ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಬೆಲೆಯ ಆಸ್ತಿ ಮಾಡಿದ್ದು ಹೇಗೆ – ಕಾಂಗ್ರೆಸ್

Shwetha by Shwetha
April 14, 2021
in Newsbeat, Politics, ನ್ಯೂಸ್ ಬೀಟ್, ರಾಜಕೀಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಬೆಲೆಯ ಆಸ್ತಿ ಮಾಡಿದ್ದು ಹೇಗೆ – ಕಾಂಗ್ರೆಸ್

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೆಲವೇ ವರ್ಷದಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಮಾಡಿದ್ದು ಹೇಗೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ? ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ? ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ? ಲೂಟಿ ರವಿ ಉತ್ತರಿಸುವರೇ? ಎಂದು ಟ್ವೀಟ್ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ @CTRavi_BJP ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ?

ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ?

ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ?

ಲೂಟಿ ರವಿ ಉತ್ತರಿಸುವರೇ?

— Karnataka Congress (@INCKarnataka) April 14, 2021

ಜನತೆ ಸಂಕಷ್ಟದಲ್ಲಿದ್ದಾರೆ, ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿ ಎನ್ನುವ ಸಿದ್ದರಾಮಯ್ಯನವರ ಸಲಹೆಗೆ ಬುದ್ದಿ ಭ್ರಮಣೆಯಾದವರಂತೆ ಮಾತನಾಡುವ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಿ.ಟಿ.ರವಿ ಅವರೇ, ‘ಪಿಎಂ ಕೇರ್ಸ್,ಕರೋನಾ ಪ್ಯಾಕೇಜ್, 20 ಲಕ್ಷ ಕೋಟಿ ಪ್ಯಾಕೇಜ್’ ಇವೆಲ್ಲ ಎಲ್ಲಿ ಹೋದವು ಎಂದು ಹೇಳಿ, ಇಲ್ಲವೇ ಅವೆಲ್ಲ ಬೋಗಸ್ ಎಂದು ಒಪ್ಪಿಕೊಳ್ಳಿ ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಮಧುಮೇಹದಿಂದ ಅಜೀರ್ಣದವರೆಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಕುಡಿಯುವುದರ ಪ್ರಯೋಜನಗಳು#Saakshatv #healthtips #gingerwater https://t.co/P464W2TPr7

— Saaksha TV (@SaakshaTv) April 11, 2021

ಎಲ್‌ಐಸಿಯ ಹೊಸ ಯೋಜನೆಯಲ್ಲಿ ಹೂಡಿಕೆ ಮಾಡಿ, ಪ್ರತಿ ತಿಂಗಳು 8000 ರೂಪಾಯಿ ಪಿಂಚಣಿ ಪಡೆಯಿರಿ#lic-new-scheme #pensionplan https://t.co/RGN4GIPoq0

— Saaksha TV (@SaakshaTv) April 11, 2021

ಇನ್'ಸ್ಟಂಟ್ (instant) ಸಬ್ಬಕ್ಕಿ /ಸಾಬುದಾನ /ಸಾಗು ಇಡ್ಲಿ#Saakshatv #cookingrecipe #instantsabbakkiidli https://t.co/3pXy3Pe84Z

— Saaksha TV (@SaakshaTv) April 11, 2021

ಇಂದಿರಾನಗರದ ಗೂಂಡಾ ಜೊತೆ ಇಂದಿರಾನಗರದ ಗೂಂಡಿ#rahuldravid #deepikapadukone #Indiranagar https://t.co/UXIjMyNhn1

— Saaksha TV (@SaakshaTv) April 11, 2021

#ctRavi #billiondollarasset #karnatakacongress #bjp

Tags: C T RaviHow Ravi made billion asset
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram