ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಯಾವ ಚಿಕಿತ್ಸೆಗೆ ಎಷ್ಟು ಮರುಪಾವತಿ ? – ಇಲ್ಲಿದೆ ಮಾಹಿತಿ
ಬೆಂಗಳೂರು, ಜನವರಿ05: ಕರ್ನಾಟಕ ರಾಜ್ಯ ಸರ್ಕಾರ, ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ ಮೊತ್ತವನ್ನು ಮರು ಪಾವತಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ.

ಸರ್ಕಾರಿ ನೌಕರರಿಗೆ 40 ವರ್ಷ ದಾಟಿದ್ದರೆ, ವರ್ಷಕ್ಕೆ ಒಮ್ಮೆ ಅವರ ವೈದ್ಯಕೀಯ ತಪಾಸಣೆ ಮೊತ್ತವನ್ನು ಮರುಪಾವತಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಿ ನೌಕರರ ನಿಯಮ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.
ಜನವರಿ 8ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಈ ನಿಯಮದ ಪ್ರಕಾರ 40 ವರ್ಷ ದಾಟಿದ ಸರ್ಕಾರಿ ನೌಕರರು ಪ್ರತಿ ವರ್ಷದಲ್ಲಿ ಒಂದು ಬಾರಿ ಇಸಿಜಿ, ಕಿಡ್ನಿ ಪರೀಕ್ಷೆ, ಥೈರಾಯ್ಡ್, ಹಿಮೋಗ್ಲೋಬಿನ್, ಲಿವರ್ ತಪಾಸಣೆ ,ಬಿಪಿ, ರಕ್ತದಲ್ಲಿ ಸಕ್ಕರೆ ಅಂಶ ಸೇರಿದಂತೆ ಕೆಲವು ಕಾಯಿಲೆಗಳಿಗೆ ಸಂಬಂಧಿಸಿದಂತೆ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಅದಕ್ಕೆ ಸಂಬಂಧಿಸಿದ ನಿಗದಿತ ಮೊತ್ತವನ್ನು ಸರ್ಕಾರ ಮರುಪಾವತಿ ಮಾಡಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಯಾವ ಚಿಕಿತ್ಸೆಗೆ ಎಷ್ಟು ಮರುಪಾವತಿ ಎಂಬ ವಿವರ ಇಲ್ಲಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಯಾವ ಚಿಕಿತ್ಸೆಗೆ ಎಷ್ಟು ಮರುಪಾವತಿ ? pic.twitter.com/p9msGZBXis
— Saaksha TV (@SaakshaTv) January 4, 2021
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1345760948200513538?s=19
https://twitter.com/SaakshaTv/status/1345760563486289920?s=19








