ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಂದಾಗಿರುವ ಹಾಟ್ ಬೆಡಗಿ

ನೇಹಾ ಶರ್ಮಾ ಕಾಂಗ್ರೆಸ್ ನಿಂದ ಸ್ಪರ್ಧೆಗೆ ಚಿಂತನೆ

Author2 by Author2
March 23, 2024
in Cinema, ಮನರಂಜನೆ, ರಾಜಕೀಯ
Share on FacebookShare on TwitterShare on WhatsappShare on Telegram

ದೇಶದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಹಲವು ಪಕ್ಷಗಳಂತೂ ಸೆಲೆಬ್ರಿಟಿಗಳಿಗೆ ಮಣೆ ಹಾಕುತ್ತಿವೆ. ಈ ಸಾಲಿಗೆ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಇದ್ದಾರೆ. ಸದ್ಯ ಈ ಸಾಲಿಗೆ ಹಾಟ್ ಬೆಡಗಿ ಬಂದಿದ್ದಾರೆ.

ಬಾಲಿವುಡ್ ಬೆಡಗಿ ನೇಹಾ ಶರ್ಮಾ ಈಗ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ನೇಹಾ ಸದ್ಯ ಬಿಹಾರದ ಭಾಗಲಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೂ ಆಗಿರುವ ನೇಹಾ ಅವರ ತಂದೆ ಅಜಯ್ ಶರ್ಮಾ ಮಗಳಿಗಾಗಿ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ ಎಂನ್ನಲಾಗಿದ್ದಾರೆ.

Related posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

May 15, 2026
ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

May 15, 2026

ಭಾಗಲಪುರ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಆಗಿದ್ದು, ಆ ಕ್ಷೇತ್ರದಿಂದಲೇ ಮಗಳನ್ನು ಸ್ಪರ್ಧಿಸಿ ಗೆಲ್ಲಿಸಬೇಕೆಂದು ಮುಂದಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ ಹಲವು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಭಾಗಲಪುರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಉಳಿಸಿಕೊಳ್ಳುವ ಕಸರತ್ತನ್ನೂ ಅವರು ಮುಂದುವರೆಸಿದ್ದಾರೆ.

Tags: Hot Bedagi who is ready to contest the elections
ShareTweetSendShare
Join us on:

Related Posts

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿ ಮುಂದೆ ಶುರುವಾಯ್ತು ಬ್ಯಾನರ್ ಸಮರ

ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್: ಕೆಪಿಸಿಸಿ ಕಚೇರಿ ಮುಂದೆ ಶುರುವಾಯ್ತು ಬ್ಯಾನರ್ ಸಮರ

by Shwetha
May 14, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಬಾರಿ ಈ ಕಿಚ್ಚು ಮತ್ತಷ್ಟು ಜೋರಾಗಲು ಕಾರಣವಾಗಿರುವುದು ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ...

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram