ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ನಿಜವಾಗಿಯೂ ಅರ್ಜುನ ಸಾವನ್ನಪ್ಪಿದ್ದು ಹೇಗೆ?

ಅರ್ಜುನನ ಸಾವಿಗೆ ಇದು ಕಾರಣವೇ?

Author2 by Author2
December 5, 2023
in Malenadu Karnataka, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ವೀರಮರಣ ಅಪ್ಪಿದ್ದು, ಅದು ನಿಜವಾಗಿಯೂ ಕಾಡಾನೆ ದಾಳಿಗೆ ಬಲಿಯಾಗಿದೆಯೇ ಎಂಬ ಸಂಶಯ ವ್ಯಕ್ತವಾಗುತ್ತಿದೆ.

ಗುರಿ ತಪ್ಪಿ ಬಿದ್ದ ಅದೊಂದು ಗುಂಡೇಟಿನಿಂದ ಅರ್ಜುನ (Arjuna) ಬಲ ಕಳೆದುಕೊಂಡು ಕಾದಾಡಲಾಗದೆ ಸೋಲು ಒಪ್ಪಿದ್ದಾನೆಯೇ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಸದ್ಯ ಈ ಕುರಿತು ಚರ್ಚೆಯಾಗುತ್ತಿದೆ. ಮದಗಜ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು. ಒಂಟಿಸಲಗ ಏಕಾಏಕಿ ದಾಳಿ ಮಾಡಿತ್ತು. ಸಲಗ ದಾಳಿ ಮಾಡಿದಾಗ ಅದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಗುಂಡು ಹಾರಿಸಿದಾಗ ಗುರಿ ತಪ್ಪಿ ಅದು ಅರ್ಜುನನ ಕಾಲಿಗೆ ತಗುಲಿರಬಹುದು ಎಂಬ ಅನುಮಾನ ಮೂಡುತ್ತಿದೆ. ಅರ್ಜುನನ ಕಾಲಿಗೆ ಗುಂಡು ತಗುಲುತ್ತಲೇ ಅದು ಬಲ ಕಳೆದುಕೊಂಡಿತ್ತು. ಈ ವೇಳೆ ಹಂತಕ ಆನೆ ಹಠಾತ್ ದಾಳಿ ಮಾಡಿತ್ತು ಎನ್ನಲಾಗಿದೆ.

Related posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025
ಏಷ್ಯಾ ಕಪ್ 2025 ವೇಳಾಪಟ್ಟಿ ಪ್ರಕಟ –  ಸೆಪ್ಟೆಂಬರ್ 14ರಂದು ಭಾರತ vs ಪಾಕಿಸ್ತಾನ

ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

August 17, 2025

ಅರವಳಿಕೆ ಇಂಜೆಕ್ಷನ್ ಗುರಿ ತಪ್ಪಿ ಪ್ರಶಾಂತ ಹೆಸರಿನ ಸಾಕಾನೆಗೆ ಬಿತ್ತು. ಇನ್ನೊಂದು ಇಂಜೆಕ್ಷನ್ ನೀಡಿ ಪ್ರಶಾಂತನನ್ನು ಸುಧಾರಿಸಲಾಯಿತು. ಆಮೇಲೆ ಅರ್ಜುನನ ಮೇಲೆ ಮೊದಲಬಾರಿಗೆ ಕಾಡಾನೆ ದಾಳಿ ಮಾಡಿತು. ಕಾಡಾನೆ, ಸಾಕಾನೆ ಕಾಳಗದ ವೇಳೆ ಕೋವಿಯಿಂದ ಗುಂಡು ಹಾರಿಸಲಾಗಿದ್ದು, ಅರ್ಜುನನ ಕಾಲಿಗೆ ಬಿದ್ದಿದೆ. ಅರ್ಜುನನಿಗೆ ನಡೆದಾಡಲು ಆಗಲಿಲ್ಲ ಎಂದು ಸ್ಥಳೀಯರ ಹೇಳಿಕೆ ವೈರಲ್ ಆಗುತ್ತಿದೆ ಎನ್ನಲಾಗುತ್ತಿದೆ.

Tags: How did Arjuna really die?
ShareTweetSendShare
Join us on:

Related Posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಏಷ್ಯಾ ಕಪ್ 2025 ವೇಳಾಪಟ್ಟಿ ಪ್ರಕಟ –  ಸೆಪ್ಟೆಂಬರ್ 14ರಂದು ಭಾರತ vs ಪಾಕಿಸ್ತಾನ

ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

by Shwetha
August 17, 2025
0

ಕೊಡಗು ಜಿಲ್ಲೆಯ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ನಿರ್ಮಾಣವಾಗಬೇಕಿದ್ದ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಮಂಥರ್...

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

by Shwetha
March 17, 2025
0

ಕಾವೇರಿ ನದಿ, ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಭಾರತದ ಹಲವಾರು ಪ್ರದೇಶಗಳಿಗೆ ಜೀವನಾಡಿ ಆಗಿದ್ದು, ತಮಿಳುನಾಡಿನ ಪ್ರಮುಖ ಜಿಲ್ಲೆಗಳಿಗೂ ನೀರಿನ ಪ್ರಮುಖ ಮೂಲವಾಗಿದೆ. ಆದರೆ, ಈ...

ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

by Shwetha
February 27, 2025
0

DC Office Kodagu Recruitment 2025 – ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ...

ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ 2025

ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ 2025

by Shwetha
February 8, 2025
0

ಕೊಡಗು ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram