ಹೊಸಪೇಟೆ | ಮೈಲಾರ ಮತ್ತು ಕುರುವತ್ತಿ ಜಾತ್ರೆಗೆ ಭಕ್ತರಿಗಿಲ್ಲ ಪ್ರವೇಶ

1 min read
Hospet

ಹೊಸಪೇಟೆ | ಮೈಲಾರ ಮತ್ತು ಕುರುವತ್ತಿ ಜಾತ್ರೆಗೆ ಭಕ್ತರಿಗಿಲ್ಲ ಪ್ರವೇಶ

ಹೊಸಪೇಟೆ : ಈ ಬಾರಿ ನಡೆಯುವ ಮೈಲಾರ ಮತ್ತು ಕುರುವತ್ತಿ ಜಾತ್ರೆಗೆ ಭಕ್ತರ ಪ್ರವೇಶಕ್ಕೆ ನಿಬರ್ಂಧ ಹೇರಲಾಗಿದೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಮತ್ತು ಕುರುವತ್ತಿ ಜಾತ್ರೆಗಳು ಭಾರಿ ಪ್ರಮುಖ್ಯತೆ ಪಡೆದುಕೊಂಡಿದ್ದವು.

ಈ ಜಾತ್ರೆಗಳಿಗೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಜನರು ಆಗಮಿಸುತ್ತಿದ್ದರು.

ಅದರಲ್ಲೂ ಮೈಲಾರ ಜಾತ್ರೆ ಪ್ರತಿವರ್ಷ ಹತ್ತರಿಂದ ಹನ್ನೆರಡು ಲಕ್ಷದಷ್ಟು ಭಕ್ತರು ಸೇರುವ ರಾಜ್ಯದ ಅತಿ ದೊಡ್ಡ ಜಾತ್ರೆಯಾಗಿದೆ.

Hospet

ಆದ್ರೆ ಈ ಬಾರಿ ಕೊವಿಡ್ 19 ನಿಯಂತ್ರಣ ಉದ್ದೇಶದಿಂದ ಜಾತ್ರೆ ಸರಳವಾಗಿ ನಡೆಯಲಿದ್ದು, ಭಕ್ತರಿಗೆ ಅವಕಾಶ ಎಂದು ಬಳ್ಳಾರಿ ಜಿಲ್ಲಾಡಳಿತ ತಿಳಿಸಿದೆ.

ಜಾತ್ರೆ ಪ್ರಾರಂಭದ ಮುಂಚಿತವಾಗಿ ಒಂದು ವಾರಗಳ ಕಾಲ ಮೈಲಾರ ಮತ್ತು ಕುರುವತ್ತಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಕೆ ಮಾಡಲು ನಿರ್ಧರಿಸಲಾಗಿದೆ.

ಜಾತ್ರೆಗೆ ಬರದಂತೆ ಭಕ್ತ ಸಮೂಹದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ ಮಲಪಾಟಿ,ಹಾಗೂ ಜಿಲ್ಲಾ ಪೆÇೀಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅದಾವತ್ ಅವರು ಮನವಿ ಮಾಡಿಕೊಂಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd