ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

How Ashwini Kumar Got His Horse Face Birth Story and Meaning

Saaksha Editor by Saaksha Editor
November 8, 2025
in Astrology
How Ashwini Kumar Got His Horse Face

ಅಶ್ವನಿ ದೇವತೆಗಳು

Share on FacebookShare on TwitterShare on WhatsappShare on Telegram

ಅಶ್ವಿನಿದೇವತೆಗಳ ಮಹತ್ವ

ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ. ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು ಅನಾರೋಗ್ಯವನ್ನು ದೂರ ಮಾಡುತ್ತಾರೆ.

ಇವರ ಕೆಲಸವೇನೆಂದರೆ ಯಾವಾಗಲೂ ತಥಾಸ್ತು ಅಸ್ತು ಎಂದು ಹೇಳುವುದು, ಹೆಚ್ಚಾಗಿ ಹೋಮ ಹವನಗಳು ನಡೆಯುವಂತಹ ಸ್ಥಳಗಳಲ್ಲಿ ಇವರು ಇರುತ್ತಾರೆ ಅಶ್ವಿನಿ ಕುಮಾರರು ಮುಸ್ಸಂಜೆ ವೇಳೆಯಲ್ಲಿ ಭೂಲೋಕ ಸಂಚಾರವನ್ನು ಮಾಡುತ್ತಾರೆ.ಅಶ್ವಿನಿ ಕುಮಾರರು ಯಾರು ಮತ್ತು ಇವರು ಸಂಚರಿಸುವ ಸಮಯದಲ್ಲಿ ಸಂಕಲ್ಪವನ್ನು ಮಾಡಿಕೊಂಡು ಈ ಒಂದು ಮಂತ್ರವನ್ನು ಜಪಿಸಿದರೆ ಅಶ್ವಿನಿ ದೇವತೆಗಳ ಕೃಪೆ ಸಿಗುತ್ತದೆ.

Related posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 17, 2026
ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 16, 2026

ಅಂದರೆ ನೀವು ಅಂದುಕೊಂಡ ಕೆಲಸಗಳು ಆಗುತ್ತದೆ. ಅಶ್ವಿನಿ ದೇವತೆಗಳು ಸೂರ್ಯ ಭಗವಾನ್ ಮತ್ತು ಸಂಧ್ಯಾ ದೇವಿಗೆ ಜನಿಸಿದ ಅವಳಿ ಮಕ್ಕಳೇ ಅಶ್ವಿನಿ ಕುಮಾರರು, ಸಾಮಾನ್ಯ ಮಾನವನ ಶರೀರ ಮತ್ತು ಕುದುರೆಯ ಮುಖವನ್ನು ಹೊಂದಿರುವವರೇ ಅಶ್ವಿನಿ ಕುಮಾರರು ಹಾಗಾದರೆ ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ಎಂಬುದನ್ನು ಮೊದಲು ತಿಳಿದುಕೊಳ್ಳೋಣ.

ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ಭಗವಾನರ ತಾಪವನ್ನು ತಾಳಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ, ಇನ್ನು ಸೂರ್ಯ ಭಗವಂತನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಬಯಸಿದರೆ ಜಗತ್ತಿನಲ್ಲಿರುವ ಎಲ್ಲ ಜೀವ ರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿದ ಸಂಧ್ಯಾದೇವಿ ಯು ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿ ವಿರಾಮಕ್ಕಾಗಿ ಹೋಗುತ್ತಾರೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ವಿಹರಿಸುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾವು ಸಹ ಕುದುರೆಯ ರೂಪವನ್ನು ದರಿಸುತ್ತಾರೆ ಹಾಗೆಯೇ ಅಶ್ವಗಳ ಅವತಾರದಲ್ಲಿ ಆದ ಅವರಿಬ್ಬರ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ಕುಮಾರರು.

ನೀವು ಅಂದುಕೊಂಡ ಕೆಲಸಗಳು ಆಗಬೇಕು ಮತ್ತು ಸಂಸಾರಿಕ ಜೀವನವು ಚೆನ್ನಾಗಿರಬೇಕು ಎಂದರೆ ಪ್ರತಿಯೊಬ್ಬರು ಕೂಡ ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರ ಮಾಡುವ ಸಮಯದಲ್ಲಿ ಈ ಒಂದು ಮಂತ್ರವನ್ನು ಹೇಳಿ ಸಂಕಲ್ಪವನ್ನು ಮಾಡಿಕೊಂಡರೆ ಸಾಕು ಅಶ್ವಿನಿ ದೇವತೆಗಳ ಅನುಗ್ರಹದಿಂದ ಅಂದುಕೊಂಡ ಕೆಲಸಗಳು ನೆರವೇರುತ್ತದೆ, ಇನ್ನು ಜೀವನದಲ್ಲಿ ವಿಪರೀತ ಕಷ್ಟಗಳನ್ನು ಅನುಭವಿಸುತ್ತಿದ್ದರೆ ತೊಂದರೆಗಳಿಂದ ಮುಕ್ತಿಯನ್ನು ಹೊಂದಬೇಕು .

ಜೊತೆಗೆ ಆರೋಗ್ಯ ವೃದ್ಧಿಯಾಗಬೇಕು ಎಲ್ಲಾ ಶುಭ ಫಲಗಳು ಪ್ರಾಪ್ತಿಯಾಗಬೇಕು ಎಂದರೆ ಮುಸ್ಸಂಜೆ ಅಂದರೆ ಸೂರ್ಯಮುಳುಗುವುದಗಿಂತ ಮುಂಚಿತವಾದ 24 ನಿಮಿಷ‌ ಗಳನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತದೆ, ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರವನ್ನು ಮಾಡುತ್ತಿರುತ್ತಾರೆ.

ಇದನ್ನೂ ಓದಿ: ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

ಈ ಒಂದು ಸಮಯವನ್ನು ಪಂಚಾಂಗದಲ್ಲಿ ನೋಡಿಕೊಳ್ಳಬೇಕುಚ ಈ ಒಂದು ಸಮಯದಲ್ಲಿ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಸಂಕಲ್ಪವನ್ನು ಮಾಡಿಕೊಂಡು ಅಶ್ವಿನಿ ದೇವತೆಗಳಿಗೆ ಸಂಬಂಧಪಟ್ಟ ಈ ಒಂದು ಮಂತ್ರವನ್ನು ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳು ದೂರವಾಗುತ್ತದೆ ಒಂದು ಶಕ್ತಿಶಾಲಿಯಾದ ಮಂತ್ರ ಹೀಗಿದೆ, “ಓಂ ಶ್ರೀ ಅಶ್ವಿನೈ ನಮಹ”. ಅಶ್ವಿನಿ ದೇವತೆಗಳ ಈ ಒಂದು ಮಂತ್ರವನ್ನು ಪ್ರತಿದಿನ ಒಂದು ಬಾರಿ ಅಥವಾ ಮೂರು ಬಾರಿ ಅಥವಾ 21 ಬಾರಿ ಅಥವಾ 108 ಬಾರಿ ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳೆಲ್ಲ ದೂರವಾಗುತ್ತದೆ ಇನ್ನು ಉದ್ಯೋಗರಂಗದಲ್ಲಿ ಒಳ್ಳೆಯದಾಗಬೇಕು ಎಂದು ಸಂಕಲ್ಪವನ್ನು ಮಾಡಿಕೊಂಡಿದ್ದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ.

ಸನಾತನ ಹಿಂದೂ ಧರ್ಮ

ನೀವು ಅಂದುಕೊಂಡ ಅಂತಹ ಕೋರಿಕೆಗಳು ಈಡೇರಲಿ ಎಂದು ಈ ಒಂದು ಮಂತ್ರವನ್ನು ಪಠಿಸುತ್ತಾ ಅಶ್ವಿನಿ ದೇವರನ್ನು ನಮಸ್ಕರಿಸಿದರೆ ಅಶ್ವಿನಿ ದೇವತೆಗಳ ಅನುಗ್ರಹದಿಂದ ನಿಮ್ಮ ಕೋರಿಕೆಗಳು ಈಡೇರುತ್ತವೆ, ಅದ್ಭುತವಾದ ಫಲಗಳು ಪ್ರಾಪ್ತಿಯಾಗುತ್ತದೆ ಮತ್ತು ಜೀವನದಲ್ಲಿ ಏಳಿಗೆಯಾಗುತ್ತದೆ.ಆದ್ದರಿಂದ ಪ್ರತಿ ಮುಸ್ಸಂಜೆಯ ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚರಿಸುತ್ತಿರುವಾಗ ತಪ್ಪದೇ ನೀವು ಈ ಒಂದು ಕೆಲಸವನ್ನು ಮಾಡಿ ಈ ಒಂದು ಮಂತ್ರವನ್ನು ಹೇಳಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ಸಹ ನೆರವೇರುತ್ತವೆ.

ಲೇಖನ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Ashwini devataAshwini devatasAshwini KumarAshwini Kumar horse faceAshwini Kumaras birth legendAshwini Kumars storyAshwini mantraHindu twin healerssunset mantraVedic twin godswhy Ashwini Kumars have horse headsಆಶ್ವಿನಿ ಕುಮಾರರ ಜನನಆಶ್ವಿನಿ ಕುಮಾರರುಆಶ್ವಿನಿ ದೇವತೆಗಳುಆಶ್ವಿನಿ ಮಂತ್ರಕುದುರೆ ಮುಖ ಕಥೆಕುದುರೆ ಮುಖ ದೇವರುಮುಸ್ಸಂಜೆಯ ಮಂತ್ರವೇದದ ಜೋಡಿ ದೇವತೆಗಳು
ShareTweetSendShare
Join us on:

Related Posts

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 17, 2026
0

ದಿನ ಭವಿಷ್ಯ : 17-06-2026 ಮೇಷ ರಾಶಿ ವೃತ್ತಿ ಮತ್ತು ವ್ಯಾಪಾರ: ಉದ್ಯೋಗದಲ್ಲಿರುವವರಿಗೆ ಇಂದು ಅತ್ಯಂತ ಉತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳನ್ನು ಮೇಲಧಿಕಾರಿಗಳು ಗುರುತಿಸುತ್ತಾರೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 16, 2026
0

ದಿನ ಭವಿಷ್ಯ : 16-06-2026 ಮೇಷ ರಾಶಿ ಉದ್ಯೋಗ ಮತ್ತು ವ್ಯಾಪಾರ: ವೃತ್ತಿ ರಂಗದಲ್ಲಿ ಇಂದು ನಿಮಗೆ ಅತ್ಯುತ್ಸಾಹದ ದಿನ. ನಿಮ್ಮ ನಾಯಕತ್ವದ ಗುಣಗಳು ಮೇಲಧಿಕಾರಿಗಳ ಗಮನ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 15, 2026
0

ದಿನ ಭವಿಷ್ಯ : 15-06-2026 ಮೇಷ ರಾಶಿ ಇಂದು ನಿಮ್ಮ ದೈನಂದಿನ ಕಾರ್ಯಗಳಲ್ಲಿ ಹೊಸ ಚೈತನ್ಯ ಮತ್ತು ಉತ್ಸಾಹವನ್ನು ಕಾಣುವಿರಿ. ನಿಮ್ಮಲ್ಲಿರುವ ಸಕಾರಾತ್ಮಕ ಶಕ್ತಿಯು ನಿಮ್ಮ ಸುತ್ತಮುತ್ತಲಿನ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 14, 2026
0

ದಿನ ಭವಿಷ್ಯ : 14-06-2026 1 ಮೇಷ ರಾಶಿ ಇಂದು ಸೂರ್ಯನ ಕೃಪೆಯಿಂದ ನಿಮ್ಮಲ್ಲಿ ಅಗಾಧವಾದ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಭಾನುವಾರದ ರಜೆಯಿದ್ದರೂ ನಿಮ್ಮ ಮನಸ್ಸು ಮುಂದಿನ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 13, 2026
0

ದಿನ ಭವಿಷ್ಯ : 13-06-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯಂತ ಚೈತನ್ಯದಾಯಕವಾಗಿರುತ್ತದೆ. ಮನಸ್ಸಿನಲ್ಲಿ ಹೊಸ ಯೋಜನೆಗಳು ಮೂಡಲಿವೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram