ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು?

admin by admin
August 2, 2023
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು?

How much do you know about Kaveri River?

Related posts

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

April 11, 2026
ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

April 11, 2026

ದಕ್ಷಿಣ ಮಂದಾಕಿನಿ, ಕರ್ನಾಟಕದ ಜೀವನದಿ ಕಾವೇರಿ. ಹಿಂದಿನ ಸಂಚಿಕೆಯಲ್ಲಿ ಕಾವೇರಿ ನದಿಗೆ ಕಾವೇರಿ ಹೆಸರು ಹೇಗೆ ಬಂತು ಅಂತ ಹಿಂದಿನ ಸಂಚಿಕೆಯಲ್ಲಿ ತಿಳಕೊಂಡ್ರಿ. ಅದರ ಲಿಂಕ್ ಡಿಸ್ಕ್ರಿಪ್ಶನ್ ನಲ್ಲಿ ಇದೆ ನೋಡಬಹುದು. ಈ ಸಂಚಿಕೆಯಲ್ಲಿ ಕಾವೇರಿ ನದಿ ಹುಟ್ಟುವುದು ಎಲ್ಲಿ? ಯಾವಾಗ? ಯಾವ ರಾಜ್ಯಗಳಲ್ಲಿ ಹರಿಯುತ್ತೆ ತಿಳಿದುಕೊಳ್ಳೋಣ.

ವೀರರ ನಾಡು, ಮಲೆನಾಡಿನ ತಪ್ಪಲು ಪಶ್ಚಿಮ ಘಟ್ಟ ಕೊಡಗು ಜಿಲ್ಲೆಯ ತಲಕಾವೇರಿಯೆಂಬ ಸ್ಥಳದಲ್ಲಿ ಕಾವೇರಿ ನದಿ ಉಗಮವಾಗುತ್ತದೆ. ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ದಿನವನ್ನು ತುಲಾ ಸಂಕ್ರಮಣವೆಂದು ಕರೆಯುತ್ತಾರೆ. ಆಂಗ್ಲ ಕ್ಯಾಲೆಂಡರ್ ಪ್ರಕಾರ ಇದು ಅಕ್ಟೋಬರ್ ತಿಂಗಳಿನಲ್ಲಿ ಬರುತ್ತೆ.

ತುಲಾ ಸಂಕ್ರಮಣದ ದಿನ ನಿರ್ಧರಿತ ಲಗ್ನ ಹಾಗೂ ಮುಹೂರ್ತದಲ್ಲಿ ಗಂಗೆ ಮೊದಲು ಮಾಡಿಕೊಂಡು ಆರು ಪವಿತ್ರ ನದಿಗಳು ಕಾವೇರಿಯಲ್ಲಿ ಬಂದು ಸೇರುತ್ತವೆ ಎಂಬ ನಂಬಿಕೆಯಿದೆ. ಹೀಗೆ ಬಂದು ಸೇರುವ ಈ ಪುಣ್ಯ ದಿನದಂದು ತಲಕಾವೇರಿಯ ಜ್ಯೋತಿ ಮಂಟಪದ ಮುಂದಿರುವ ಕುಂಡದಲ್ಲಿ ಕಾವೇರಿ ನದಿ ಉಗಮವಾಗುತ್ತದೆ.

ನಂತರ ಕೊಡಗಿನ ಬೆಟ್ಟಗಳಲ್ಲಿ ಹರಿದು ನಂತರ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತಾಳೆ. ಮುಂದೆ ಮೈಸೂರು, ಮಂಡ್ಯ ಜಿಲ್ಲೆಯನ್ನು ಪ್ರವೇಶಿಸುತ್ತಾಳೆ. ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ಕಟ್ಟಲಾಗಿದೆ. ಈ ಮೂಲಕ ಮಂಡ್ಯ ಜಿಲ್ಲೆಯ ಜನರ ಬದುಕಿಗೆ ಜೀವನಾಡಿಯಾಗಿದ್ದಾಳೆ. ಮೈಸೂರು, ಮಂಡ್ಯ, ರಾಜಧಾನಿ ಬೆಂಗಳೂರು ಜನತೆಗೆ ಜೀವಜಲವಾಗಿದ್ದಾಳೆ.
ಅಲ್ಲದೆ ಮಂಡ್ಯ ಜಿಲ್ಲೆಯ, ಮಳವಳ್ಳಿಯಲ್ಲಿ ಶಿವನಸಮುದ್ರದಲ್ಲಿ 320 ಅಡಿಗಳ ಎತ್ತರದಿಂದ ಧುಮುಕಿ ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತಾಳೆ.

ಕರ್ನಾಟಕದಲ್ಲಿ ಕಾವೇರಿ ನದಿಗೆ ಹನ್ನೆರಡು ಅಣೆಕಟ್ಟುಗಳಿವೆ. ಈ ಎಲ್ಲ ಅಣೆಕಟ್ಟುಗಳ ಮುಖ್ಯ ಉದ್ದೇಶ ನೀರಾವರಿ. ಕಾವೇರಿ ನದಿ ತಟದಲ್ಲಿ ಬರುವ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಶ್ರೀರಂಗಪಟ್ಟಣ ಒಂದು.

ಕಾವೇರಿ ನದಿಗೆ ಪ್ರಮುಖವಾಗಿ ಹರಂಗಿ, ಹೇಮಾವತಿ, ಕಬಿನಿ, ಭವಾನಿ, ಲಕ್ಷ್ಮಣ ತೀರ್ಥ, ನೊಯಾಲ್ ಮತ್ತು ಅರ್ಕಾವತಿ ಸೇರಿದಂತೆ ಹಲವು ಉಪನದಿಗಳಿವೆ.

ಕಾವೇರಿ ಮೂರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಹರಿಯುತ್ತಾಳೆ. ಕರ್ನಾಟಕದಲ್ಲಿ 34,273 ಚದರ ಕಿಲೋಮೀಟರ್, ತಮಿಳುನಾಡು, 43,868 ಚದರ ಕಿಲೋಮೀಟರ್, ಕೇರಳದಲ್ಲಿ 2,866 ಚದರ ಕಿಲೋಮೀಟರ್ ಮತ್ತು ಪುದುಚೇರಿ, 148 ಚದರ ಕಿಲೋಮೀಟರ್ ಹರಿಯುತ್ತಾಳೆ.

ಹೊಗೇನಕಲ್ ಜಲಪಾತವಾಗಿ ಧುಮುಕಿ ತಮಿಳುನಾಡನ್ನು ಪ್ರವೇಶಿಸಿ ಕಾವೇರಿ ತಂಜಾವೂರು ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ ಬಂಗಾಳ ಕೊಲ್ಲಿಯನ್ನು ಸೇರುತ್ತಾಳೆ.

Tags: kaveri riverriverRiver KAveri
ShareTweetSendShare
Join us on:

Related Posts

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

by Shwetha
April 11, 2026
0

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...

ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

by Shwetha
April 11, 2026
0

ಇಸ್ರೇಲ್ ವಿರುದ್ಧ ಪಾಕಿಸ್ತಾನದ ಸಚಿವ ಖವಾಜಾ ನೀಡಿದ ತೀಕ್ಷ್ಣ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಸ್ರೇಲ್ ಮಾನವಕುಲಕ್ಕೆ ಶಾಪ ಎಂದು ಹಾಗೂ ಲೆಬನಾನ್‌ನಲ್ಲಿ ನರಮೇಧ ನಡೆಸುತ್ತಿದೆ ಎಂದು...

ಪತ್ನಿ ಗೆ ವಿಚ್ಛೇದನ : ರಾಜಕೀಯ ಷಡ್ಯಂತ್ರದ ವಿರುದ್ಧ ಗುಡುಗಿದ ನಟ ವಿಜಯ್ ಭೂಮಿಯ ಮೇಲಿನ ಯಾವ ಶಕ್ತಿಯೂ ನನ್ನನ್ನು ತಡೆಯಲು ಸಾಧ್ಯವಿಲ್ಲ

ಪತ್ನಿ ಗೆ ವಿಚ್ಛೇದನ : ರಾಜಕೀಯ ಷಡ್ಯಂತ್ರದ ವಿರುದ್ಧ ಗುಡುಗಿದ ನಟ ವಿಜಯ್ ಭೂಮಿಯ ಮೇಲಿನ ಯಾವ ಶಕ್ತಿಯೂ ನನ್ನನ್ನು ತಡೆಯಲು ಸಾಧ್ಯವಿಲ್ಲ

by Shwetha
April 11, 2026
0

ತಮಿಳುನಾಡಿನ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ನಟ ವಿಜಯ್ ಈಗ ತಮ್ಮ ವೈಯಕ್ತಿಕ ಜೀವನದ ಮೇಲಿನ ದಾಳಿಗಳ ವಿರುದ್ಧ ಸಿಡಿದೆದ್ದಿದ್ದಾರೆ....

ಮಾನಸಿಕ ಒತ್ತಡ ನಿವಾರಿಸಲು ನಿಮ್ಮ ಆಹಾರ ಪದ್ಧತಿ ಹೇಗಿರಬೇಕು ಗೊತ್ತಾ!

ಮಾನಸಿಕ ಒತ್ತಡ ನಿವಾರಿಸಲು ನಿಮ್ಮ ಆಹಾರ ಪದ್ಧತಿ ಹೇಗಿರಬೇಕು ಗೊತ್ತಾ!

by Shwetha
April 11, 2026
0

ಮಾನಸಿಕ ಒತ್ತಡ ನಿವಾರಿಸಲು ಸಹಾಯ ಮಾಡುವ ಕೆಲವು ಆಹಾರಗಳ ಮಾಹಿತಿ ಇಲ್ಲಿದೆ. ಒತ್ತಡ ನಿವಾರಕ ಆಹಾರಗಳು ಕೆಲವು ಆಹಾರಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿಯನ್ನು...

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

by Shwetha
April 11, 2026
0

ಬೆಂಗಳೂರು: ರಾಜಕೀಯ ಎಂದರೆ ಕೇವಲ ಅಧಿಕಾರವಲ್ಲ, ಅದು ಹಳೆಯ ನೆನಪು ಮತ್ತು ಕೃತಜ್ಞತೆಯೂ ಕೂಡ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾವು ಸಂಕಷ್ಟದಲ್ಲಿದ್ದಾಗ ಕೈಹಿಡಿದವರು ನೆನಪಿಲ್ಲ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram