ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಸ್ವದೇಶಿ‌ ಡಾಬರ್ ಕಂಪನಿ ಹುಟ್ಟಿದ್ದು ಹೇಗೆ? ನಿಮಗೆ ಗೊತ್ತಾ?

admin by admin
August 10, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸ್ವದೇಶಿ‌ ಡಾಬರ್ ಕಂಪನಿ ಹುಟ್ಟಿದ್ದು ಹೇಗೆ? ನಿಮಗೆ ಗೊತ್ತಾ?

How Swadeshi Dabur Company was born? do you know

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಡಾಬರ್ ಚವನ್ ಪ್ರಶ್ ಈ ಹೆಸರು ನೀವು ಕೇಳಿರುತ್ತಿರಿ ಮತ್ತು ಈ ಆಯುರ್ವೇದದ ಚವನ್ ಪ್ರಶ್ ಅನ್ನು ತಿಂದಿರುತ್ತೀರಿ. ಸದ್ಯ ದೇಶದಲ್ಲಿ ಈ ಕಂಪನಿಯ ನೂರಾರು ಉತ್ಪನ್ನಗಳು ಮಾರಾಟವಾಗುತ್ತಿವೆ. ದೇಶ, ವಿದೇಶಗಳಲ್ಲಿ ಕಂಪನಿಯ ಬ್ರ್ಯಾಂಚ್ ಗಳಿವೆ. ಹಾಗಿದ್ದರೆ ಈ ಕಂಪನಿ ಯಾವಾಗ ಜನನವಾಯಿತು? ಸ್ಥಾಪಕರು ಯಾರು? ಇಲ್ಲಿದೆ ಮಾಹಿತಿ.

ಅದು 18 ನೇ ಶತಮಾನ ದೇಶದಲ್ಲಿ ಕಾಲರಾ ರೋಗ ಜನರನ್ನು ಬಾದಿಸುತ್ತಿತ್ತು. 1880 ರ ದಶಕದ ಮಧ್ಯಭಾಗದಲ್ಲಿ ಕಲ್ಕತ್ತಾದಲ್ಲಿ ಅನೇಕ ಜನರು ಕಾಲರಾ ರೋಗಿಗೆ ತುತ್ತಾದರು. ರೋಗದಿಂದ ಬಳಲುತ್ತಿರುವ ಜನರಿಗೆ ಔಷಧಿ ನೀಡಬೇಕು ರೋಗದಿಂದ ಮುಕ್ತರಾಗಬೇಕು ಎಂದು ಓರ್ವ ವೈದ್ಯ ಮುಂದಾದರು.

ಅವರ ಹೆಸರು ಡಾ. ಎಸ್.ಕೆ. ಬರ್ಮನ್. ಆಯುರ್ವೇದ ವೈದ್ಯರಾದ ಡಾ. ಎಸ್.ಕೆ. ಬರ್ಮನ್ ಅವರು ಮೂಲತಃ ಪಂಜಾಬಿನವರಾಗಿದ್ದು ಕೊಲ್ಕತ್ತಾಕ್ಕೆ ವಲಸೆ ಬಂದವರು.

ಕೊಲ್ಕತ್ತಾದಲ್ಲಿ ಕಾಲರಾ ರೋಗ ಜನರನ್ನು ಬಲಿ ತೆಗೆದುಕೊಳ್ಳುತ್ತಿರುವುದನ್ನು ಕಂಡರು. ನಂತರ ಈ ರೋಗದಿಂದ ಬಳಲುತ್ತಿರುವವರಿಗಾಗಿ ಆಯುರ್ವೇದ ಔಷಧಿ ಕಂಡು ಹಿಡಿದರು. ನಂತರ ಸೈಕಲ್ ಮೇಲೆ ಊರುರು ಸುತ್ತುತ್ತ ಜನರಿಗೆ ಚಿಕಿತ್ಸೆ ನೀಡಲು ಆರಂಭಿಸಿದರು.
ಹೀಗೆ ಚಿಕಿತ್ಸೆ ನೀಡವ ವೇಳೆ ರೋಗಿಗಳು ನಿಮ್ಮ ಔಷಧದ ಹೆಸರೇನು ಎಂದು ಕೇಳಿದಾಗ, “ಡಾಬರ್” ಎಂದು ಹೇಳಿದರು. ಹೀಗೆ 1884 ರಲ್ಲಿ ಡಾಬರ್ ಕಂಪನಿ ಸ್ಥಾಪನೆಯಾಯಿತು.

ಮುಂದೆ 19 ನೇ ಶತಮಾನದಲ್ಲಿ ಎಸ್ ಕೆ ಬರ್ಮನ್ ಅವರ ಮಗ CL ಬರ್ಮನ್ 1919ರಲ್ಲಿ ಆಯುರ್ವೇದ ಔಷಧಿಗಳನ್ನು ತಯಾರಿಸಲು ಆರಂಭಿಸಿದರು. ಸಿಎಲ್ ಬರ್ಮನ್ ಅವರು ಡಾಬರ್‌ನ ಮೊದಲ R&D ಘಟಕವನ್ನು ಸ್ಥಾಪಿಸಿದರು. ನಂತರ ಸಿಲ್ ಬರ್ಮನ್ ಅವರ ಮಗ ಜಿಸಿ ಬರ್ಮನ್ ಅವರು ಡಾಬರ್ ಕಾರ್ಖಾನೆಯನ್ನು ಕೊಲ್ಕತ್ತದಿಂದ ದೆಹಲಿಗೆ ಸ್ಥಳಾಂತರಿಸಿದರು.

1920ರಲ್ಲಿ ಕಂಪನಿಯು ಬಿಹಾರದಲ್ಲೊಂದು ಶಾಖೆ ಆರಂಭಿಸಿತು. 1940ರಲ್ಲಿ Dabur Alma hair oil ತಯಾರಿಸಿತು. ಇದು ಕಂಪನಿಗೆ ಅಧಿಕ ಲಾಭ ತಂದುಕೊಟ್ಟಿತು. 1949 ರಲ್ಲ ಡಾಬರ್ ಚವನ್ ಪ್ರಶ್ ತಯಾರಿಸಿತು. ಕಂಪನಿ ಹೇಗೆ ತನ್ನ ಬಾಹುಬಲವನ್ನು ವಿಸ್ತಾರಗೊಳಿಸುತ್ತಾ ಹೊರಟಿತೊ ಹಾಗೆ ಹೊಸ ಹೊಸ ಉತ್ಪನ್ನಗಳನ್ನು ತಯಾರಿಸಲು ಆರಂಭಿಸಿತು.

1986 ರಲ್ಲಿ ಡಾಬರ್ ಇಂಡಿಯಾ ಲಿಮಿಟೆಡ್ ಆಗಿ‌ ಮರುನಾಮಕರಣ ಮಾಡಲಾಯಿತು. ಮುಂದೆ 1994 ರಲ್ಲಿ 21 ಪ್ರಾಡಕ್ಟ್ ಗಳನ್ನು ಉತ್ಪಾದನೆ ಮಾಡಲು ಶುರುಮಾಡಿತು. ಈ ಸಂಖ್ಯೆ ಏರುತ್ತಾ ಸಾಗಿತು.

139 ವರ್ಷಗಳ ಹಳೆಯದಾದ ಸ್ವದೇಶಿ ಕಂಪನಿ ಪ್ರಸ್ತುತ 154 ಪ್ರಾಡಕ್ಟ್ ಗಳನ್ನು ಉತ್ಪಾದನೆ ಮಾಡುತ್ತದೆ. ಜಗತ್ತಿನ 100 ದೇಶಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. 30 ಅತ್ಯಾಧುನಿಕ ಉತ್ಪಾದನಾ ಘಟಕಗಳನ್ನು ಹೊಂದಿದೆ. ಇದರಲ್ಲಿ 10 ವಿದೇಶದಲ್ಲಿವೆ.

ಭಾರತದಲ್ಲಿ ದೆಹಲಿ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕ, ಮಧ್ಯಪ್ರದೇಶ, ಒಡಿಶಾ, ಜಾರ್ಖಂಡ್, ತಮಿಳುನಾಡು, ಪಂಜಾಬ್, ಮಣಿಪುರ ಮತ್ತು ಚಂಡಿಗಡನಲ್ಲಿ ಕಂಪನಿಯು ಶಾಖೆಗಳಿವೆ. ಕಂಪನಿ ಸದ್ಯ ಭಾರತದ ಅತ್ಯಂತ ವಿಶ್ವಾಸಾರ್ಹ ಮತ್ತು ವಿಶ್ವದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ.

Tags: Daburdabur chyawanprash
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram