೋಚಿಸಿ ಮುನ್ನಡೆದರೆ ಒಳಿತು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ಇಂದಿನ ದಿನ ಧನಸ್ಸುರಾಶಿ ಧನಸ್ಸು ಲಗ್ನದವರಿಗೆ
ಅಧಿಕಾರ ಸ್ಥಾನದಲ್ಲಿ ಕೆಲಸ ಮಾಡುವವರಿಗೆ ಸಾಮಾನ್ಯರಿಂದಲೂ ಪ್ರೋತ್ಸಾಹ, ಸಹಕಾರ ದೊರಕಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ವಾಕ್ ಚಾತುರ್ಯದಿಂದ ಸ್ಥಾನದಲ್ಲಿ ವೃದ್ಧಿ ಕಾಣುವಿರಿ. ಭೂ ವಿವಾದಕ್ಕೆ ಸಂಬಂಧಿಸಿದ ಕಲಹಗಳು ನಿರಾಯಾಸವಾಗಿ ಬಗೆಹರಿದು ಮನೆಯಲ್ಲಿ ಸಂತಸ ಮೂಡಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ಇಂದಿನ ದಿನ ಮಕರ ರಾಶಿ ಮಕರ ಲಗ್ನದವರಿಗೆ
ಒಳ್ಳೆಯ ಆದಾಯದಿಂದ ಸಾಲ ತೀರುವ ಸಂಭವವಿದ್ದು, ಉನ್ನತ ವ್ಯಾಸಂಗದವರಿಗೆ ತೃಪ್ತಿ ಇದೆ. ಮಂಗಲ ಕಾರ್ಯಗಳಿಗೆ ನೆರವು ಸಿಗಲಿದೆ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ಇಂದಿನ ದಿನ ಕುಂಭ ರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ಛಲ ಸ್ವಭಾವದಿಂದ ದೊಡ್ಡ ಕನಸನ್ನು ನನಸಾಗಿಸಿಕೊಳ್ಳುವಿರಿ. ಸಂತರು ನೀಡಿದ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಗಮಗೊಳ್ಳಲಿದೆ. ಆಗದವರು ಮಿತ್ರರಾಗುವ ಸಂದರ್ಭ ಕೂಡಿ ಬಂದು ವಿವಾದದಿಂದ ಬಿಡುಗಡೆ ಹೊಂದುವರಿ. ಅಲ್ಪ ತೃಪ್ತಿ ಸಮಾಧಾನ ತರಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನಾ ರಾಶಿ
ಇಂದಿನ ದಿನ ಮೀನಾ ರಾಶಿ ಮೀನಾ ಲಗ್ನದವರಿಗೆ ಇಂದು
ಸ್ವತಂತ್ರ ಉದ್ಯೋಗ ಹೊಂದಿದವರು ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರುವ ಸಂಭವವಿದೆ. ಮಹಿಳೆಯರಿಗೆ ಆದ್ಯತೆ ಲಭಿಸಿ ಸ್ಥಾನಮಾನ ಗಳಿಸುವಿರಿ. ಆರೋಗ್ಯದಲ್ಲಿನ ಸಮಸ್ಯೆಗಳಿಂದ ಮುಕ್ತಿ ಕಾಣುವಿರಿ. ಇದರಿಂದ ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ತಂತ್ರಜ್ಞರು, ನೌಕರರು, ಸ್ವಂತ ಉದ್ಯೋಗಿಗಳಿಗೆ ಅಡ್ಡಿ ಇಲ್ಲ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #saakshatvhoroscope-todayhoroscope-today-march-4LEOsaakshatv astrologySAGITTARIUSTAURUS
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram