ಶಕ್ತಿಶಾಲಿ ಶನೈಶ್ಚರ ದೇವನನ್ನು ನೆನೆಸುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿವು ಬೇರೆಯವರ ಸಂಸಾರ ಸರಿಮಾಡಲು ಹೋಗಿ ನಿಮ್ಮ ಕುಟುಂಬ ಜೀವನದಲ್ಲಿ ಅಶಾಂತಿಯನ್ನು ತಂದುಕೊಳ್ಳದಿರಿ. ವಿದೇಶದಿಂದ ಮಗ ಹಾಗೂ ಅವರ ಕುಟುಂಬದ ಆಗಮನವಾಗಲಿದೆ. ಸಾಮಾಜಿಕ ಸೇವೆಯಲ್ಲಿಯೇ ಸಂತೃಪ್ತಿ ಕಾಣುವ ನಿಮಗೆ ಅದರಲ್ಲೇ ಕೀರ್ತಿ, ಗೌರವ ಪ್ರತಿಷ್ಠೆ ಹೆಚ್ಚಲಿದೆ. ಸ್ನೇಹಿತರು ಸಕಾಲದಲ್ಲಿ ಬೆಂಬಲ ನೀಡುವರು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ನಿಮ್ಮ ದೂರದ ಪ್ರವಾಸ ನಿಂತು ಹೋಗುವ ಸಾಧ್ಯತೆ ಇರುವುದು. ವ್ಯವಹಾರದಲ್ಲಿ ಅಪರಿಚಿತರೊಡನೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಕೆಲವರಿಗೆ ಸ್ಥಾನ ಬದಲಾವಣೆ ಉಂಟು.ಸಂಗಾತಿಯ ಬುದ್ಧಿಮತ್ತೆ ಆದರಿಸಿ ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಆದರಗಳನ್ನು ಹೊಂದುವಿರಿ. ಇದರಿಂದ ನಿಮ್ಮ ವೈಯಕ್ತಿಕ ಪ್ರತಿಷ್ಠೆಯು ಹೆಚ್ಚಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಸತತ ಪರಿಶ್ರಮ ಹಾಗೂ ಕಾರ್ಯ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ನಿಮ್ಮ ನೆಚ್ಚಿನ ಕ್ಷೇತ್ರದಲ್ಲಿ ಆರೋಗ್ಯಕರ ಸ್ಪರ್ಧೆ ಕಂಡುಬರುವುದು. ಆದರೆ ಯಶಸ್ಸು ಮಾತ್ರ ನಿಮ್ಮದೇ ಆಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನೀವು ಎಷ್ಟೇ ಕಷ್ಟಪಟ್ಟು ದುಡಿದರೂ ಕೂಡಾ ಅದು ಖರ್ಚುವೆಚ್ಚಗಳಿಗೆ ಸರಿ ಹೊಂದುವುದು. ಆದರೆ ಹಣ ಉಳಿತಾಯ ಮಾಡಲು ಆಗುವುದಿಲ್ಲ. ವಹಿಸಿಕೊಂಡ ಜವಾಬ್ದಾರಿ ನೀವು ಅಂದುಕೊಂಡಷ್ಟು ಶುಭವಲ್ಲ. ಬೇರೆಯವರ ಸಲಹೆಗಳನ್ನು ನಮ್ರತೆಯಿಂದ ಸ್ವೀಕರಿಸುವುದನ್ನು ಕಲಿಯಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನಿಮ್ಮ ವಿದ್ಯಾರ್ಥಿಗಳಿಗೆ ಓದು ಬರಹದಲ್ಲಿ ಆಸಕ್ತಿ ಮೂಡುವುದು. ಕುಟುಂಬದ ಸದಸ್ಯರೊಡನೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳದಿರಿ. ರಕ್ತಸಂಬಂಧಿ ಸಮಸ್ಯೆಗಳು ಕಾಡುವ ಸಾಧ್ಯತೆ ಇರುವುದು. ಖರ್ಚಿನ ವಿಷಯದಲ್ಲಿ ಕಡಿವಾಣ ಹಾಕುವುದು ಉತ್ತಮ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ನಿಮ್ಮ ಉತ್ಸಾಹದ ವೇಗಕ್ಕೆ ಎದುರಾಳಿಗಳು ಕೂಡಾ ಬೆಚ್ಚಿ ಬೀಳುವರು. ಕಠಿಣ ಪರಿಶ್ರಮದಿಂದ ಯಶಸ್ಸು ದೊರೆಯುವುದು. ನಿಮ್ಮನ್ನು ನೋಡಿ ಮಾತ್ಸರ್ಯ ಪಡುವ ವ್ಯಕ್ತಿಗಳನ್ನು ಕಂಡು ತಲೆ ಕೆಡಿಸಿಕೊಳ್ಳಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ನಿಮ್ಮ ವ್ಯವಹಾರದಲ್ಲಿ ಸ್ನೇಹಿತರು, ಅನುಭವಿಗಳ ಹಾಗೂ ಹಿರಿಯರ ಸಹಾಯ ದೊರೆಯಲಿದೆ. ಅದು ದುರುಪಯೋಗವಾಗದಂತೆ ಎಚ್ಚರ ವಹಿಸಿರಿ. ಕಾರ್ಯವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ನಿಮ್ಮ ಬಹಳ ಆಲೋಚಿಸಿ ಕಾರ್ಯ ಪ್ರವೃತ್ತರಾದಲ್ಲಿ ಯಶಸ್ಸು ದೊರೆಯುವುದು. ಆದಾಯ ಮೂಲಗಳ ಹೆಚ್ಚಳದಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು. ಯೋಜನಾಬದ್ಧ ನಿರ್ಧಾರಗಳಿಂದ ಮಾತ್ರ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ನಿಮ್ಮ ಮಕ್ಕಳ ಭವಿಷ್ಯದ ಬಗೆಗೆ ಈಗಲೇ ಒಂದು ನಿರ್ಧಾರಕ್ಕೆ ಬರುವುದು ಉತ್ತಮ. ಗುರು ದೇವತಾನುಗ್ರಹದಿಂದ ಹೆಚ್ಚಿನ ಆತ್ಮಬಲ ಬರಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ದೇವತಾ ದರ್ಶನದಿಂದ ಮಾನಸಿಕ ನೆಮ್ಮದಿ ಕಂಡುಕೊಳ್ಳುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲು ಪ್ರಯತ್ನಿಸಿ. ಆತ್ಮೀಯರೊಂದಿಗೆ ರಹಸ್ಯ ಸಮಾಲೋಚನೆ ನಡೆಯಲಿದೆ. ಆರ್ಥಿಕವಾಗಿ ಹೆಚ್ಚಳ ಕಂಡು ಬರುವುದು. ಖಾಸಗಿ ಕಂಪನಿ ನೌಕರರಿಗೆ ಹಳೆಯ ಕಂಪನಿಯಿಂದ ಹೆಚ್ಚಿನ ವೇತನದ ಮರು ಅವಕಾಶ ಒದಗಿ ಬರುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ಮನೆಗೆ ಬಂಧುಮಿತ್ರರ ಆಗಮನದಿಂದ ಸಂತಸ. ಹೆಚ್ಚಿನ ಖರ್ಚಿಗೆ ದಾರಿಯಾಗುವುದು. ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಮತ್ತು ಧ್ಯಾನದ ಮೊರೆಹೋಗುವುದು ಅನಿವಾರ್ಯ. ಸ್ನೇಹಿತರಿಂದ ಸಿಕ್ಕ ಉತ್ತಮ ಸಲಹೆ ಮನೆಯಲ್ಲಿ ಶಾಂತಿ ವಾತಾವರಣ ಮೂಡಿಸುವುದು. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನಾ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಮ್ಮ ಬುದ್ಧಿವಂತಿಕೆ ಹಾಗೂ ಚಾಣಾಕ್ಷ ತನದಿಂದಾಗಿ ಶತ್ರುಗಳ ಪಿತೂರಿ ಬಯಲಾಗಲಿದೆ. ಮತ್ತಾರದೋ ತಂಟೆ ಬಗೆಹರಿಸಲು ಹೋಗಿ ನೀವು ಹಣ ಕಳೆದುಕೊಳ್ಳುವಿರಿ. ಬರಲಿರುವ ಸವಾಲುಗಳನ್ನು ಸುಲಭವಾಗಿ ನಿಭಾಯಿಸುವಿರಿ. ಹಣಕಾಸು ವಿವಿಧ ಮೂಲದಿಂದ ಕೈಸೇರಲಿದೆ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564