ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧಾರವಾಡ ಬಳಿ ಭೀಕರ ಅಪಘಾತ: ವೈದ್ಯೆ ಸೇರಿದಂತೆ 12 ಮಂದಿ ಬಲಿ..!

Kariyappa N by Kariyappa N
January 15, 2021
in Newsbeat, Samagra karnataka, ರಾಜ್ಯ
accident
Share on FacebookShare on TwitterShare on WhatsappShare on Telegram

ಧಾರವಾಡ: ಗೋವಾ ಪ್ರವಾಸಕ್ಕೆ ಹೊರಟಿದ್ದ ಮಹಿಳಾ ಕ್ಲಬ್‍ವೊಂದರ ಸದಸ್ಯರಿದ್ದ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯೆ ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ದಾವಣಗೆರೆಯ ಲೇಡಿಸ್ ಕ್ಲಬ್‍ವೊಂದರ ಸದಸ್ಯರು. ಬಹಳ ದಿನಗಳ ಬಳಿಕ ಒಂದೆಡೆ ಸೇರಿದ್ದ ಕ್ಲಬ್ ಸದಸ್ಯರು, ಗೋವಾಕ್ಕೆ ಪ್ರವಾಸ ಹೊರಟಿದ್ದರು. ಇವರಲ್ಲಿ ಮಾಜಿ ಶಾಸಕ ದೊಡ್ಡನಗೌಡರ ಸೊಸೆ ಹಾಗೂ ಸ್ತ್ರೀರೋಗ ತಜ್ಞೆ ಡಾ.ವೀಣಾ ಪ್ರಕಾಶ್ ಕೂಡ ಇದ್ದರು. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತೆಯರೆಲ್ಲ ಸೇರಿಕೊಂಡು ಗೋವಾ ಪ್ರವಾಸ ಹೋಗಲು ನಿರ್ಧರಿಸಿದ್ದರು.

accident
ಇಂದು ಬೆಳಗಿನ ಜಾವ 3 ಗಂಟೆ ಹೊತ್ತಿಗೆ ದಾವಣಗೆರೆಯಿಂದ ಟೆಂಪೋ ಟ್ರಾವೆಲರ್‍ನಲ್ಲಿ ಪ್ರಯಾಣ ಆರಂಭಿಸಿದ್ದರು. ಟೆಂಪೋ ಟ್ರಾವೆಲರ್ ಧಾರವಾಡದ ಇಟ್ಟಿಗಟ್ಟಿ ಬಳಿ ಬರುತ್ತಿದ್ದಾಗ ಅಪಘಾತವಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿ ಟೆಂಪೋ ಟ್ರಾವೆಲರ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆ ಎಷ್ಟಿತ್ತು ಎಂದರೆ ಟೆಂಪೋ ಟ್ರಾವೆಲರ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಟೆಂಪೋ ಟ್ರಾವೆಲರ್‍ನಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಡಬೇಕಾಯಿತು.

Related posts

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

March 27, 2026
ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

March 27, 2026

ಅಪಘಾತದಲ್ಲಿ ಮೃತಪಟ್ಟವರ ಹೆಸರು..
1. ಡಾ.ವೀಣಾ ಪ್ರಕಾಶ್
2. ಪ್ರವೀಣಾ
3. ಪ್ರೀತಿ ರವಿಕುಮಾರ್
4. ಮಾನಸಿ
5. ಪರಂಜ್ಯೋತಿ
6. ಶಕುಂತಲಾ
7. ವೇದಾ
9. ರಾಜೇಶ್ವರಿ
10. ನಿರ್ಮಲಾ
11. ಮಂಜುಳಾ ನಿಲೇಶ
12. ರಜನಿ ಶ್ರೀನಿವಾಸ
ಸ್ಥಳಕ್ಕೆ ಧಾರವಾಡ ಎಸ್ಪಿ, ಹಿರಿಯ ಅಧಿಕಾರಿಗಳು ಹಾಗೂ ಧಾರವಾಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: horrific accidentittigatti near Dharwadkills 12lady doctor
ShareTweetSendShare
Join us on:

Related Posts

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram