ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮ್ಯಾಕ್ಸ್ ಎರಡನೇ ದಿನ ಗಳಿಸಿದ್ದೆಷ್ಟು?

ಮ್ಯಾಕ್ಸ್ ಎರಡನೇ ದಿನ ಗಳಿಸಿದ್ದೆಷ್ಟು?

Author2 by Author2
December 27, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಿ ಎರಡು ದಿನ ಕಳೆದಿದ್ದು, ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದೆ.

Related posts

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

July 31, 2026
rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026

‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದ್ದು, 8.50 ಕೋಟಿ ರೂ. ಗಳಿಕೆ ಮಾಡಿತ್ತು. ಆ ಮೂಲಕ ಈ ವರ್ಷ ಮೊದಲ ದಿನ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಸಿನಿಮಾ ಎನಿಸಿಕೊಂಡಿತ್ತು. ಮೊದಲ ದಿನ ಹೆಚ್ಚು ಗಳಿಕೆ ಕಂಡಿದ್ದಕ್ಕೆ ಎರಡನೇ ದಿನವೂ ಅದೇ ನಿರೀಕ್ಷೆ ಇಡಲಾಗಿತ್ತು.

‘ಮ್ಯಾಕ್ಸ್’ ಸಿನಿಮಾ ಎರಡನೇ ದಿನ ಗುರುವಾರ 4 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ತಿಳಿದು ಬಂದಿದೆ. ಕ್ರಿಸ್ ಮಸ್ ರಜೆಯ ದಿನವಾದ ಬುಧವಾರದಂದು ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಿತ್ತು. ಗುರುವಾರ ಯಾವುದೇ ರಜೆ ಇಲ್ಲದ ದಿನವಾಗಿದ್ದರೂ ‘ಮ್ಯಾಕ್ಸ್’ ಸಿನಿಮಾ 4 ಕೊಟಿ ರೂ.ಗೂ ಹೆಚ್ಚು ಹಣ ಗಳಿಸಿರುವುದು ತಂಡಕ್ಕೆ ಸಂತಸ ತಂದು ಕೊಟ್ಟಿದೆ.

ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 12.50 ಕೋಟಿ ರೂ.ಗೂ ಹೆಚ್ಚಾಗಿದೆ. ಮೊದಲ ದಿನಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರು ಸೇರಿದಂತೆ ಕೆಲವು ಪ್ರಮುಖ ನಗರಗಳಲ್ಲಿ ಶೋಗಳ ಸಂಖ್ಯೆ ಕಡಿಮೆಯಾಗಿರುವುದು ಕೂಡ ಕಲೆಕ್ಷನ್ ತಗ್ಗಲು ಕಾರಣ ಎನ್ನಲಾಗುತ್ತಿದೆ. ‘ಪುಷ್ಪ 2’, ‘ವಿಡುದಲೈ 2’ ಸಿನಿಮಾಗಳ ಅಬ್ಬರ ಇನ್ನೂ ತಗ್ಗಿಲ್ಲ ಅದರ ನಡುವೆಯೂ ಸಹ ‘ಮ್ಯಾಕ್ಸ್’ ಸಿನಿಮಾ ಬಹಳ ಒಳ್ಳೆಯ ಕಲೆಕ್ಷನ ಮಾಡುತ್ತಿದೆ.

Tags: #maxCinemacollectionhitSudeep
ShareTweetSendShare
Join us on:

Related Posts

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

prabhas-fauji-movie-release-date-announced-saakshattv

saakshatvfilm- ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by admin
July 23, 2026
0

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಫೌಜಿ. ಸೀತಾರಾಮಂ ನಿರ್ದೇಶಕ ಹನು ರಾಘವಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಿಡುಗಡೆ...

zee5-announces-new-movies-and-web-series-slate-saakshattv

saakshatvfilm – Zee5 ವೀಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್.. ಏಳು ಭಾಷೆಯಲ್ಲಿ ಬಹು ನಿರೀಕ್ಷಿತ ವೆಬ್ ಸಿರೀಸ್, ಸಿನಿಮಾ ಘೋಷಣೆ

by admin
July 23, 2026
0

ಭಾರತದ ಅತಿ ದೊಡ್ಡ ಸ್ವದೇಶಿ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್ ಆಗಿರುವ zee5 ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಬಹುಭಾಷಾ ಸ್ಲೇಟ್ ನ್ನು ಅನಾವರಣಗೊಳಿಸಿದೆ. ಹಿಂದಿ, ತಮಿಳು, ತೆಲುಗು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram